Darshan to release Garadi Tariler : ದರ್ಶನ್ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲೂ ನಟಿಸಿದ್ದಾರೆ. ಇತ್ತೀಚಿಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಇಲ್ಲದೆ ಯು/ಎ ಅರ್ಹತಾಪತ್ರ ನೀಡಿದೆ. "ಗರಡಿ" ನವೆಂಬರ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
Darshan Name at Home : ನಟ ದರ್ಶನ್ ತೂಗುದೀಪ ಅವರಿಗೆ ಫ್ಯಾನ್ಸ್ ಡಿ ಬಾಸ್ ಎಂದು ಕರೆಯುತ್ತಾರೆ. ಮತ್ತೆ ಕೆಲವು ಆಪ್ತ ಸ್ನೇಹಿತರು ದಚ್ಚು ಎನ್ನುತ್ತಾರೆ. ಕೆಲವು ಗೆಳೆಯರು ದರ್ಶನ್ ಲಂಬು ಎನ್ನುವರು. ಆದರೆ ಅವರನ್ನು ಮನೆಯಲ್ಲಿ ಬೇರೆಯದ್ದೇ ಹೆಸರಿನಿಂದ ಕರೆಯುತ್ತಾರೆ. ತಾಯಿ ಮೀನಾ ಹಾಗೂ ಅವರ ಸಹೋದರಿ ಪ್ರೀತಿಯಿಂದ ಕೂಗುವ ಆ ಹೆಸರು ಏನು ಇಲ್ಲಿದೆ ನೋಡಿ...
ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಸೆಪ್ಟೆಂಬರ್ 29ರಂದು ಕಾವೇರಿಗಾಗಿ ಕರುನಾಡು ಸ್ತಬ್ಧವಾಗಿತ್ತು. ಈ ಹೋರಾಟಕ್ಕೆ ಸ್ಯಾಂಡಲ್ವುಡ್ ಕಲಾವಿದರು ಒಂದಾಗಿ ಒಗ್ಗಟ್ಟಿನ ಮಂತ್ರ ಜಪಿಸಿದರು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ದರ್ಶನ್ ಮತ್ತು ಧ್ರುವ ಸರ್ಜಾ ಒಬ್ಬರನ್ನೊಬ್ಬರು ಮಾತನಾಡಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.
Kaveri Water Dispute : ಇತ್ತೀಚೆಗಷ್ಟೇ ಕಾವೇರಿ ವಿಚಾರವಾಗಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದ್ದು, ದರ್ಶನ್ ಭಾಗವಹಿಸಿದ್ದರು. ಈ ವೇಳೆ ತಮಿಳು ಸಿನಿಮಾ, ನಟರ ಬಗ್ಗೆ ದರ್ಶನ್ ಮಾತನಾಡಿದ್ದಾರೆ.
Rajamarthanda: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಅಣ್ಣ ಚಿರು ಅಂದ್ರೆ ಪಂಚ ಪ್ರಾಣ. ವಾರದಲ್ಲಿ ಒಂದು ದಿನ ಅಣ್ಣ ನ ಸಮಾಧಿಯಲ್ಲಿ ಮಲಗುತ್ತಾರೆ. ಆ ವಿಡಿಯೋ ಇತ್ತೀಚಿಗೆ ಸಿಕ್ಕಾಪಟ್ಟೆ ವೈರಲ್ ಕೂಡ ಆಗಿತ್ತು.
Darshan On Kaveri Water Dispute : ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಬಿಡುವುದನ್ನು ಮುಂದುವರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇತ್ತೀಚೆಗೆ ಕರ್ನಾಟಕಕ್ಕೆ ಸೂಚಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.