Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
Test Ranking 2024: 2021-23ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್’ನ ಫೈನಲ್’ನಲ್ಲಿ ಭಾರತ ತಂಡವನ್ನು ಸೋಲಿಸಿದ ಆಸ್ಟ್ರೇಲಿಯಾ ತಂಡವು ನಂಬರ್-1 ಟೆಸ್ಟ್ ತಂಡವಾಗಿ ಹೊರಹೊಮ್ಮಿದೆ. ಭಾರತ ಈಗ ಎರಡನೇ ಸ್ಥಾನಕ್ಕೆ ಕುಸಿದಿದೆ.
Anushka sharma and Virat kohli education: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಅವರಿಗಿಂತ ಶಿಕ್ಷಣದ ವಿಷಯದಲ್ಲಿ ತುಂಬಾ ಮುಂದಿದ್ದಾರೆ. ಈ ವರದಿಯಲ್ಲಿ ನಾವಿಂದು ಇವರಿಬ್ಬರ ವಿದ್ಯಾರ್ಹತೆ ಬಗ್ಗೆ ಮಾಹಿತಿ ನೀಡಲಿದ್ದೇವೆ.
Guess This Team India Cricketer: ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಖ್ಯಾತ ಸೆಲೆಬ್ರಿಟಿಗಳು ಹಾಗೂ ದಿಗ್ಗಕ ಕ್ರಿಕೆಟಿಗರ ಬಾಲ್ಯದ ಪೋಟೋಗಳು ಸಖತ್ ವೈರಲ್ ಆಗುತ್ತಿವೆ.. ಅದೇ ರೀತಿ ಇದೀಗ ಕ್ರಿಕೆಟ್ ಪ್ರಿಯರ ಆಲ್ಟೈಂ ಫೇವರೆಟ್ ಟೀಂ ಇಂಡಿಯಾ ಆಟಗಾರನ ಚೈಲ್ಡ್ಹುಡ್ ಪೋಟೋವೊಂದು ಸಖತ್ ಸದ್ದು ಮಾಡುತ್ತಿದೆ.. ಹಾಗಾದ್ರೆ ಈ ಪೋಟೋದಲ್ಲಿ ಬಾಲಕ ಯಾರೆಂದು ಗುರುತಿಸಿ..
Suresh Raina cousin death: ಹಿಮಾಚಲದ ಟಿಂಬರ್ ಬಳಿ ವೇಗವಾಗಿ ಬಂದ ಟ್ಯಾಕ್ಸಿ ಚಾಲಕ ಸ್ಕೂಟರ್’ಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಒಟ್ಟು ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಅವರಲ್ಲಿ ಒಬ್ಬರು ಸುರೇಶ್ ರೈನಾ ಅವರ ತಾಯಿಯ ಚಿಕ್ಕಪ್ಪನ ಮಗ.
T20 World cup 2024: ಐಪಿಎಲ್’ನಲ್ಲಿ ಐದು ಬಾರಿ ಮುಂಬೈ ಇಂಡಿಯನ್ಸ್ಗೆ ಪ್ರಶಸ್ತಿ ತಂದುಕೊಟ್ಟಿರುವ ರೋಹಿತ್ ಶರ್ಮಾ ಈ ಋತುವಿನಲ್ಲಿ ತಂಡವನ್ನು ಮುನ್ನಡೆಸುತ್ತಿಲ್ಲ. ಇವರಿಂದ ನಾಯಕತ್ವವನ್ನು ಕಿತ್ತು ಹಾರ್ದಿಕ್ ಪಾಂಡ್ಯಗೆ ಹಸ್ತಾಂತರಿಸಲಾಯಿತು.
