IPL 2024:ಹೌದು, ಈ ಪಂದ್ಯದಲ್ಲಿ ಗೆದ್ದವರು ಮುಂದಿನ ಸ್ಪರ್ಧೆಯಲ್ಲಿ ಇರುತ್ತಾರೆ ಇಲ್ಲದಿದ್ದರೆ ಪ್ಲೇ ಆಫ್ ಸ್ಥಾನ ಭಗ್ನಗೊಳ್ಳಲಿದೆ.ಸೋತವರು ಮುಂಬೈ ಇಂಡಿಯನ್ಸ್ (MI) ನಂತರ ಈ ಋತುವಿನಲ್ಲಿ ಎಲಿಮಿನೇಟ್ ಆಗುವ ಎರಡನೇ ತಂಡವಾಗುತ್ತಾರೆ.
ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಟಿ ೨೦ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 10 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
Pat Cummins favorite Indian cricketer: ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅದ್ಭುತ ಆಟವನ್ನು ಕಮ್ಮಿನ್ಸ್ ಶ್ಲಾಘಿಸಿದ್ದರೂ ಸಹ, ಅವರ ನೆಚ್ಚಿನ ಆಟಗಾರ ಇವರಲ್ಲವಂತೆ. "ನಾನು ವೇಗದ ಬೌಲರ್. ಹೀಗಾಗಿ ಜಸ್ಪ್ರೀತ್ ಬುಮ್ರಾ ನನ್ನ ನೆಚ್ಚಿನ ಭಾರತೀಯ ಕ್ರಿಕೆಟಿಗ" ಎಂದು ಪ್ಯಾಟ್ ಕಮಿನ್ಸ್ ಹ್ಯೂಮನ್ಸ್ ಆಫ್ ಬಾಂಬೆಗೆ ಹೇಳಿದ್ದಾರೆ.
MS Dhoni World Record in T20 WC: ತಮ್ಮ ನಾಯಕತ್ವದಲ್ಲಿ ಭಾರತವು ಮೂರು ಐಸಿಸಿ ಟ್ರೋಫಿಗಳನ್ನು ಗೆಲ್ಲುವಂತೆ ಮಾಡಿದ ಧೋನಿ, ಟಿ 20 ವಿಶ್ವಕಪ್’ನಲ್ಲಿ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯೊಂದನ್ನು ಸೇರ್ಪಡೆಗೊಳಿಸಿದ್ದಾರೆ. ಅಷ್ಟೇ ಅಲ್ಲದೆ, ಇಲ್ಲಿಯವರೆಗೆ ಆ ದಾಖಲೆ ಟಚ್ ಮಾಡೋಕು ಯಾರಿಂದಲೂ ಸಾಧ್ಯವಾಗಿಲ್ಲ.
Athlete Neeraj Chopra: ವಿಶ್ವ ಚಾಂಪಿಯನ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಟೋಕಿಯೊ ಒಲಿಂಪಿಕ್ಸ್ ನಂತರ ಭಾರತದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಫೆಡರೇಶನ್ ಕಪ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದರ ಕುರಿತು ಮಾಹಿತಿ ಇಲ್ಲಿದೆ.
Virat Kohli Inspiration: ಟೀಂ ಇಂಡಿಯಾದಲ್ಲಿ ಅನೇಕ ಅದ್ಭುತ ಆಟಗಾರರಿದ್ದಾರೆ. ಅವರಲ್ಲಿ ಒಬ್ಬರು ವಿರಾಟ್ ಕೊಹ್ಲಿ. ಕೊಹ್ಲಿಗೆ ಅಪಾರ ಅಭಿಮಾನಿ ಬಳಗವಿದೆ. ಕೋಟ್ಯಾಂತರ ಮಂದಿ ಇವರನ್ನೇ ದೇವರೆಂದು ಪೂಜಿಸುತ್ತಾರೆ, ಆರಾಧಿಸುತ್ತಾರೆ.
Dinesh Karthik: ಸದ್ಯ ಐಪಿಎಲ್ 2024ರ ಋತು ನಡೆಯುತ್ತಿದೆ. ಪ್ಲೇ ಆಫ್ ಹಂತ ಪ್ರವೇಶಿಸಿ ಟ್ರೋಫಿ ಎತ್ತಿ ಹಿಡಿಯಲು ತಂಡಗಳು ಭರ್ಜರಿ ಸರ್ಕಸ್ ನಡೆಸುತ್ತಿದೆ. 10 ತಂಡಗಳ ಪೈಕಿ ಸದ್ಯ 9 ತಂಡಗಳು ಪ್ಲೇ ಆಫ್ ಹಂತ ತಲುಪುವ ಸಾಧ್ಯತೆ ಇದ್ದು, ಮುಂಬೈ ಬಹುತೇಕ ಟೂರ್ನಿಯಿಂದ ಹೊರಬಿದ್ದಂತಿದೆ.
