Allu arjun saree : ಬಹುನಿರೀಕ್ಷಿತ ಪುಷ್ಪ 2 ಚಿತ್ರ ಆಗಸ್ಟ್ನಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾ ಮೊದಲ ಬಾಗ ಸೂಪರ್ ಹಿಟ್ ಆದನಂತರ ಇದೀಗ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪಾ 2 (Pushpa 2 Allu Arjun) ಮೂಲಕ ಪ್ಯಾನ್ ಇಂಡಿಯಾ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ.
pushpa 2 all time record: ಈ ಟೀಸರ್ ನಲ್ಲಿ ಅಲ್ಲು ಅರ್ಜುನ್ ಅದ್ಭುತವಾಗಿ ಕಂಡಿದ್ದಾರೆ. ಮಾತಂಗಿ ಗೆಟಪ್ನಲ್ಲಿ ಮಿಂಚಿದ್ದಾರೆ. ಪುಷ್ಫ 2 ಟೀಸರ್ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.
Allu Arjun Full Home: ಅತ್ಯುತ್ತಮ ಚಿತ್ರಗಳ ಹೊರತಾಗಿ, ದಕ್ಷಿಣದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾಗಿದ್ದಾರೆ. ಇದೀಗ ಅಲ್ಲು ಅರ್ಜುನ್ ಮನೆಯ ಪೂರ್ತಿ ನೋಟದ ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ..
Allu Arjun Property: ತೆಲುಗು ಸ್ಟಾರ್ ಅಲ್ಲು ಅರ್ಜುನ್ ಅತಿ ಹೆಚ್ಚು ಸಂಭಾವನೆ ಪಡೆಯುವ ನಟನರಲ್ಲಿ ಒಬ್ಬರಾಗಿದವರು ಈತ ನೂರಾರು ಕೋಟಿಯ ಆಸ್ತಿಯ ಒಡೆಯನಾಗಿದ್ದಾರೆ. ಹಾಗಿದ್ರೇ ಈ ಸ್ಟಾರ್ ನಟನ ಬಳಿ ಇರುವ ಒಟ್ಟು ಆಸ್ತಿ ಎಷ್ಟು ಗೊತ್ತೇ? ಇಲ್ಲಿದೆ ಸಂಪೂರ್ಣ ವಿವರ.
Pushpa 2 New Poster: ತೆಲುಗು ಚಿತ್ರರಂಗದ ನಟ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ʻಪುಷ್ಪ 2: ದಿ ರೂಲ್ʼ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಈ ಪೋಸ್ಟರ್ ಅಭಿಮಾನಿಗಳಲ್ಲಿ ಈ ಚಿತ್ರದ ಬಗ್ಗೆ ಇನ್ನಷ್ಟು ಕೂತುಹಲವನ್ನು ಕೆರಳಿಸಿದೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Pushpa 2 Jaathara: ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2: ದಿ ರೂಲ್’ ಜಾತ್ರೆ ಇಂದಿನಿಂದ ಪ್ರಾರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಇಂದು ಈ ಚಿತ್ರದ ಹೊಸ ಅಪ್ಡೇಟ್ಗಾಗಿ ಫ್ಯಾನ್ಸ್ಗಾಘಿ ಕಾಯುತ್ತಿದ್ದಾರೆ, ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Allu Arjun’s wax statue at Madame Tussauds Dubai : ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚುತ್ತಿದ್ದಾರೆ. ಇತ್ತೀಚಿಗೆ ಕೇಂದ್ರ ಸರ್ಕಾರ ನೀಡುವ ರಾಷ್ಟ್ರಪ್ರಶಸ್ತಿ ಪಡೆದ ಮೊದಲ ತೆಲುಗು ನಾಯಕ ಎಂಬ ಹೆಗ್ಗಳಿಕೆಗೂ ಬನ್ನಿ ಪಾತ್ರರಾಗಿದ್ದಾರೆ. ಇದೀಗ ಅವರ ಮೇಣದ ಪ್ರತಿಮೆಯನ್ನು ದುಬೈನ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಅನಾವರಣಗೊಳಿಸಲಾಗಿದೆ.
