SBI Sukanya Samriddhi Yojana:ಇಂದಿನ ಕಾಲದಲ್ಲಿ ನಿಮ್ಮ ಮಗಳ ಭವಿಷ್ಯಕ್ಕಾಗಿ ಹೂಡಿಕೆ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಎಸ್ಬಿಐ ಮೂಲಕ ಈ ಕೆಲಸವನ್ನು ಸುಲಭವಾಗಿ ಮಾಡಬಹುದು ಎಂದು ಟ್ವೀಟ್ ಮಾಡಿದೆ.
Toll plaza new Rules :SOP ಮೂಲಕ, ಸರ್ಕಾರದಿಂದ ಕೆಲವು ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಈ ಮಾರ್ಗಸುಚಿಗಳನ್ನು ಅಳವಡಿಸಿಕೊಳ್ಳುವ ಮೂಲಕ ವಿವಾದಗಳನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತದೆ.
ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ನೀಡಿದ್ದಾರೆ.
ಕನ್ನಡಿಗರು ತಮ್ಮ ಪರಂಪರೆಗೆ ಅನುಗುಣವಾಗಿ ಅಮೆರಿಕದ ಸಂಸ್ಕೃತಿ-ಸಮಾಜಗಳಲ್ಲಿ ಒಂದಾಗಿದ್ದು, ಅಮೆರಿಕ ಮತ್ತು ಭಾರತದ ನಡುವಿನ ಸೇತುವೆಗಳಂತೆ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಸಂಗತಿಯಾಗಿದೆ ಎಂದು ಅವರು ಬಣ್ಣಿಸಿದರು.
ಪರವಾನಗಿ ರದ್ದತಿಯೊಂದಿಗೆ ಸಹಕಾರಿ ಬ್ಯಾಂಕ್ ಅನ್ನು ತಕ್ಷಣವೇ ಬ್ಯಾಂಕಿಂಗ್ ವ್ಯವಹಾರದಿಂದ ನಿಷೇಧಿಸಲಾಗಿದೆ ಎಂದು ರಿಸರ್ವ್ ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಈ ಬ್ಯಾಂಕ್ ನಲ್ಲಿ ಠೇವಣಿಗಳನ್ನು ಇರಿಸುವುದು ಅಥವಾ ಇಟ್ಟ ಠೇವಣಿಯನ್ನು ಹಿಂಪಡೆ ಯುವುದು ಸಾಧ್ಯವಾಗುವುದಿಲ್ಲ.
Inflation Rates in India:ಆರ್ಬಿಐ ಗವರ್ನರ್ ನೇತೃತ್ವದಲ್ಲಿ ಆರು ಸದಸ್ಯರ ಎಂಪಿಸಿಯ ಸಭೆಯನ್ನು ಅಕ್ಟೋಬರ್ 4-6 ರಂದು ನಡೆಯಲಿದೆ ಎನ್ನಲಾಗಿದೆ. ಎಂಪಿಸಿಯ ಕೊನೆಯ ಸಭೆ ಆಗಸ್ಟ್ನಲ್ಲಿ ನಡೆದಿತ್ತು.
Gold And Silver Price: ಗುಡ್ ರಿಟರ್ನ್ಸ್ ವರದಿಯ ಪ್ರಕಾರ, ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 54,700 ರೂ ಇದ್ದರೆ, 24 ಕ್ಯಾರೆಟ್ 10 ಗ್ರಾಂ ಬಂಗಾರದ ಬೆಲೆ 59,670 ಆಗಿದೆ.
ಬ್ಯಾಂಕ್ಗಳು, ಎನ್ಬಿಎಫ್ಸಿಗಳು ಸಾಲದ ಮೇಲಿನ ದಂಡದ ಬಡ್ಡಿಯನ್ನು ವಿಧಿಸುವುದನ್ನು ಆರ್ಬಿಐ ನಿಷೇಧಿಸಿದೆ. ಸಾಲಗಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆರ್ಬಿಐ ಹಣಕಾಸು ಸಂಸ್ಥೆಗಳ ಮೇಲಿನ ಕಟ್ಟುನಿಟ್ಟನ್ನು ಹೆಚ್ಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.