WPL 2024 : 42 ರನ್ ಗಳ ಅಂತರದಿಂದ ಯುಪಿ ವಾರಿಯರ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್

Mumbai Indians : ಮಹಿಳಾ ಪ್ರೀಮಿಯರ್ ಲೀಗ್ (ಮಾರ್ಚ್,07) ಗುರುವಾರ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 45 ರನ್ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.

Written by - Zee Kannada News Desk | Last Updated : Mar 8, 2024, 02:13 AM IST
  • ಮೊದಲು ಬ್ಯಾಟಿಂಗ್ ಶುರು ಮಾಡಿದ ಮುಂಬೈ ಇಂಡಿಯನ್ಸ್ ತಂಡ 161 ರನ್ಗಳ ಗೆಲುವಿನ ಗುರಿಯನ್ನು ಯುಪಿ ವಾರಿಯರ್ಸ್ ತಂಡಕ್ಕೆ ನೀಡಿತ್ತು.
  • 20 ಓವರ್ ನಲ್ಲಿ 118 ರನ್ ಗಳಿಸಿ ಸೋಲನ್ನ ಅನುಭವಿಸಿದರು.
  • ಈ ಮೂಲಕ ಯುಪಿ ವಾರಿಯರ್ಸ್ ತಂಡಕ್ಕೆ 161 ರನ್ ಗಳ ಗುರಿಯನ್ನು ನೀಡಿತು
WPL 2024 : 42 ರನ್ ಗಳ ಅಂತರದಿಂದ ಯುಪಿ ವಾರಿಯರ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್  title=

Mumbai Indians : ಮಹಿಳಾ ಪ್ರೀಮಿಯರ್ ಲೀಗ್ (ಮಾರ್ಚ್,07) ಗುರುವಾರ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 45 ರನ್ಗಳ ಅಂತರದಿಂದ ಗೆಲುವನ್ನು ಸಾಧಿಸಿದೆ.

WPL 2024 : ಅರುಣ್ ಜಟ್ಲಿ ಕ್ರೀಡಾಂಗಣದಲ್ಲಿ ನಡೆದ ಯುಪಿ ವಾರಿಯರ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆಲುವು ಮೂಲಕ ಬ್ಯಾಟಿಂಗ್ ಅನ್ನು ಆಯ್ದುಕೊಂಡಿತ್ತು.

ಇದನ್ನು ಓದಿ :KEA: ಕೆಐಎಯಿಂದ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 15 ರವರೆಗೆ ಅವಕಾಶ

ಮೊದಲು ಬ್ಯಾಟಿಂಗ್ ಶುರು ಮಾಡಿದ ಮುಂಬೈ ಇಂಡಿಯನ್ಸ್  ತಂಡ 161 ರನ್ಗಳ ಗೆಲುವಿನ ಗುರಿಯನ್ನು ಯುಪಿ ವಾರಿಯರ್ಸ್ ತಂಡಕ್ಕೆ ನೀಡಿತ್ತು. 

ಪ್ರಾರಂಭದ ಆಟದಲ್ಲಿ ನಿಧಾನಗತಿಯಲ್ಲಿ ಸಾಗಿದ ಮುಂಬೈ ಇಂಡಿಯನ್ಸ್ ತಂಡ ತದನಂತರ ನತಾಲಿ ಶೀವರ್ ಬ್ರಂಟ್ 45ರನ್ ಹಾಗೂ ನಾಯಕಿ ಹರ್ಮನ್ ಪ್ರೀತ್ ಕೌರ್ 33ರನ್ ಗಳಿಸುವ ಮೂಲಕ ಗೆಲುವಿನೆಡೆಗೆ ಹೆಜ್ಜೆ ಹಾಕುವಂತೆ ಮಾಡಿತು ಈ ಮೂಲಕ ಯುಪಿ ವಾರಿಯರ್ಸ್ ತಂಡಕ್ಕೆ 161 ರನ್ ಗಳ ಗುರಿಯನ್ನು ನೀಡಿತು

ಇದನ್ನು ಓದಿ :ಭಾರತ ಇಂಡೋನೇಷ್ಯಾ ಸ್ಥಳೀಯ ಕರೆನ್ಸಿ ಬಳಕೆಗೆ ಒಪ್ಪಂದ

ಯುಪಿ ವಾರಿಯರ್ಸ್ ತಂಡ ಗೆಲುವನ್ನ ಸಾಧಿಸುವ ಹುಮ್ಮಸ್ಸಿನಲ್ಲಿ ದೀಪ್ತಿ ಶರ್ಮ 53(36) ತಮ್ಮ ಉತ್ತಮ ಪ್ರದರ್ಶನ ತೋರಿಸಿದ್ದಾದರೂ, 20 ಓವರ್ ನಲ್ಲಿ 118 ರನ್ ಗಳಿಸಿ ಸೋಲನ್ನ ಅನುಭವಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News