ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಲೆಟ್ ಟ್ರೈನ್ ದರವನ್ನು ಫಸ್ಟ್ ಎಸಿಗೆ ಸಮನಾಗಿ ಇರಿಸಲು ಸೂಚಿಸಿದ್ದಾರೆ. ಬಾಡಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲವಾದರೂ ಇದು ಜನರಿಗೆ ಕೈಗೆಟುಕುವ ದರದಲ್ಲಿ ಸಿಗಲಿದೆ ಎಂದು ಹೇಳಿದ್ದಾರೆ.
ಬುಲೆಟ್ ಟ್ರೈನ್ ಡೆಮೊವನ್ನು ಕೋಲ್ಕತ್ತಾದಲ್ಲಿ ದುರ್ಗಾ ಪೂಜಾದ ಪ್ಯಾಂಡಲ್ನಲ್ಲಿ ಇರಿಸಲಾಗಿದೆ. ಅದನ್ನು ನೋಡಲು ಜನಸಾಗರವೇ ಹರಿದು ಬರುತ್ತಿದೆ. ಸುದ್ದಿ ಸಂಸ್ಥೆ ಎಎನ್ಐ ಬುಲೆಟ್ ಟ್ರೈನ್ನ ಈ ಡೆಮೊದ ವೀಡಿಯೊವನ್ನು ಬಿಡುಗಡೆ ಮಾಡಿದೆ.
"ಬುಲೆಟ್ ಟ್ರೈನ್ ಯೋಜನೆಯನ್ನು ಆಗಸ್ಟ್ 15, 2022 ರ ವೇಳೆಗೆ ಪೂರ್ಣಗೊಳಿಸಲಾಗುವುದು" ಎಂದು ರಾಷ್ಟ್ರೀಯ ಹೈ ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಚಲ್ ಖಾರೆ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.
ಗುಜರಾತ್ ನಲ್ಲಿ ನಡೆಯಲಿರುವ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಗೆ ಪತ್ನಿ ಅಕೀ ಅಬೆರೊಂದಿಗೆ ಅಹ್ಮದಾಬಾದ್ ಗೆ ಆಗಮಿಸಿದ ಜಪಾನ್ ಪ್ರಧಾನಿ ಶಿಂಜೋ ಅಬೆಯನ್ನು ಪ್ರಧಾನಿ ಮೋದಿ ಪ್ರೀತಿಯ ಅಪ್ಪುಗೆಯ ಮೂಲಕ ಬರಮಾಡಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.