ಅಮೇರಿಕಾ- ಇರಾನ್ ನಡುವಿನ ಉದ್ವಿಗ್ನತೆ ಹಿನ್ನಲೆಯಲ್ಲಿ ಶ್ವೇತ ಭವನದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ದೇಶದ ಮೇಲೆ ಹೆಚ್ಚುವರಿ ದಿಗ್ಬಂಧನ ಹಾಕುವುದಾಗಿ ಘೋಷಿಸಿದ್ದಾರೆ.
ದಾಳಿಯಿಂದ ಉಂಟಾದ ಹಾನಿಯ ಮೌಲ್ಯಮಾಪನ ಮುಂದುವರೆದಿದೆ. ನಾವು ವಿಶ್ವದ ಅತ್ಯಂತ ಶಕ್ತಿಶಾಲಿ ಸೈನ್ಯವನ್ನು ಹೊಂದಿದ್ದೇವೆ. "ಎಲ್ಲವೂ ಚೆನ್ನಾಗಿದೆ" ಎಂದು ಈ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಿ ಪರಸ್ಪರ ಆಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಅವರೊಂದಿಗೆ ಕೆಲಸ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಅಮೆರಿಕ ಇರಾನ್ನ 52 ತಾಣಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು ಇಸ್ಲಾಮಿಕ್ ಗಣರಾಜ್ಯವು ಅಮೆರಿಕದ ಸಿಬ್ಬಂದಿ ಅಥವಾ ಆಸ್ತಿಗಳ ಮೇಲೆ ದಾಳಿ ಮಾಡಿದರೆ "ಅತ್ಯಂತ ವೇಗವಾಗಿ ಮತ್ತು ಕಠಿಣವಾಗಿ" ಹೊಡೆಯುತ್ತದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಎಚ್ಚರಿಸಿದ್ದಾರೆ.
ಈ ಕುರಿತಾದ ನ್ಯಾಷನಲ್ ಡಿಫೆನ್ಸ್ ಆಥರೈಸೇಶನ್ ಕಾಯ್ದೆ-2020ಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ. ಭವಿಷ್ಯದಲ್ಲಿ ಬಾಹ್ಯಾಕಾಶದಲ್ಲಿ ನಡೆಯಲಿರುವ ಸಂಭವನೀಯ ಯುದ್ಧಕ್ಕಾಗಿ ಬಾಹ್ಯಾಕಾಶ ಪಡೆ ಸ್ಥಾಪನೆಗೆ ಟ್ರಂಪ್ ಅಧಿಕೃತ ಅನುಮತಿ ನೀಡಿದ್ದಾರೆ ಎಂದು US ಬಾಹ್ಯಾಕಾಶ ಪಡೆಯ ಮೂಲಗಳು ಮಾಹಿತಿ ನೀಡಿವೆ.
2020 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸಂಭಾವ್ಯ ಪ್ರತಿಸ್ಪರ್ಧಿ ಜೋ ಬಿಡನ್ ಸೇರಿದಂತೆ ತಮ್ಮ ದೇಶೀಯ ಪ್ರತಿಸ್ಪರ್ಧಿಗಳ ಚಿತ್ರಣವನ್ನು ಕೆಡಿಸಲು ಡೊನಾಲ್ಡ್ ಟ್ರಂಪ್ ಕಾನೂನುಬಾಹಿರವಾಗಿ ಉಕ್ರೇನ್ನಿಂದ ಸಹಾಯ ಕೋರಿದ್ದಾರೆ ಎಂಬ ಆರೋಪವಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡುವ ಮೂಲಕ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಮತ್ತೊಮ್ಮೆ ಕಾಶ್ಮೀರದ ಪರಿಸ್ಥಿತಿಯನ್ನು ಪ್ರಚಾರ ಮಾಡಲು ಪ್ರಯತ್ನಿಸಿದ್ದಾರೆ.
ಚೀನಾ, ಭಾರತ ಮತ್ತು ರಷ್ಯಾದಂತಹ ದೇಶಗಳು ತಮ್ಮ ