Comedy Khiladilu Premier League: ಶೋನ ಹೆಸರೇ ಹೇಳುವಂತೆ ಇಲ್ಲಿ ನಗುವಿನ ಲೀಗ್ ಮ್ಯಾಚ್ ನಡೆಯಲ್ಲಿದ್ದು ಇಲ್ಲಿ ಟೀ ಟ್ವಂಟಿ ಮ್ಯಾಚುಗಳಲ್ಲಿ ಇರುವಂತೆ ತಂಡಗಳು ,ಮಾಲೀಕರು,ಕ್ಯಾಪ್ಟನ್ಗಳು ಇದ್ದು ಕ್ರಿಕೇಟಿಗರನ್ನ ಹರಾಜು ಪ್ರಕ್ರಿಯೆಯಲ್ಲಿ ಕೊಂಡುಕೊಳ್ಳುವಂತೆ ಇಲ್ಲೂ ಕೂಡ ಕರ್ನಾಟಕದ ಮೂವತ್ತೊಂದು ಜಿಲ್ಲೆಗಳಿಂದ ಆಯ್ದು ತಂದ ಕಲಾವಿದರನ್ನ ಮೆಗಾ ಆಕ್ಷನ್ ಮೂಲಕ ತಮ್ಮ ತಂಡಗಳಿಗೆ ಸೇರಿಸಿಕೊಳ್ಳುವ ಕೆಲಸ ನಡೆಯಲಿದ್ದು, ಇಲ್ಲಿ ಐದು ತಂಡಗಳು ಒಂದು ಟ್ರೋಫಿಗಾಗಿ ಹಣಾಹಣಿ ನಡೆಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.