Gautam Gambhir : ಸಂಜೀವ್ ಗೋಯೆಂಕಾ ಕೆಎಲ್ ರಾಹುಲ್ ಅವರನ್ನು ಎಲ್ಲರ ಮುಂದೆ ಬೈಯುವುದು ಯಾರಿಗೂ ಇಷ್ಟವಾಗಿಲ್ಲ. ಈ ಘಟನೆ ಬಳಿಕ ಟೀಂ ಇಂಡಿಯಾ ಆಟಗಾರರು ಕೂಡ ಸಂಜೀವ್ ಗೋಯೆಂಕಾ ಅವರ ನಡೆಯನ್ನು ಪ್ರಶ್ನಿಸುತ್ತಿದ್ದಾರೆ.
Shubman Gill-Sai Sudarshan: ಅಹಮದಾಬಾದ್’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಈ ಇಬ್ಬರು ಆಟಗಾರರು ಅದ್ಭುತ ಸೃಷ್ಟಿಸಿದ್ದಾರೆ. ಅಂದಹಾಗೆ ಗಿಲ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ನಾಯಕತ್ವದ ಇನ್ನಿಂಗ್ಸ್ ಆಡಿದರು. ಈ ಋತುವಿನಲ್ಲಿ ಗಿಲ್ ಮೊದಲ ಶತಕ ಬಾರಿಸಿದ್ದಾರೆ. ಇನ್ನೊಂದೆಡೆ ಐಪಿಎಲ್ ಕ್ರಿಕೆಟ್ ವೃತ್ತಿಜೀವನದ ನಾಲ್ಕನೇ ಶತಕವಾಗಿದೆ.
Head coach of Indian team after Rahul Dravid: ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ಭಾರತ ತಂಡವನ್ನು ಸೇರುವ ಪ್ರಬಲ ಸಾಧ್ಯತೆಯನ್ನು ಹೊಂದಿರುವ ಮೂವರು ದಿಗ್ಗಜರು ಯಾರೆಂದು ತಿಳಿಯೋಣ.
Colin Munro Retirement: ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ಮುನ್ರೋ ನಿವೃತ್ತಿಯ ಸುದ್ದಿಯನ್ನು ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿದ್ದು, "ಕಾಲಿನ್ ಮುನ್ರೊ ಅವರು ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ” ಎಂದು ಬರೆದುಕೊಂಡಿದೆ.
Virat Kohli rocket throw: ವಿರಾಟ್ ಕೊಹ್ಲಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸುತ್ತಿದೆ. ಗುರುವಾರ ನಡೆದ ಐಪಿಎಲ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಬ್ಯಾಟ್ಸ್ಮನ್ ಶಶಾಂಕ್ ಸಿಂಗ್ ಅವರನ್ನು ರಾಕೆಟ್ ತರಹದ ಎಸೆತದಲ್ಲಿ ರನ್ ಔಟ್ ಮಾಡುವ ಮೂಲಕ ಡಗೌಟ್’ಗೆ ದಾರಿ ತೋರಿಸಿದರು.
Virat Kohli: ಈ ಮೂಲಕ ಕೊಹ್ಲಿ ಐಪಿಎಲ್’ನಲ್ಲಿ ರನ್-ಸ್ಕೋರರ್’ಗಳ ಪಟ್ಟಿಯಲ್ಲಿ (12 ಪಂದ್ಯಗಳಲ್ಲಿ 634 ರನ್) ಅಗ್ರಸ್ಥಾನದಲ್ಲಿದ್ದಾರೆ. ಒಟ್ಟಾರೆ ಇದುವರೆಗೆ ಈ ಋತುವಿನಲ್ಲಿ 600 ರನ್’ಗಳನ್ನು ದಾಟಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
RCB Playoff Scenario 2024: ಇಂಡಿಯನ್ ಪ್ರೀಮಿಯರ್ ಲೀಗ್ 17 ನೇ ಸೀಸನ್’ನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ನಾಲ್ಕನೇ ಗೆಲುವು ಸಾಧಿಸಿದೆ. ಮೇ 9ರಂದು ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್’ಸಿಬಿ 60 ರನ್’ಗಳಿಂದ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.
