ಮಂಗಳವಾರ ರಾತ್ರಿ ಯುಎಸ್ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ನವದೆಹಲಿಗೆ ಆಗಮಿಸಿದರು.ಈ ಹಿನ್ನಲೆಯಲ್ಲಿ ಯುಎಸ್ ರಾಜ್ಯ ಇಲಾಖೆ ಒಂದು ಟಿಪ್ಪಣಿಯನ್ನು ಬಿಡುಗಡೆ ಮಾಡಿ ಭಾರತ ಮತ್ತು ಅಮೇರಿಕಾ ದೇಶಗಳು' ನೈಸರ್ಗಿಕ ಕಾರ್ಯತಂತ್ರದ ಪಾಲುದಾರರು' ಎಂದು ವಿವರಿಸಿದೆ.
ಯಾವುದೇ ಕಾರಣಕ್ಕೂ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಡಿ. ಮೇಕೆದಾಟು ಯೋಜನೆಯಿಂದ ನಮ್ಮ ಪಾಲಿನ ನೀರಿಗೆ ಧಕ್ಕೆಯಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ತಮಿಳುನಾಡು ಮುಖ್ಯಮಂತ್ರಿ.
ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ ಯೋಗಾಭ್ಯಾಸ ಮಾಡಲು ಪ್ರೋತ್ಸಾಹಿಸುವ ಸಲುವಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಜನಪ್ರಿಯ ಕಾರ್ಟೂನ್ ಸೀರಿಯಲ್ 'ಮೋಟು-ಪತ್ಲು' ಜೋಡಿ ಯೋಗಾಭ್ಯಾಸ ಮಾಡುತ್ತಿದ್ದ ದೃಶ್ಯ ಕಂಡುಬಂದಿತು.
ಜಾರ್ಖಂಡ್ನ ರಾಂಚಿಯಲ್ಲಿ ನಡೆಯುವ ಮೆಗಾ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರಮೋದಿ ಐದನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರೆ, ಗೃಹಸಚಿವ ಅಮಿತ್ ಶಾ ಹರಿಯಾಣದ ರೋಹ್ಟಕ್ನಲ್ಲಿಯೂ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಷ್ಟ್ರ ರಾಜಧಾನಿಯಲ್ಲಿ ಯೋಗ ದಿನವನ್ನು ಆಚರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಭಾರತದ ಆರಂಭಿಕ ಆಟಗಾರ ಶಿಖರ್ ಧವನ್ ಅವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ. ಅಲ್ಲದೆ ಪಿಚ್ ಕೂಡ ಅವರನ್ನು ಮಿಸ್ ಮಾಡಿಕೊಳ್ಳಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಓಂ ಬಿರ್ಲಾ ಅವರನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಂದು ದೇಶ ಒಂದು ಚುನಾವಣೆ ಕುರಿತಾಗಿ ಪ್ರಧಾನಿ ಮೋದಿ ಕರೆದಿರುವ ಸಭೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ " ಈ ಸಭೆ ಎಲೆಕ್ಟ್ರಾನಿಕ್ ಮತದಾನ ಯಂತ್ರ ಅಥವಾ ಇವಿಎಂಗಳ ಬಗ್ಗೆ ಇದ್ದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಬಹುದಿತ್ತು ಎಂದು ಹೇಳಿದ್ದಾರೆ.
ನಾವು ಸಂಸತ್ತಿಗೆ ಬಂದಾಗ, ಮೈತ್ರಿಪಕ್ಷ ಮತ್ತು ವಿಪಕ್ಷ ಎಂಬುದನ್ನು ಮರೆಯಬೇಕು. ನಾವು ನಿಶ್ಪಕ್ಷ ಮನೋಭಾವದಿಂದ ಸಮಸ್ಯೆಗಳ ಬಗ್ಗೆ ಯೋಚಿಸಬೇಕು ಹಾಗೂ ರಾಷ್ಟ್ರದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
ಬಾಲಾಕೋಟ್ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇದುವರೆಗೂ ದೊರೆತಿಲ್ಲ. ಬರೀ ಅಂತೆ ಕಂತೆಗಳನ್ನೇ ತೋರಿಸಿ ಚುನಾವಣೆ ಗೆದ್ದು ಅವರು ಅಧಿಕಾರ ಹಿಡಿದಿದ್ದಾರೆ- ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ವಾಗ್ಧಾಳಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.