Curry Leaf Water Benefits: ಪ್ರತಿದಿನ ಕರಿಬೇವಿನ ನೀರು ಕುಡಿಯುವುದರಿಂದ ದೇಹಕ್ಕೆ ಹಲವಾರು ಲಾಭಗಳು ಸಿಗುತ್ತವೆ ಎನ್ನುತ್ತಾರೆ ಆಯುರ್ವೇದ ತಜ್ಞರು. ಇದರ ಗುಣಲಕ್ಷಣಗಳು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.
Health Benefits of Curry Leaves: ಆರೋಗ್ಯ ತಜ್ಞರು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 4-5 ಕರಿಬೇವಿನ ಎಲೆಗಳನ್ನು ಅಗಿಯಲು ಸಲಹೆ ನೀಡುತ್ತಾರೆ. ಈ ರೀತಿ ಮಾಡುವುದರಿಂದ ಯಾವ ನಿಮಗೆ ಯಾವ ರೀತಿಯ ಆರೋಗ್ಯ ಪ್ರಯೋಜನ ಲಭಿಸುತ್ತದೆ ತಿಳಿಯಿರಿ.
White hair to black naturally : ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಮನೆಯಲ್ಲೇ ತಯಾರಿಸಿದ ಈ ಹೇರ್ ಮಾಸ್ಕ್ ಅನ್ನು ಬಳಸುವುದರಿಂದ ಉತ್ತಮ ಫಲಿತಾಂಶವನ್ನು ಪಡೆಯುತ್ತಾರೆ. ಇದಲ್ಲದೆ, ಕೂದಲು ಬಲಗೊಳ್ಳುತ್ತದೆ.
Natural Hair Pakcs for White Hair : ಇಂದಿನ ಅನೇಕ ಯುವಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆ ಎಂದರೆ ಬಿಳಿ ಕೂದಲು. ಬಾಲ್ಯದಲ್ಲಿ ಅಥವಾ ಹದಿಹರೆಯದಲ್ಲಿ ಬಿಳಿ ಕೂದಲು ಇದ್ದರೆ ಅದು ಅವರಿಗೆ ಬಹಳಷ್ಟು ತೊಂದರೆ ಉಂಟುಮಾಡುತ್ತದೆ. ಆದರೆ ಇವು ಪರಿಹರಿಸಲಾಗದ ಸಮಸ್ಯೆಗಳಲ್ಲ. ನೈಸರ್ಗಿಕವಾಗಿ ಬೂದು ಕೂದಲನ್ನು ಮತ್ತೆ ಕಪ್ಪು ಮಾಡಲು ಹಲವು ಮಾರ್ಗಗಳಿವೆ. ಆ ಮಾರ್ಗಗಳ ಬಗ್ಗೆ ತಿಳಿಯೋಣ..
Curry Leaves For Weight Loss: ಕರಿಬೇವಿನ ಎಲೆಗಳು ಅನೇಕ ಪ್ರಯೋಜನಗಳನ್ನು ಹೊಂದಿರುವ ಸಸ್ಯವಾಗಿದೆ. ಬೆಳಗ್ಗೆ ನಾಲ್ಕು ಎಲೆಗಳನ್ನು ಜಗಿಯುವುದರಿಂದ ನಿಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಇಲ್ಲಿ ನೋಡೋಣ. (Health News In Kannada)
ಬೆಂಗಳೂರು : ನಾವು ಏನು ತಿನ್ನುತ್ತೇವೆ ಎನ್ನುವುದು ನಮ್ಮ ಕೂದಲಿನ ಮೇಲೆ ಬಹಳವಾಗಿ ಪರಿಣಾಮ ಬೀರುತ್ತದೆ. ಕೆಟ್ಟ ಆಹಾರ ಪದ್ದತಿಯಿಂದಾಗಿ ಕೂದಲು ಉದುರುವುದು, ಕಿರಿ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು, ಶುಷ್ಕ ಕೂದಲು, ತಲೆ ಹೊಟ್ಟು ಮುಂತಾದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಕೂದಲಿನ ಆರೋಗ್ಯದ ದೃಷ್ಟಿಯಿಂದ ಶಾಂಪೂ, ಕಂಡಿಷನರ್, ಎಣ್ಣೆ, ಬಣ್ಣ ಇತ್ಯಾದಿಗಳನ್ನು ಬಳಸುತ್ತೇವೆ. ಆದರೆ ಇವುಗಳಲ್ಲಿ ಅಪಾಯಕಾರಿ ರಾಸಾಯನಿಕ ಸೇರಿರುತ್ತವೆ ಎನ್ನುವುದನ್ನು ನಾವು ಮರೆತು ಬಿಡುತ್ತೇವೆ. ನಾವು ಹೇಳುವ ಮನೆಮದ್ದನ್ನು ಬಳಸಿದರೆ ಕೂದಲಿನ ಸಮಸ್ಯೆಗೆ ನೈಸರ್ಗಿಕ ಪರಿಹಾರ ಸಿಗುತ್ತದೆ.