Rohit Sharma Press Conference: ಕೆಎಲ್ ರಾಹುಲ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಜಿತ್ ಅಗರ್ಕರ್, "ಕೆಎಲ್ ರಾಹುಲ್ ಅದ್ಭುತ ಆಟಗಾರ. ಇತರ ವಿಕೆಟ್ ಕೀಪರ್ಗಳು ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದರೆ, ರಾಹುಲ್ ಅಗ್ರ ಕ್ರಮಾಂಕದಲ್ಲಿದ್ದಾರೆ. ಇದು ತಂಡವನ್ನು ಸಮತೋಲನಗೊಳಿಸಲು ತೆಗೆದುಕೊಂಡ ಹೆಜ್ಜೆ ಮಾತ್ರ" ಎಂದು ಹೇಳಿದರು
Samarjit Singh Gaikwad Richest cricketer in the World: ವಡೋದರದ ಲಕ್ಷ್ಮಿ ವಿಲಾಸ್ ಅರಮನೆಯು ವಿಶ್ವದ ಅತಿದೊಡ್ಡ ಖಾಸಗಿ ನಿವಾಸವಾಗಿದೆ. ಬಕಿಂಗ್ಹ್ಯಾಮ್ ಅರಮನೆಗಿಂತ 4 ಪಟ್ಟು ದೊಡ್ಡದಾದ ಈ ಐಷಾರಾಮಿ ನೋಡಿದರೆ ಎಂಥವರೂ ಸಹ ಬೆರಗಾಗೋದು ಗ್ಯಾರಂಟಿ. ಲಕ್ಷ್ಮಿ ವಿಲಾಸ್ ಅರಮನೆಯು ಬರೋಡಾದ ರಾಜಮನೆತನದ ಮನೆ. ಅಂದರೆ ರಾಜ ಗಾಯಕ್ವಾಡ್ ಅವರ ಕುಟುಂಬ.
ಐಪಿಎಲ್ 2024ರ ಪಂದ್ಯಾವಳಿಯಲ್ಲಿ ಪಂಜಾಬ್ ಕಿಂಗ್ಸ್ 7 ವಿಕೆಟ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸಿತು. ಪಂಜಾಬ್ ಚೆನ್ನೈನ ತವರಿನಲ್ಲೇ ತಂಡವನ್ನು 7 ವಿಕೆಟ್ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ನ ಪ್ಲೇ ಆಫ್ ರೇಸ್ನಲ್ಲಿ ಉತ್ಸಾಹ ಹೆಚ್ಚಿದೆ.
T20 World Cup: 2007 ರ ಟಿ 20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಇರ್ಫಾನ್ ಪಠಾಣ್, ಅನೇಕ ಬಾರಿ ಹಾರ್ದಿಕ್ ಪಾಂಡ್ಯ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಈ ಬಾರಿ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಿರುವ ಅಪಸ್ವರ ಎತ್ತಿದ್ದಾರೆ.
IPL 2024: ಮಯಾಂಕ್ ಯಾದವ್ ಅವರು ಐಪಿಎಲ್ನ ಆರಂಭಿಕ ಪಂದ್ಯಗಳಲ್ಲಿ ಗಂಟೆಗೆ 156.7 ಕಿಲೋಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಸತತ ಎರಡು ಪಂದ್ಯಗಳಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಆಗಿದ್ದರು. ಅವರು ತಮ್ಮ ಮೂರನೇ ಪಂದ್ಯದಲ್ಲಿ ಗಾಯಗೊಂಡ ನಂತರ ನಾಲ್ಕು ವಾರಗಳ ಕಾಲ ಹೊರಗುಳಿದಿದ್ದರು. ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರ, ಅವರು ಮಂಗಳವಾರ ಮುಂಬೈ ಇಂಡಿಯನ್ಸ್ ವಿರುದ್ಧ ಪುನರಾಗಮನ ಮಾಡಿದರು,
T20 World Cup : ಜೂನ್ನಲ್ಲಿ ಯುನೈಟೆಡ್ ಸ್ಟೇಟ್ಸ್ನಲ್ಲಿ ನಡೆಯಲಿರುವ ICC T20 ವಿಶ್ವ ಕಪ್ 2024ರ ಅಪಘಾನಿಸ್ತಾನ ತಂಡವನ್ನು ಘೋಷಿಸಿದ್ದು, ತಂಡವನ್ನು ರಶೀದ್ ಖಾನ್ ಮುನ್ನಡೆಸಲಿದ್ದಾರೆ.