Yuzvendra Chahal Wickets: ಟಿ20 ಕ್ರಿಕೆಟ್ನಲ್ಲಿ ಕೆಲವೇ ಎಸೆತಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಯಜುವೆಂದ್ರ ಚಾಹಲ್ಗಿದೆ. ಪ್ರಸಕ್ತ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ ಒಂದು ವಿಕೆಟ್ ಪಡೆಯುವ ಮೂಲಕ ನೂತನ ದಾಖಲೆ ನಿರ್ಮಿಸಿದ್ದಾರೆ.
T20 World Cup 2024: ಟಿ20 ವಿಶ್ವಕಪ್ ದೃಷ್ಟಿಯಿಂದ ಪಾಕಿಸ್ತಾನ ತಂಡ ಐರ್ಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿಗಾಗಿ ಐರ್ಲೆಂಡ್ ಪ್ರವಾಸ ಕೈಗೊಂಡಿದೆ. ಮೇ 10ರಿಂದ ಈ ಸರಣಿ ಆರಂಭವಾಗಲಿದೆ. ಆದರೆ ಮೊಹಮ್ಮದ್ ಅಮೀರ್ ಐರ್ಲೆಂಡ್ ಪ್ರವಾಸಕ್ಕೆ ವೀಸಾ ಪಡೆದಿಲ್ಲ.
Sachin Tendulkar: ಮಾಸ್ಟರ್ ಬ್ಲಾಸ್ಟರ್ ಅವರ ನೆರೆಹೊರೆಯವರು ತಮ್ಮ ಮನೆಯಲ್ಲಿ ಕೆಲಸ ನಡೆಯುತ್ತಿರುವುದರಿಂದ ಗದ್ದಲದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಸಚಿನ್ ಅದನ್ನು ನಿರ್ಲಕ್ಷಿಸದೆ ತಕ್ಷಣವೇ ಕ್ರಮ ತೆಗೆದುಕೊಂಡಿದ್ದಾರೆ.
T20 World Cup 2024: ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದ್ದು, ಇದೀಗ ಟ್ರೋಫಿಗಾಗಿ ಸೆಣಸಾಡಲಿದೆ. 2013ರಿಂದ ಯಾವುದೇ ಐಸಿಸಿ ಟೂರ್ನಿಯನ್ನು ಗೆಲ್ಲಲು ಟೀಂ ಇಂಡಿಯಾಕ್ಕೆ ಸಾಧ್ಯವಾಗಿಲ್ಲ. ಅಂದಹಾಗೆ ನಾವಿಂದು ಭಾರತೀಯ ಆಟಗಾರರ ಕೆಲವೊಂದು ಅದ್ಭುತ ದಾಖಲೆಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
Rohit Sharma Crying in Dressing Room: ಈ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಕಳಪೆ ಪ್ರದರ್ಶನ ತೋರುತ್ತಿದೆ. ಕಳೆದೆರಡು ಪಂದ್ಯಗಳಲ್ಲಿ ಉತ್ತಮ ಆಟವನ್ನಾಡಿದ್ದರೂ ಸಹ ಹೇಳಿಕೊಳ್ಳುವಂತಹ ಸಾಧನೆಯೇನಲ್ಲ. ಇನ್ನು ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡದ ರೋಹಿತ್, ಕೇವಲ ಐದು ಎಸೆತಗಳಲ್ಲಿ ನಾಲ್ಕು ರನ್ ನೀಡಿ ಪ್ಯಾಟ್ ಕಮಿನ್ಸ್ ಅವರಿಂದ ಔಟಾದರು.
Sunil Gavaskar Wife: ಟೀಂ ಇಂಡಿಯಾದ ದಿಗ್ಗಜ ಸುನಿಲ್ ಗವಾಸ್ಕರ್ ಬಗ್ಗೆ ವಿಶೇಷಷ ಪರಿಚಯದ ಅಗತ್ಯವಿಲ್ಲ. 1983ರಲ್ಲಿ ಭಾರತ ವಿಶ್ವಕಪ್ ಗೆದ್ದ ತಂಡದಲ್ಲಿ ಪ್ರಮುಖ ಆಟಗಾರನಾಗಿದ್ದರು. ಅಷ್ಟೇ ಅಲ್ಲದೆ, ಹಲವು ವರ್ಷಗಳ ಕಾಲ ಭಾರತ ಕ್ರಿಕೆಟ್ ತಂಡದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
IPL 2024 Playoff all teams scenario: ಮುಂಬೈ ಇಂಡಿಯನ್ಸ್ ಹೊರತುಪಡಿಸಿ ಉಳಿದ 9 ತಂಡಗಳು ಪ್ಲೇ ಆಫ್ಗೆ ಅರ್ಹತೆ ಪಡೆಯುವ ರೇಸ್’ನಲ್ಲಿವೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ತಲಾ 16 ಅಂಕಗಳೊಂದಿಗೆ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.