Baldness Hair Remedies: ಕೊಬ್ಬರಿ ಎಣ್ಣೆಯನ್ನು ತಲೆಗೆ ಹಚ್ಚುವುದರಿಂದ ಕೂದಲು ಉದುರುವ ಸಮಸ್ಯೆ, ಬೋಳು ತಲೆ ಸಮಸ್ಯೆ ಮತ್ತು ತೆಳ್ಳನೆ ಕೂದಲಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.
Hair Fall Home Remedies: ಇಂದು ನಾವು ಕರಿಬೇವಿನ ಎಲೆಗಳಿಂದ ಕೂದಲು ಉದುರುವಿಕೆ ತಡೆಯಲು ಎಣ್ಣೆಯನ್ನು ತಯಾರಿಸುವ ವಿಧಾನವನ್ನು ಹೇಳಲಿದ್ದೇವೆ. ಮನೆಯಲ್ಲಿ ಈ ತಯಾರಿಸಿದ ಹೇರ್ ಆಯಿಲ್ ನಿಮ್ಮ ಕೂದಲಿಗೆ ಆಂತರಿಕ ಪೋಷಣೆಯನ್ನು ಒದಗಿಸುತ್ತದೆ. ಇದು ಕೂದಲು ಉದುರುವಿಕೆಯನ್ನು ತಡೆಯುವುದರ ಜೊತೆಗೆ ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.
Weight Loss Tips: ತೂಕವನ್ನು ಕಳೆದುಕೊಳ್ಳುವುದು ಸುಲಭದ ಮಾತಲ್ಲ. ಇದು ಸಾಕಷ್ಟು ಸಮಯ ಮತ್ತು ಶ್ರಮವನ್ನು ತೆಗೆದುಕೊಳ್ಳುತ್ತದೆ. ನೀವು ಹೊಟ್ಟೆ ಮತ್ತು ಸೊಂಟದ ಕೊಬ್ಬನ್ನು ಸುಲಭ ರೀತಿಯಲ್ಲಿ ಕಡಿಮೆ ಮಾಡಲು ಬಯಸಿದರೆ, ಈ ಹಸಿರು ಎಲೆಯು ನಿಮಗೆ ಉಪಯುಕ್ತವಾಗಿರುತ್ತದೆ.
Hair care tips: ಉದ್ದವಾದ, ದಪ್ಪ ಕೂದಲನ್ನು ಹೊಂದುವುದು ಸಾಮಾನ್ಯವಾಗಿ ಎಲ್ಲ ಮಹಿಳೆಯರ ಆಸೆಯಾಗಿರುತ್ತದೆ. ಈ ಗಿಡದ ಎಲೆ ಬಳಸಿ ಕೂದಲನ್ನು ಉದ್ದ ಮತ್ತು ದಪ್ಪ ಕೂದಲನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಎಲೆ ಚಿಕ್ಕವಯಸ್ಸಿನಲ್ಲಿ ಕೂದಲು ಬಿಳಿಯಾಗುವುದನ್ನು ಸಹ ತಡೆಯುತ್ತದೆ.
Health Tipes: ಕರಿಬೇವಿನ ಎಲೆಗಳನ್ನು ಭಾರತೀಯ ಪಾಕಪದ್ಧತಿಯಲ್ಲಿ ಒಗ್ಗರಣೆ ರೀತಿಯಲ್ಲಿ ಬಳಸಲಾಗುತ್ತದೆ . ಈ ಕರಿಬೇವಿನ ಎಲೆಗಳನ್ನು ಹೆಚ್ಚಾಗಿ ದಕ್ಷಿಣ ಭಾರತದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರಿಬೇವಿನ ಎಲೆಗಳು ರುಚಿ ಮಾತ್ರವಲ್ಲದೇ ಆರೋಗ್ಯ ದೃಷ್ಠಿಯಿಂದ ಪ್ರಯೋಜನಕಾರಿಯಾಗಿದೆ.