South Actors with Most Followers: ಸೋಷಿಯಲ್ ಮಿಡಿಯಾದಲ್ಲಿ ಪ್ರತಿಯೊಬ್ಬರು ಅವರವರ ನೆಚ್ಚಿನ ಹಿರೋಗಳನ್ನು ಫಾಲೋ ಮಾಡುತ್ತಾರೆ.. ಹಾಗಾದ್ರೆ ಈ ಇನ್ಸ್ಟಾಗ್ರಾಮ್ನಲ್ಲಿ ಯಾವ ನಟ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ ಎನ್ನುವುದನ್ನು ಇದೀಗ ತಿಳಿಯೋಣ..
International driving License for Allu Arjun: ನಟ ಅಲ್ಲು ಅರ್ಜುನ್ ಮತ್ತೊಂದು ಹೊಸ ಕಾರು ಖರೀದಿಸಿದ್ದಾರೆ ಎನ್ನಲಾಗಿದೆ. ಕಾರಿನ ನೋಂದಣಿಗಾಗಿ ಸ್ವತಃ ತಾವೇ ಸಾರಿಗೆ ಇಲಾಖೆಯ ಕಚೇರಿಗೆ ತೆರಳಿದ್ದಾರೆ.
Allu Arjun Instagram Followers : ಐಕಾನ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ವೃತ್ತಿಜೀವನದಲ್ಲಿ ಫುಲ್ ಫಾರ್ಮ್ನಲ್ಲಿದ್ದಾರೆ. ಅದೇ ಸಮಯದಲ್ಲಿ, ಅವರು ಬ್ರ್ಯಾಂಡಿಂಗ್ನಲ್ಲಿಯೂ ಮುಂದಿದ್ದಾರೆ.
Rashmika Mandanna Pushpa 2 Srivalli first look: ಅನಿಮಲ್ ಚಿತ್ರದ ಯಶಸ್ಸಿನ ನಂತರ ರಶ್ಮಿಕಾ ಮಂದಣ್ಣ ಅಲ್ಲು ಅರ್ಜುನ್ ಜೊತೆ ಪುಷ್ಪ 2 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ಚಿತ್ರದಲ್ಲಿನ ಶ್ರೀವಲ್ಲಿ ಫಸ್ಟ್ ಲುಕ್ ಲೀಕ್ ಆಗಿದ್ದು.. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ..
Priya Bhavani Shankar on Allu arjun : ಲೇಡಿ ಫ್ಯಾನ್ಸ್ಗೆ ಬನ್ನಿ ಅಂದ್ರೆ ಸಾಕು ಈ ಇಸ್ ಸೋ ಕ್ಯೂಟ.. ಅಂತಾರ. ಇದೀಗ ಬಹುಭಾಷಾ ನಟಿಯೊಬ್ಬರು ನಟನ ಬಗ್ಗೆ ಮಾಡಿರುವ ರೊಮ್ಯಾಂಟಿಕ್ ಕಮೆಂಟ್ಸ್ ಹೈಪ್ ಕ್ರಿಯೇಟ್ ಮಾಡುತ್ತಿವೆ. ಈ ಕುರಿತ ಇಂಟ್ರಸ್ಟಿಂಗ್ ಸುದ್ದಿ ವೈರಲ್ ಆಗಿದೆ..
Pushpa 2 update : ಪುಷ್ಪಾ 1 ಹಿಟ್ ನಂತರ ಪುಷ್ಪಾ 2 ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಸಮಂತಾ ಡಾನ್ಸ್ ಈ ಸಿನಿಮಾದ ಸಕ್ಸಸ್ಗೆ ಒಂದು ಕಾರಣವಾಗಿತ್ತು. ಇದೀಗ ಈ ಸಿನಿಮಾದಲ್ಲಿ ನಟಿಸಲು ಬಂದಿದ್ದ ಆಫರ್ ಅನ್ನು ನಟಿ ಶ್ರೀಲೀಲಾ ತಳ್ಳಿಹಾಕಿದ್ದು, ಅವರ ಅಭಿಮಾನಿಗಳಿಗೆ ಬೇಸರ ತಂದಿದೆ.
Saanvi Sudeep Favorite Actor: ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಸೋಷಿಯಲ್ ಮಿಡಿಯಾದಲ್ಲಿ ಶೇರ್ ಮಾಡುವ ಪೋಸ್ಟ್ ಮುಖಾಂತರ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ.. ಇದೀಗ ಅವರು ತಮ್ಮ ನೆಚ್ಚಿನ ನಟ ಯಾರು ಎನ್ನುವುದನ್ನು ಬಹಿರಂಗವಾಗಿ ಹೇಳಿಕೊಂಡಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.