MI vs KKR: ಕೊಲ್ಕತ್ತಾದ ಮಿಚೆಲ್ ಸ್ಟಾರ್ಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್ 

ಇಲ್ಲಿನ ವಾಂಖೇಡ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 24 ರನ್ ಗಳ ಅಂತರದ ಗೆಲುವು ಸಾಧಿಸಿದೆ.

Written by - Manjunath N | Last Updated : May 4, 2024, 12:48 AM IST
  • ಮುಂಬೈ ಇಂಡಿಯನ್ಸ್ ತಂಡವು 18.5 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 145 ರನ್ ಗಳನ್ನು ಗಳಿಸಿತು
  • ಮುಂಬೈ ಇಂಡಿಯನ್ಸ್ ಪರವಾಗಿ 35 ಎಸೆತಗಳಲ್ಲಿ ಎರಡು ಸಿಕ್ಸರ್ ಆರು ಬೌಂಡರಿಗಳ ನೆರವಿನೊಂದಿಗೆ 56 ರನ್ ಗಳನ್ನು ಗಳಿಸಿದರು
  • ಕೊಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಮಿಚೆಲ್ ಸ್ಟಾರ್ಕ್ಸ್ ನಾಲ್ಕು ವಿಕೆಟ್ ಗಳ ಮೂಲಕ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಬೆನ್ನೆಲುಬು ಮುರಿದರು
MI vs KKR: ಕೊಲ್ಕತ್ತಾದ ಮಿಚೆಲ್ ಸ್ಟಾರ್ಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್  title=

ಮುಂಬೈ: ಇಲ್ಲಿನ ವಾಂಖೇಡ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 24 ರನ್ ಗಳ ಅಂತರದ ಗೆಲುವು ಸಾಧಿಸಿದೆ.

ಇದನ್ನೂ ಓದಿ: ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಲೋಕ ಸಮರ ಕಣಕ್ಕೆ

ಟಾಸ್ ಗೆದ್ದು ಮೊದಲು ಮುಂಬೈ ಇಂಡಿಯನ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಇದೆ ವೇಳೆ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 19.5 ಓವರ್ ಗಳಲ್ಲಿ 10 ವಿಕೆಟ್ ನಷ್ಟಕ್ಕೆ 169 ರನ್ ಗಳನ್ನು ಗಳಿಸಿತು.ಕೊಲ್ಕತ್ತಾ ತಂಡದ ಪರವಾಗಿ ವೆಂಕಟೇಶ್ ಅಯ್ಯರ್ 52 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಆರು ಬೌಂಡರಿಗಳ ಮೂಲಕ 70 ರನ್ ಗಳಿಸಿದರು.ಇನ್ನೊಂದೆಡೆಗೆ ಮನೀಶ್ ಪಾಂಡೆ 31 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಎರಡು ಸಿಕ್ಸರ್ ಗಳ ಮೂಲಕ 42 ರನ್ ಗಳಿಸಿದರು.

ಇದನ್ನೂ ಓದಿ: ಭಾರತದಿಂದ ಗಂಟುಮೂಟೆ ಕಟ್ಟುವ ಬೆದರಿಕೆ ಹಾಕಿದ WhatsApp, ಅಷ್ಟಾಗ್ಯೂ ಕೋರ್ಟ್ ನಲ್ಲಿ ನಡೆದಿದ್ದೇನು?

ಕೊಲ್ಕತ್ತಾ ತಂಡವು ನೀಡಿದ 170 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 18.5 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 145 ರನ್ ಗಳನ್ನು ಗಳಿಸಿತು.ಮುಂಬೈ ಇಂಡಿಯನ್ಸ್ ಪರವಾಗಿ 35 ಎಸೆತಗಳಲ್ಲಿ ಎರಡು ಸಿಕ್ಸರ್ ಆರು ಬೌಂಡರಿಗಳ ನೆರವಿನೊಂದಿಗೆ 56 ರನ್ ಗಳನ್ನು ಗಳಿಸಿದರು.ಕೊಲ್ಕತ್ತಾ ನೈಟ್ ರೈಡರ್ಸ್ ಪರವಾಗಿ ಮಿಚೆಲ್ ಸ್ಟಾರ್ಕ್ಸ್ ನಾಲ್ಕು ವಿಕೆಟ್ ಗಳ ಮೂಲಕ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News