RCB Vs KKR : ಆರ್ ಸಿಬಿಗೆ ತವರಿನಲ್ಲಿ 2ನೇ ಪಂದ್ಯ, ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

RCB Vs KKR  :  ಐಪಿಎಲ್ 2024ರ 10ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ

Written by - Zee Kannada News Desk | Last Updated : Mar 29, 2024, 07:35 PM IST
  • ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ
  • ಸದ್ಯಕ್ಕೆ ಐಪಿಎಲ್ ನ 10ನೇ ಪಂದ್ಯದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿವೆ .
  • ಈಗಾಗಲೇ ಎರಡು ಪಂದ್ಯಗಳನ್ನ ಆಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಸೋಲು ಒಂದು ಗೆಲುವನ್ನು ಅನುಭವಿಸಿದೆ
RCB Vs KKR : ಆರ್ ಸಿಬಿಗೆ ತವರಿನಲ್ಲಿ 2ನೇ ಪಂದ್ಯ, ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ title=

ಇಂಡಿಯನ್ ಪ್ರೀಮಿಯರ್ ಲೀಗ್ 2024ರ 10ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಡಲಿವೆ. 

ಈ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಎರಡನೇ ಪಂದ್ಯ ಇದಾಗಿದ್ದು, ಟಾಸ್ಕ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೂರನೇ ಪಂದ್ಯ ಇದಾಗಿದೆ.

ಇದನ್ನು ಓದಿ :  Earthquake : ಗ್ರೀಸ್‌ನಲ್ಲಿ 5.8 ತೀವ್ರತೆಯ ಭೂಕಂಪನ

ಈಗಾಗಲೇ ಎರಡು ಪಂದ್ಯಗಳನ್ನ ಆಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಸೋಲು ಒಂದು ಗೆಲುವನ್ನು ಅನುಭವಿಸಿದೆ ಮತ್ತು ಎರಡನೇ ಪಂದ್ಯವನ್ನ ಆಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಿದ ಒಂದು ಪಂದ್ಯವನ್ನು ಗೆದ್ದಿದೆ. 

ಸದ್ಯಕ್ಕೆ ಐಪಿಎಲ್ ನ 10ನೇ ಪಂದ್ಯದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿವೆ .

ತಂಡ
ರಾಯಲ್ ಚಾಲೆಂಜರ್ಸ್ ಬೆಂಗಳೂರು
ಫಾಫ್ ಡು ಪಪ್ಲೆಸಿಸ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರುನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್

ಇದನ್ನು ಓದಿ :  ಸಿದ್ದರಾಮಯ್ಯ ಗರ್ವಭಂಗ ಆಗಲೇಬೇಕು : ಸಿಎಂ ವಿರುದ್ಧ ಗುಡುಗಿದ ಹೆಚ್.ಡಿ.ದೇವೇಗೌಡರು 

ಕೊಲ್ಕತ್ತಾ ನೈಟ್ ರೈಡರ್ಸ್
ಫಿಲ್ ಸಾಲ್ಟ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಸುನಿಲ್ ನರೈನ್, ಅಂಡ್ರೆ ರಸೆಲ್, ರಮಣದೀಪ್ ಸಿಂಗ್, ಅನುಕೂಲ್ ರಾಯ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News