ICC T20 World Cup: ಸೆಮಿಫೈನಲ್ ತಲುಪುವ ತಂಡಗಳ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಭವಿಷ್ಯ ನುಡಿದಿದ್ದಾರೆ. ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ ಅವರು ಭಾರತ ಮತ್ತು ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸದಿರುವುದು ಇಲ್ಲಿ ವಿಶೇಷ.
ICC T20 World Cup 2024: 2024ರ ಐಸಿಸಿ ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ನ (IPL) ಕೊನೆಯ ಋತುವಿನಲ್ಲಿ ಪಂದ್ಯವೊಂದರಲ್ಲಿ ಸತತ 5 ಸಿಕ್ಸರ್ಗಳನ್ನು ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ಅಲಿಘರ್ನ 26 ವರ್ಷದ ಸ್ಫೋಟಕ ಎಡಗೈ ಬ್ಯಾಟ್ಸ್ಮನ್ ರಿಂಕು ಸಿಂಗ್ ಅವರನ್ನು ತಂಡದಲ್ಲಿ ಮೀಸಲು ಆಟಗಾರರ ಪಟ್ಟಿಯಲ್ಲಿ ಇಡಲಾಗಿದೆ. ಇದೇ ವೇಳೆ ಆಯ್ಕೆದಾರರು ಸ್ಟಾರ್ ಆಲ್ ರೌಂಡರ್ ಶಿವಂ ದುಬೆ ಅವರನ್ನು ಮುಖ್ಯ ತಂಡದಲ್ಲಿ ಸೇರಿಸಿಕೊಂಡಿದ್ದಾರೆ.
Sakshi Dhoni Income: MS Dhoni ಪತ್ನಿ Sakshi Dhoni, MS ಅವರ ಸಂಪೂರ್ಣ ಬಿಸ್ನೆಸ್ ಜವಾಬ್ದಾರಿಯನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡಿದ್ದಾರೆ. ಮಾಹಿ ಆರಂಭಿಸಿದ ಬಿಸ್ನೆಸ್ ಅನ್ನು ಮುಂದುವರೆಸಿಕೊಂಡು ಹೋಗಲು ಸಾಕ್ಷಿ ಹಗಲು ರಾತ್ರಿ ಶ್ರಮಿಸುತ್ತಾಳೆ ಎನ್ನಲಾಗಿದೆ.
LSG Vs MI : ಹೌದು, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದಲ್ಲದೆ ತಮ್ಮ ವಿಫಲ ಫಾರ್ಮ್ ನ್ನು ಮುಂದುವರೆಸಿದ್ದಾರೆ.ಆದರೆ ಈ ಪಂದ್ಯಕ್ಕೂ ಮೊದಲೇ ಅಭಿಮಾನಿಯೊಬ್ಬ ರೋಹಿತ್ ಶರ್ಮಾ ಅವರ ಸ್ಕೋರ್ ಅನ್ನು ಮೊದಲೇ ಅಂದಾಜಿಸಿ ಭವಿಷ್ಯ ನುಡಿದಿದ್ದ ಟ್ವೀಟ್ ಸಾಕಷ್ಟು ವೈರಲ್ ಆಗಿದೆ.
T20 World Cup India Squad: 2022ರಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ತಲುಪಿತ್ತು. ಆ ತಂಡದಲ್ಲಿ ಆಡಿದ್ದ ಏಳು ಆಟಗಾರರಿಗೆ ಈ ಬಾರಿ ಅವಕಾಶ ಸಿಗಲಿಲ್ಲ. ಅಂತಹ ಆಟಗಾರರು ಯಾರು ಎಂಬುದನ್ನು ತಿಳಿದುಕೊಳ್ಳೋಣ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.