Suresh Raina wife Priyanka: ಭಾರತ ತಂಡದ ಸ್ಟಾರ್ ಕ್ರಿಕೆಟಿಗ ಸುರೇಶ್ ರೈನಾ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ. ಚಿನ್ನ ಥಾಲ ಎಂದೇ ಹೆಸರು ಮಾಡಿರುವ ರೈನಾ, ಬ್ಯಾಟ್ ಬೀಸಿದರೆ ಸಾಕು ರನ್ ಮಳೆ ಗ್ಯಾರಂಟಿ.
IPL : ಇಂದಿನ ಐಪಿಎಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದ್ದು, ಭರ್ಜರಿ 60 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವನ್ನು ಸಾಧಿಸಿದೆ.
IPL : ಇಂದಿನ ಐಪಿಎಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದ್ದು, ಮೊದಲ ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರನ್ ಗಳ ಟಾರ್ಗೆಟ್ ನೀಡಿದೆ.
ಐಪಿಎಲ್ 2024ರ 57ನೇ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 9.4 ಓವರ್ಗಳಲ್ಲೇ ಗೆದ್ದು ಬೀಗಿದೆ.
IPL 2024 Teams: ಐಪಿಎಲ್ನಲ್ಲಿ ಒಟ್ಟು 10 ತಂಡಗಳು ಆಡುತ್ತಿವೆ, ಆದರೆ ಐಪಿಎಲ್ನಲ್ಲಿ ಆಡುವ ಎಲ್ಲಾ ತಂಡಗಳ ಮಾಲೀಕರ ವೇತನ ಮತ್ತು ಆಯಾ ತಂಡಗಳ ನಾಯಕರ ಸಂಬಳದ ಬಗ್ಗೆ ನಿಮಗೆ ತಿಳಿದಿದೆಯೇ? ಇಲ್ಲವಾದರೇ ಇದೀಗ ತಿಳಿಯೋಣ..
Yuvaraj About Virat: ಭಾರತ ಖ್ಯಾತ ಕ್ರಿಕೇಟಿಗ ವಿರಾಟ್ ಕೊಹ್ಲಿಯನ್ನು ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಪೀಳಿಗೆಯ ಅತ್ಯುತ್ತಮ ಬ್ಯಾಟರ್ ಮತ್ತು ವಿಶ್ವಕಪ್ ಪದಕ ಗೆಲ್ಲಲು ಎಲ್ಲರಿಗಿಂತ ಹೆಚ್ಚು ಅರ್ಹರೆಂದು ಹೊಗಳಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
IPL 2024: 'ಮುಂದಿನ ಋತುವಿನಲ್ಲಿ ಅವರು ಮುಂಬೈ ಇಂಡಿಯನ್ಸ್ನಲ್ಲಿ ಇರುವುದಿಲ್ಲ ಎಂಬ ಭಾವನೆ ನನ್ನಲ್ಲಿದೆ. ನಾನು ಅವರನ್ನು ಕೆಕೆಆರ್ನಲ್ಲಿ ನೋಡಲು ಇಷ್ಟಪಡುತ್ತೇನೆ. ಅವರು ಅಲ್ಲಿ ಆಟವಾಡುತ್ತಾರೆ ಎಂದು ಊಹಿಸಿಕೊಳ್ಳಿ, ಗೌತಿ ಒಬ್ಬ ಮಾರ್ಗದರ್ಶಕನಾಗಿ ಮತ್ತು ಅಯ್ಯರ್ ನಾಯಕನಾಗಿ, ಅವರು ಆ ವಿಕೆಟ್ನಲ್ಲಿ ಬಹಳ ಬಲವಾದ ಬ್ಯಾಟಿಂಗ್ ಘಟಕವನ್ನು ಹೊಂದಿರುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.