Guess: ಅಲ್ಲು ಅರ್ಜುನ್ ಸೇರಿದಂತೆ ಹಲವಾರು ಸ್ಟಾರ್ ನಟರೊಂದಿಗೆ ತೆರೆಹಂಚಿಕೊಂಡ ದಕ್ಷಿಣ ಭಾರತ ಚಿತ್ರರಂಗದ ಪ್ರಮುಖ ನಟಿಯ ಬಾಲ್ಯದ ಫೋಟೋ ಈಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಇವರು ಯಾರೆಂದು ನೀವು ಗುರುತಿಸಬಲ್ಲಿರಾ..?
Allu Arvind: ಅಭಿಮಾನಿಗಳು ಯಶ್19 ಅಪ್ಡೇಟ್ಗಾಗಿ ಕಾಯುತ್ತಿದದು, 'KGF' ಸರಣಿ ಬ್ಲಾಕ್ಬಸ್ಟರ್ ಹಿಟ್ ಬಳಿಕ ಅದಕ್ಕಿಂತ ದೊಡ್ಡ ಸಿನಿಮಾ ಮಾಡಲು ಯಶ್ ಪ್ರಯತ್ನಿಸುತ್ತಿದ್ದಾರೆ. ಈ ವೇಳೆ ರಾಕಿಂಗ್ ಸ್ಟಾರ್ ಕುರಿತು ತೆಲುಗು ಸಿನಿಮಾ ನಿರ್ಮಾಪಕ ಅಲ್ಲು ಅರವಿಂದ್ ನೀಡಿರುವ ಹೇಳಿಕೆ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.
Pushpa 2 VS Salar: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಇತ್ತೀಚಿನ ಪುಷ್ಪ 2. ಸುಕುಮಾರ್ ನಿರ್ದೇಶನದ 'ಪುಷ್ಪ' ಚಿತ್ರದ ಮುಂದುವರಿದ ಭಾಗವಾಗಿ ಬರುತ್ತಿರುವ ಈ ಸಿನಿಮಾದ ಶೂಟಿಂಗ್ ಸದ್ಯ ನಡೆಯುತ್ತಿದೆ. ಭಾರೀ ನಿರೀಕ್ಷೆಗಳ ನಡುವೆ ಬರುತ್ತಿರುವ ಈ ಚಿತ್ರಕ್ಕೆ ವಿದೇಶದಲ್ಲಿ ಫುಲ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.
Pooja Hegde Viral Photos: ಸೌತ್ ಸಿನಿಮಾರಂಗದ ಬಹುಬೇಡಿಕೆಯ ನಟಿ ಪೂಜಾ ಹೆಗ್ಡೆ. ಸಿನಿಮಾಗಳಲ್ಲಿ ಬಿಸಿಯಾಗಿರುವ ನಟಿ, ಇದರೆ ಮಧ್ಯೆ ಬ್ರೇಕ್ ಪಡೆದೊಕೊಂಡಿದ್ದಾರೆ. ಈಕೆ ಮೂಲತಃ ಮಂಗಳೂರಿನವರಗಾಗಿದ್ದರು, ಟಾಲಿವುಡ್ ಚಿತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡು ಸುಪ್ರಸಿದ್ದಿಯಾಗಿದ್ದಾರೆ.
Allu Arjun Rejected Movies List: ಕೆಲವೊಮ್ಮೆ ಸ್ಟಾರ್ ಹೀರೋಗಳಿಗೆ ಒಳ್ಳೆ ಸ್ಕ್ರಿಪ್ಟ್ ಬಂದರೂ ಆ ಪಾತ್ರಗಳಿಗೆ ಸೆಟ್ ಆಗಲ್ಲ ಅಥವಾ ತಮ್ಮ ಬ್ಯುಸಿ ಶೆಡ್ಯೂಲ್ ನಿಂದಾಗಿ ರಿಜೆಕ್ಟ್ ಮಾಡುತ್ತಾರೆ. ಅದೇ ರೀತಿ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಕೂಡ ಅನಿವಾರ್ಯ ಕಾರಣಗಳಿಂದ ತಮಗೆ ಬಂದ ಕಥೆಗಳನ್ನು ಕೈ ಬಿಟ್ಟಿದ್ದಾರೆ. ಅವುಗಳಲ್ಲಿ ಕೆಲವು ಬ್ಲಾಕ್ ಬಸ್ಟರ್ ಹಿಟ್ ಆದವು.
