CSK vs GT IPL 2024: ಈ ಬೌಲರ್ ಕಳೆದ ಋತುವಿನಲ್ಲಿ ತನ್ನ ಬೌಲಿಂಗ್ ಕಮಾಲ್ ತೋರಿದ್ದರು. ಇದೀಗ ಇವರು ಗುಜರಾತ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್-11ರಲ್ಲಿ ಅವಕಾಶ ಪಡೆಯಲಿದ್ದಾರೆ ಎನ್ನಲಾಗಿದೆ.
Virat Kohli Video Call: ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದ ನಂತರ, ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಕ್ಕಳಾದ ವಮಿಕ ಮತ್ತು ಆಕಾಯ್ ಅವರೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸದ್ಯ, ಈ ವಿಡಿಯೋ ಈಗ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.
Hardik Pandya hugged Rohit Sharma wife: ಹೋಳಿ ಹಬ್ಬದ ಪ್ರಯುಕ್ತ ಪ್ರತಿಯೊಬ್ಬರೂ ಅದರ ಬಣ್ಣಗಳಲ್ಲಿ ಮಿಂದೆದ್ದಿದ್ದಾರೆ.. ಮತ್ತೊಂದೆಡೆ, ಇಂಡಿಯನ್ ಪ್ರೀಮಿಯರ್ ಲೀಗ್ 2024 (ಐಪಿಎಲ್ 2024) ಪ್ರಸ್ತುತ ಭಾರತದಲ್ಲಿ ನಡೆಯುತ್ತಿದೆ.. ಇದೇ ವೇಳೆ ಮುಂಬೈ ಇಂಡಿಯನ್ಸ್ ತಂಡ ಕೂಡ ಹೋಳಿ ಆಚರಿಸಿತು..
IPL 2024 Points Table: ಈ ಗೆಲುವಿನೊಂದಿಗೆ RCB ಐಪಿಎಲ್ 2024 ರಲ್ಲಿ ಗೆಲುವಿನ ಖಾತೆ ತೆರೆದಿದೆ. ಅಂದಹಾಗೆ ಕಳೆದ ದಿನ ಅಂದರೆ, ಭಾನುವಾರದಂದು ಲಕ್ನೋ ಸೂಪರ್ ಜೈಂಟ್ಸ್ ಅನ್ನು 20 ರನ್’ಗಳಿಂದ ಸೋಲಿಸಿದ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
Dinesh Karthik Match Finish: ತವರಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಆರ್ ಸಿ ಬಿ ಗೆಲುವಿನ ಖಾತೆ ತೆರೆದಿದೆ. ಆದರೆ ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್ ಮತ್ತು ಎಂ ಲೊಮ್ರೋರ್ ಹೊರತುಪಡಿಸಿ ಉಳಿದ ಆಟಗಾರರ ಪ್ರದರ್ಶನ ಕಳಪೆಯಾಗಿತ್ತು.
Virat Kohli Fan breaches security: ವಿರಾಟ್ ಕೊಹ್ಲಿ ಪಂಜಾಬ್ ವಿರುದ್ಧ ಆಡುತ್ತಿದ್ದಾರೆ. ಈ ಸಂದರ್ಭದಲ್ಲಿ ಭದ್ರತೆಯನ್ನು ಉಲ್ಲಂಘಿಸಿದ ಅಭಿಮಾನಿಯೊಬ್ಬ ಮೈದಾನಕ್ಕೆ ಓಡೋಡಿ ಬಂದು, ವಿರಾಟ್ ಕೊಹ್ಲಿಯನ್ನ ಬಿಗಿದಪ್ಪಿಕೊಂಡಿದ್ದಾರೆ. ಜೊತೆಗೆ ಕಾಲಿಗೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಕರೆದುಕೊಂಡು ಹೋಗುವಂತೆ ಸಿಬ್ಬಂದಿಗೆ ವಿರಾಟ್ ಮನವಿ ಮಾಡಿರುವುದು ಕಂಡುಬಂತು.
Virat Kohli World Record: ಬೆಂಗಳೂರಿನಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಅವರು ವಿಶೇಷ ಸಾಧನೆ ಮಾಡಿದ್ದಾರೆ. ಕೊಹ್ಲಿ T20 ಪಂದ್ಯಗಳಲ್ಲಿ 173ನೇ ಕ್ಯಾಚ್ ಪಡೆದು, ಸುರೇಶ್ ರೈನಾ ಅವರ 172 ಕ್ಯಾಚ್’ಗಳ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ.
