ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಗೆ ಸ್ಥಾನ

ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2023 ರ 43 ನೇ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ತಮ್ಮ ಬಲ ತೊಡೆಗೆ ಗಾಯಗೊಂಡಿದ್ದರಿಂದಾಗಿ ಈಗ ಅವರು ಆಸ್ಟ್ರೇಲಿಯಾ ವಿರುದ್ಧ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಿಂದ ಹೊರಗುಳಿದಿದ್ದಾರೆ.

Written by - Zee Kannada News Desk | Last Updated : May 8, 2023, 06:28 PM IST
  • ಈಗ ಅವರ ಸ್ಥಾನವನ್ನು ಇಶಾನ್ ಕಿಶನ್ ತುಂಬಲಿದ್ದಾರೆ.ಅವರು ಭಾರತ ಪರ ಇನ್ನೂ ಟೆಸ್ಟ್ ಪಂದ್ಯ ಆಡಿಲ್ಲ.
  • ಈ ವರ್ಷದ ಆರಂಭದಲ್ಲಿ, ಅವರು ಬಾರ್ಡರ್-ಗವಾಸ್ಕರ್ ಟ್ರೋಫಿ ತಂಡದ ಭಾಗವಾಗಿದ್ದರು, ಆದರೆ ಅವರಿಗೆ ಆಡಲು ಅವಕಾಶ ಸಿಕ್ಕಿರಲಿಲ್ಲ.
  • ಈಗ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಅವರನ್ನು ಹೆಸರಿಸಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಗೆ ಸ್ಥಾನ  title=

ನವದೆಹಲಿ: ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ 2023 ರ 43 ನೇ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕೆಎಲ್ ರಾಹುಲ್ ತಮ್ಮ ಬಲ ತೊಡೆಗೆ ಗಾಯಗೊಂಡಿದ್ದರಿಂದಾಗಿ ಈಗ ಅವರು ಆಸ್ಟ್ರೇಲಿಯಾ ವಿರುದ್ಧ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಿಂದ ಹೊರಗುಳಿದಿದ್ದಾರೆ.

ಇದನ್ನೂ ಓದಿ: Karnataka Election: ವಿಧಾನಸಭೆ ಚುನಾವಣೆ ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ: ವಿವರ ಹೀಗಿದೆ ನೋಡಿ..

ಈಗ ಅವರ ಸ್ಥಾನವನ್ನು ಇಶಾನ್ ಕಿಶನ್ ತುಂಬಲಿದ್ದಾರೆ.ಅವರು ಭಾರತ ಪರ ಇನ್ನೂ ಟೆಸ್ಟ್ ಪಂದ್ಯ ಆಡಿಲ್ಲ.ಈ ವರ್ಷದ ಆರಂಭದಲ್ಲಿ, ಅವರು ಬಾರ್ಡರ್-ಗವಾಸ್ಕರ್ ಟ್ರೋಫಿ ತಂಡದ ಭಾಗವಾಗಿದ್ದರು, ಆದರೆ ಅವರಿಗೆ ಆಡಲು ಅವಕಾಶ ಸಿಕ್ಕಿರಲಿಲ್ಲ.ಈಗ ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಅವರನ್ನು ಹೆಸರಿಸಿದೆ.ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ,ಇಶಾನ್ ಕಿಶನ್ ಕೆಎಸ್ ಭರತ್ ಹಿಂದೆ ಬ್ಯಾಕಪ್ ಕೀಪರ್ ಆಗುವ ನಿರೀಕ್ಷೆಯಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ನಲ್ಲಿ ಆಡಲಿರುವ ಭಾರತದ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಇಶಾನ್ ಕಿಶನ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

.

Trending News