Rashmika Mandanna Saree Photos: ದೇಶದ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕಲ್ಯಾಣ್ ಜುವೆಲ್ಲರ್ಸ್ ನ ನೂತನ ಮಳಿಗೆಯ ಉದ್ಘಾಟನೆಯಲ್ಲಿ ಭಾಗವಹಿಸಿದ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೀರೆ ಉಟ್ಟು ಮಿಂಚಿದ್ದಾರೆ. ಸದ್ಯ ಆ ಪೋಟೋಸ್ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.
Pooja Hegde Property: ನಾಗ ಚೈತನ್ಯ ನಾಯಕನಾಗಿ ನಟಿಸಿರುವ ಒಕ ಲೈಲಾ ಕೋಸಂ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ನಾಯಕಿಯಾಗಿ ಪರಿಚಯವಾದ ಪೂಜಾ ಹೆಗಡೆ ಸದ್ಯ ಎಷ್ಟು ಕೋಟಿ ಆಸ್ತಿಯ ಒಡತಿ ಎಂದು ತಿಳಿದರೆ ನೀವು ಶಾಕ್ ಆಗೋದು ಗ್ಯಾರಂಟಿ.
Allu Arjun annual income : ಇತ್ತೀಚೆಗೆ ಅವರು 'ಪುಷ್ಪ: ದಿ ರೈಸ್' ಗಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅಲ್ಲು ಅರ್ಜುನ್ ತಮ್ಮ ನಟನೆಯಿಂದ ಜನರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾದರು.
Pooja Hegde getting marriege with cricketer: ಮಂಗಳೂರಿನ ಚೆಲುವೆ ಪೂಜಾ ಹೆಗ್ಡೆ ಸಾಲು ಸಾಲು ಸಿನಿಮಾಗಳ ಸೋಲಿನ ಬೆನ್ನಲ್ಲೇ ಖ್ಯಾತ ಕ್ರಿಕೆಟರ್ ಜೊತೆ ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದೆ.
Allu Arjun : ಸದ್ಯ ಅಲ್ಲು ಅರ್ಜುನ್ ಪುಷ್ಪ 2 ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಸುಕುಮಾರ್ ನಿರ್ದೇಶಿಸುತ್ತಿದ್ದಾರೆ. ನಾಯಕಿಯಾಗಿ ರಶ್ಮಿಕಾ ನಟಿಸುತ್ತಿದ್ದಾರೆ. ಇದೇ ವೇಳೆ ಬನ್ನಿಗೆ ಅಪರೂಪದ ಗೌರವ ಒಲಿದು ಬಂದಿದೆ. ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ..
Allu Arjun Daughter : ಅಲ್ಲು ಅರ್ಜುನ್ ಅವರ 6 ವರ್ಷದ ಪುತ್ರಿ ಅಲ್ಲು ಅರ್ಹಾ ಅವರು ಪರಿಸರ ಸ್ನೇಹಿ ಗಣಪತಿಯನ್ನು ತಯಾರಿಸುವ ವಿಡಿಯೋ ವೈರಲ್ ಆಗಿದೆ. ಪುಷ್ಪಾ 2 ಸ್ಟಾರ್ ಕುಟುಂಬದ ಸರಳತೆಯನ್ನು ಅಭಿಮಾನಿಗಳು ಶ್ಲಾಘಿಸುತ್ತಾರೆ.
Rashmika Mandanna Workout Video Viral : ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಿನಿಮಾ ಕೆಲಸದ ಜೊತೆಗೆ ಫಿಟ್ ಆಗಿರಲು ಡಯೆಟ್ ಜೊತೆ ವರ್ಕೌಟ್ ಮಾಡ್ತಾರೆ ಅನ್ನೋದು ಎಲ್ಲರಿಗೂ ಗೊತ್ತೆಯಿದೆ. ಇದೀಗ ನಟಿ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Pushpa 2: The Rule: ಟಾಲಿವುಡ್ ನಿರ್ದೇಶಕ ಸುಕುಮಾರ್ ನಿರ್ದೇಶನದ ‘ಪುಷ್ಪ 2: ದಿ ರೂಲ್’ ಚಿತ್ರ ಮುಂದಿನ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ದಿನ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ’ ಎಂದು ನಟ ಅಲ್ಲು ಅರ್ಜುನ್ ಕೂಡ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
Pushpa-2 Movie Updates : ಟಾಲಿವುಡ್ ಡ್ಯಾಷಿಂಗ್ ಡೈರೆಕ್ಟರ್ ಸುಕುಮಾರ್ ಹಾಗೂ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಮತ್ತೊಮ್ಮೆ ಬಾಕ್ಸಾಫೀಸ್ ಬ್ಯಾಂಗ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಇದೀಗ ಪುಷ್ಪ-2 ಸಿನಿಮಾದ ಬಿಗ್ ಅಪ್ಡೇಟ್ ಒಂದು ಹೊರಬಿದ್ದಿದೆ.
