Road Accident: ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂನಲ್ಲಿ ಬಸ್ ಓವರ್ ಟೇಕ್ ಮಾಡಲು ಯತ್ನಿಸುವಾಗ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಸುಮಾರು 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬಳ್ಳಾರಿಯಲ್ಲಿ ಮದುವೆ ದಿಬ್ಬಣಕ್ಕೆ ಹೊರಟಿದ್ದ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ೫೦ ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳು ಆಸ್ಪತ್ರೆಗೆ ದಾಖಲು .
Vidaa Muyarchi Shooting Accident Viral Video Video : ತಮಿಳು ಸೂಪರ್ ಸ್ಟಾರ್ ನಟ ಅಜಿತ್ ಕುಮಾರ್ ಕಾರು ಅಪಘಾತಕ್ಕೀಡಾಗಿದೆ. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸಧ್ಯ ತಲಾ ಅಜಿತ್ ಸ್ಥೀತಿ ಹೇಗಿದೆ..? ಅಪಘಾತಕ್ಕೆ ಕಾರಣವೇನು..? ಈ ಕುರಿತ ವರದಿ ಇಲ್ಲಿದೆ..
Road Accident: ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಲಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು ಕಿಟಕಿ ಬಳಿ ಕುಳಿತಿದ್ದ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
UP Kasganj Accident: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ಘೋಷಿಸಿದ್ದಾರೆ.
Madikeri : ಬೈಕ್- ಸ್ಕೂಟರ್ ನಡುವಿನ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಬದುಕುವುದಿಲ್ಲ ಎಂಬ ವಿಷಯ ತಿಳಿದು ತಮ್ಮಯ್ಯ ಎಂಬ ವ್ಯಕ್ತಿ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ವಿಜಯಪುರ ಹಿಟ್ ಆ್ಯಂಡ್ ರನ್ ಕೇಸ್.. ಓರ್ವ ಗಂಭೀರ
ಬೈಕ್ಗೆ ಕಾರು ಡಿಕ್ಕಿ, ಸೈಕಲ್ ಸವಾರನಿಗೆ ಗಂಭೀರ ಗಾಯ
ವಿಜಯಪುರ ನಗರದ ಗಾಂಧಿಚೌಕ್ ಸರ್ಕಲ್ನಲ್ಲಿ ಘಟನೆ
ಸೈಕಲ್ ಸವಾರನಿಗೆ ಗಂಭೀರ ಗಾಯ, ಸೈಕಲ್ ಜಖಂ
ಗಾಯಾಳು ಸೈಕಲ್ ಸವಾರನಿಗೆ ಜಿಲ್ಲಾಸ್ಪತ್ರೆಗೆ ದಾಖಲು
ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.