ನಾವು ಅನುಸರಿಸುವ ತಪ್ಪು ಆಹಾರ ಪದ್ದತಿ ಕೂದಲು ಉದುರುವುದು, ಕಿರಿ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು, ಶುಷ್ಕ ಕೂದಲು, ತಲೆ ಹೊಟ್ಟು ಮುಂತಾದ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈಗ ನಾವು ಹೇಳುವ ಮನೆಮದ್ದನ್ನು ಬಳಸಿದರೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ಖಚಿತ.
Curry Leaves benefits: ಕರಿಬೇವಿನ ಎಲೆಗಳನ್ನು ಭಾರತೀಯ ಪಾಕಪದ್ಧತಿಯಲ್ಲಿ ಸುವಾಸನೆಗಾಗಿ ಬಳಸಲಾಗುತ್ತದೆ. ಈ ಕರಿಬೇವಿನ ಎಲೆಗಳನ್ನು ಹೆಚ್ಚಾಗಿ ದಕ್ಷಿಣ ಭಾರತದ ಅಡುಗೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರಿಬೇವಿನ ಎಲೆಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ.
Curry Leaves Benefits : ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು ಸುಧಾರಿಸುತ್ತದೆ. ಹಲವರು ಇದನ್ನು ಮಾರುಕಟ್ಟೆಯಿಂದ ಖರೀದಿಸಿದರೆ, ಕೆಲವರು ಅದನ್ನು ಮನೆಯಲ್ಲಿ ಕುಂಡದಲ್ಲಿ ಬೆಳೆಸುತ್ತಾರೆ.
How To Burn Belly Fat : ತೂಕ ಹೆಚ್ಚಾಗುವುದು ಪ್ರಸ್ತುತ ಯುಗದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದಾದ್ಯಂತ ಅನೇಕ ಜನರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದರಿಂದಾಗಿ ಅಧಿಕ ಕೊಲೆಸ್ಟ್ರಾಲ್, ಅಧಿಕ ಬಿಪಿ, ಮಧುಮೇಹ, ಹೃದಯಾಘಾತದಂತಹ ಸಮಸ್ಯೆಗಳು ಬರಬಹುದು.
Curry Leaves Benefit :ಅಡುಗೆಯ ಘಮ ಹೆಚ್ಚಿಸಲು ಮತ್ತು ರುಚಿ ಹೆಚ್ಚಿಸಲು ಕರಿಬೇವನ್ನು ಬಳಸಲಾಗುತ್ತದೆ. ಇದು ಅಡುಗೆಯ ಘಮವನ್ನು ಮಾತ್ರ ಹೆಚ್ಚಿಸುವುದಿಲ್ಲ ಬದಲಾಗಿ ಆರೋಗ್ಯ ವೃದ್ದಿಗೆ ಅನೇಕ ರೀತಿಯಲ್ಲಿ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯೇ ಹೆಚ್ಚಿಸುವುದರಿಂದ ಹಿಡಿದು, ಮಧುಮೇಹವನ್ನು ತಡೆಗಟ್ಟುವವರೆಗೆ, ಕರಿಬೇವಿನ ಎಲೇ ಪ್ರಯೋಜನಕಾರಿಯಾಗಿದೆ.
ಹೇರ್ ಕಲರ್ ಬಳಕೆಯಿಂದಾಗಿ ಒಂದು ಬಿಳಿ ಕೂದಲು ಹತ್ತಾಗಲು ಹೆಚ್ಚು ಸಮಯ ಹಿಡಿಯುವುದಿಲ್ಲ. ನೈಸರ್ಗಿಕವಾಗಿ ಸಿಗುವ ಕೆಲವು ವಸ್ತುಗಳನ್ನು ಬಳಸಿ ಬಿಳಿ ಕುದಳನನ್ನು ಶಾಶ್ವತವಾಗಿ ಕಪ್ಪಾಗಿಸುವುದು ಸಾಧ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.