Pushpa 2 updates : ರಾಷ್ಟ್ರಪ್ರಶಸ್ತಿ ತಮ್ಮ ಮಡಿಲು ಸೇರುವ ಆನಂದದಲ್ಲಿರುವ ಅಲ್ಲು ಅರ್ಜುನ್ ಫ್ಯಾನ್ಸ್ ಗೆ ಸರ್ ಪ್ರೈಸ್ ಗಿಫ್ಟ್ ಗಿಫ್ಟ್ ಕೊಟ್ಟಿದ್ದಾರೆ. ಸೀಕ್ವೆಲ್ ಶೂಟಿಂಗ್ ಎಲ್ಲಿಗೆ ಬಂತು ಗುರು ಅಪ್ ಡೇಟ್.. ಅಪ್ ಡೇಟ್ ಅನ್ನುತ್ತಿದ್ದವರಿಗೆ ಸ್ಟೈಲೀಶ್ ಡೈರೆಕ್ಟ್ ಆಗಿ ಪುಷ್ಪ-2 ಕೋಟೆ ಒಳಗೆ ಕರೆದುಕೊಂಡು ಹೋಗಿದ್ದಾರೆ.
Allu Arjun Pushpa 2 : 'ಪುಷ್ಪ' ಚಿತ್ರದಲ್ಲಿನ ನಟನೆಗಾಗಿ ನಟ ಅಲ್ಲು ಅರ್ಜುನ್ ಅವರು ರಾಷ್ಟ್ರೀಯ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸುದ್ದಿ ಈಗಾಗಲೇ ಬನ್ನಿ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ. ಇದೀಗ ಅರ್ಜುನ್ ಫ್ಯಾನ್ಸ್ಗೆ ಮತ್ತೊಂದು ಗುಡ್ ನ್ಯೂಸ್ ಇದೆ.
Allu Aarjun national award : 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ 'ಪುಷ್ಪ: ದಿ ರೈಸ್' ಚಿತ್ರದ ಪವರ್-ಪ್ಯಾಕ್ಡ್ ಅಭಿನಯಕ್ಕಾಗಿ ನಟ ಅಲ್ಲು ಅರ್ಜುನ್ ಅವರು ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದಿದ್ದಾರೆ. ವಿಶೇಷ ಅಂದ್ರೆ ಈ ಪ್ರಶಸ್ತಿಗೆ ಭಾಜನರಾದ ಮೊದಲ ತೆಲುಗು ನಟರಾಗಿ ಬನ್ನಿ ಖ್ಯಾತಿ ಪಡೆದಿದ್ದಾರೆ.
Rashmika Mandanna Films : ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಸಿನಿರಂಗಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಣ್ಣದ ಲೋಕದಲ್ಲಿ ಬಹುಬೇಡಿಕೆಯ ನಟಿ. ಕನ್ನಡ ಮಾತ್ರವಲ್ಲದೇ ಬಹುಭಾಷಾ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸದ್ಯ ಇವರು ಪ್ಯಾನ್ ಇಂಡಿಯಾ ಸ್ಟಾರ್. ಹಾಗಾದರೆ ನಟಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಲು ಕೈ ಹಿಡಿದ ಸಿನಿಮಾಗಳ ಬಗ್ಗೆ ತಿಳಿಯೋಣ.
Allu arjun Pushpa 2 record : ಅಲ್ಲು ಅರ್ಜುನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಪುಷ್ಪ 2 ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಅಲ್ಲು ಅರ್ಜುನ್ ಕ್ರೇಜ್ ಮಾಮೂಲಿಯಾಗಿರಲಿಲ್ಲ. ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿರುವ ಈ ಫಸ್ಟ್ ಲುಕ್ ಗೆ ಭಾರೀ ಲೈಕ್ಸ್ ಬರುತ್ತಿದೆ. ಇದೀಗ ಇದೆ ಚಿತ್ರ ದಾಖಲೆ ನಿರ್ಮಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.