Rohit Sharma Holi Celebration: ರೋಹಿತ್ ಶರ್ಮಾ ಅವರು ತಮ್ಮ ಪತ್ನಿ ರಿತಿಕಾ ಮತ್ತು ಮಗಳು ಸಮೈರಾ ಜೊತೆ ಹೋಳಿ ಆಚರಿಸುತ್ತಿರುವುದು ಮೋಜು ವಿಡಿಯೋದಲ್ಲಿ ಕಂಡುಬಂದಿದೆ. ಅಷ್ಟೇ ಅಲ್ಲ ತನ್ನದೇ ಶೈಲಿಯಲ್ಲಿ ಹೋಳಿ ಆಚರಿಸಿ ನೀರಿಗೆ ಹಾರುತ್ತಿರುವುದು ಕೂಡ ಕಾಣಬಹುದು.
IPL 2024 ರ 6 ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 177 ಗೆಲುವಿನ ಗುರಿಯನ್ನು ನೀಡಿದೆ.
Virat Kohli Mother Tongue: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿಶ್ವದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಕ್ರೀಡಾಪಟು. ಇವರ ಬಗ್ಗೆ ವಿಶೇಷವಾಗಿ ಹೇಳುವ ಅಗತ್ಯವೇ ಇಲ್ಲ.
IPL Full Schedule 2024: ಐಪಿಎಲ್ 2024ರ ಎಲ್ಲಾ 74 ಪಂದ್ಯಗಳು ಭಾರತದಲ್ಲೇ ನಡೆಯಲಿವೆ. ಈ ಹಿಂದೆ ಬಿಸಿಸಿಐ ಏಪ್ರಿಲ್ 7ರವರೆಗಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ ಮುಂದಿನ ವೇಳಾಪಟ್ಟಿ ಕೂಡ ಹೊರಬಿದ್ದಿದೆ.
IPL 2024, RCB vs DC: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ 2024ರಲ್ಲಿ ಇದುವರೆಗೆ ಕೇವಲ ಒಂದು ಪಂದ್ಯವನ್ನು ಆಡಿದೆ. ಆದರೆ ಈ ಪಂದ್ಯವು ಕಳಪೆ ಬೌಲಿಂಗ್ ಕಾರಣದಿಂದ ಸೋಲು ಕಾಣುವಂತೆ ಮಾಡಿತ್ತು. ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧ ಉತ್ತಮ ಪ್ರದರ್ಶನ ನೀಡಬೇಕಾಗಿದೆ.
Hardik Pandya Viral Video: ಇಂಡಿಯನ್ ಪ್ರೀಮಿಯರ್ ಲೀಗ್ ನ 17ನೇ ಆವೃತ್ತಿಯಲ್ಲಿ ನಿನ್ನೆ ನಡೆದ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್, ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್ ಗಳಿಂದ ಸೋಲಿಸಿದೆ. ಈ ಸಂದರ್ಬದಲ್ಲಿ ಪಂದ್ಯದ ವೇಳೆ ನಾಯಿಯೊಂದು ಮೈದಾನಕ್ಕೆ ನುಗ್ಗಿತ್ತು. ಹಾರ್ದಿಕ್ ಪಾಂಡ್ಯ ನಾಯಿಯನ್ನು ಹತ್ತಿರ ಕರೆದು ಮುದ್ದಿಸಬೇಕೆಂದುಕೊಂಡರೂ ನಾಯಿ ಅವನ ಹತ್ತಿರಕ್ಕೂ ಬರದೇ ಅವರನ್ನು ನಿರ್ಲಕ್ಷಿಸಿ ಓಡಿಹೋಗಿದೆ. (IPL 2024 News In Kannada)
Virat Kohli-Faf du Plessis Funny Ad Shoot: ಆರಂಭಿಕ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋಲುಂಡ ಬೆಂಗಳೂರು, ಇಂದು ಪಂಜಾಬ್ಸ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಒಂದರಲ್ಲಿ ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಕಿತ್ತಾಡಿಕೊಂಡಿದ್ದಾರೆ.
Robin Uthappa reveals his pick on IPL 2024: ಅಂದಹಾಗೆ ಇತ್ತೀಚೆಗೆ, ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ಈ ಋತುವಿನಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಳ್ಳಲು ಇಷ್ಟಪಡುವ ತಂಡದ ಬಗ್ಗೆ ಮಾತನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.