ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡದಲ್ಲಿ ಮಹತ್ವದ ಬದಲಾವಣೆ: ಹೊಸ ಉಪನಾಯಕನಾಗಿ ಈ ಆಟಗಾರ ಆಯ್ಕೆ

IPL 2024, Lucknow Super Giants: ಈ ಟೂರ್ನಮೆಂಟ್‌’ಗೂ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ತಂಡ ದೊಡ್ಡ ಬದಲಾವಣೆ ಮಾಡಿದ್ದು, ಹೊಸ ಉಪನಾಯಕನ ಹೆಸರನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ ಅವರನ್ನು ಹೊಸ ಸೀಸನ್‌ಗೆ ಉಪನಾಯಕರನ್ನಾಗಿ ಮಾಡಲಾಗಿದೆ.

Written by - Bhavishya Shetty | Last Updated : Feb 29, 2024, 06:49 PM IST
    • ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ದೊಡ್ಡ ಬದಲಾವಣೆ
    • ನಿಕೋಲಸ್ ಪೂರನ್ ಅವರನ್ನು ಹೊಸ ಸೀಸನ್‌ಗೆ ಉಪನಾಯಕರನ್ನಾಗಿ ಮಾಡಲಾಗಿದೆ
    • ಪೋಸ್ಟ್ ಶೇರ್ ಮಾಡುವ ಮೂಲಕ ಈ ಮಾಹಿತಿಯನ್ನು ನೀಡಿದೆ
ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡದಲ್ಲಿ ಮಹತ್ವದ ಬದಲಾವಣೆ: ಹೊಸ ಉಪನಾಯಕನಾಗಿ ಈ ಆಟಗಾರ ಆಯ್ಕೆ  title=
Lucknow Super Giants

IPL 2024, Lucknow Super Giants: ಇಂಡಿಯನ್ ಪ್ರೀಮಿಯರ್ ಲೀಗ್ 2024 ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಆದರೆ ಸಾರ್ವತ್ರಿಕ ಚುನಾವಣೆಗಳ ಕಾರಣ, ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಲಾಗಿಲ್ಲ. ಕೇವಲ 21 ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ.

ಇದನ್ನೂ ಓದಿ: ಕೊನೆಗೂ ನಿಗಮ, ಮಂಡಳಿ ಪಟ್ಟಿ ಫೈನಲ್:‌ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಈ ಟೂರ್ನಮೆಂಟ್‌’ಗೂ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ತಂಡ ದೊಡ್ಡ ಬದಲಾವಣೆ ಮಾಡಿದ್ದು, ಹೊಸ ಉಪನಾಯಕನ ಹೆಸರನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ನಿಕೋಲಸ್ ಪೂರನ್ ಅವರನ್ನು ಹೊಸ ಸೀಸನ್‌ಗೆ ಉಪನಾಯಕರನ್ನಾಗಿ ಮಾಡಲಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಈ ಮಾಹಿತಿಯನ್ನು ನೀಡಿದೆ.

ಇದನ್ನೂ ಓದಿ: ಅಪರೂಪದ ರೋಗಗಳ ದಿನಕ್ಕೂ ಮೊದಲು ಸಮಗ್ರ ನೀತಿಗೆ ಒತ್ತಾಯಿಸಿದ ತಜ್ಞರು

ಲಕ್ನೋ ಸೂಪರ್ ಜೈಂಟ್ಸ್ ತಂಡವು ತಮ್ಮ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ 'ಎಕ್ಸ್' ನಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಈ ಮಾಹಿತಿಯನ್ನು ನೀಡಿದೆ. ಈ ಪೋಸ್ಟ್‌’ನಲ್ಲಿ ಫೋಟೋವನ್ನು ಹಂಚಿಕೊಳ್ಳಲಾಗಿದ್ದು, ಇದರಲ್ಲಿ ನಿಕೋಲಸ್ ಪುರನ್ ಮತ್ತು ಕೆಎಲ್ ರಾಹುಲ್ ಅವರು ಜೆರ್ಸಿಯನ್ನು ಹಿಡಿದಿದ್ದಾರೆ. “ಕೆಎಲ್ ರಾಹುಲ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ)” ಎಂದು ಈ ಪೋಸ್ಟ್‌ನ ಶೀರ್ಷಿಕೆಯಲ್ಲಿ ಬರೆಯಲಾಗಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News