IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆ

IPL 2024 : ಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.

Written by - Zee Kannada News Desk | Last Updated : Apr 15, 2024, 07:43 PM IST
  • ಈ ಟೂರ್ನಿಯ 30ನೇ ಪಂದ್ಯ ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
  • ಸನ್ ರೈಸರ್ಸ್ ಹೈದ್ರಾಬಾದ್ ತಂಡ ಇಲ್ಲಿಯವರೆಗೆ 5 ಪಂದ್ಯಗಳನ್ನಾಡಿದ್ದು, 3 ಪಂದ್ಯಗಳನ್ನು ಗೆದ್ದು 2 ಪಂದ್ಯಗಳಲ್ಲಿ ಸೋತಿದೆ
  • ಇದು 7ನೇ ಪಂದ್ಯವಾಗಿದ್ದು ಅದರಲ್ಲಿ 1 ಗೆಲುವನ್ನ ಸಾಧಿಸಿ, 5 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ.
IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆ  title=

SRH Vs RCB : ಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.

ಇದನ್ನು ಓದಿ : Raw Coconut: ಹಸಿ ಕೊಬ್ಬರಿ ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ

ಈ ಟೂರ್ನಿಯ 30ನೇ ಪಂದ್ಯ ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಇಲ್ಲಿಯವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ಪಂದ್ಯಗಳನ್ನಾಡಿದ್ದು, ಇದು 7ನೇ ಪಂದ್ಯವಾಗಿದ್ದು ಅದರಲ್ಲಿ 1 ಗೆಲುವನ್ನ ಸಾಧಿಸಿ, 5 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದೆ. 

ಸನ್ ರೈಸರ್ಸ್ ಹೈದ್ರಾಬಾದ್ ತಂಡ ಇಲ್ಲಿಯವರೆಗೆ 5 ಪಂದ್ಯಗಳನ್ನಾಡಿದ್ದು, 3 ಪಂದ್ಯಗಳನ್ನು ಗೆದ್ದು 2 ಪಂದ್ಯಗಳಲ್ಲಿ ಸೋತಿದೆ. 

ಇದನ್ನು ಓದಿ : ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!

ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್ ರೈಸರ್ಸ ಹೈದರಾಬಾದ್ ತಂಡ ಹಾಗೂ ಫ್ಯಾಪ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಇಂದಿನ 30ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News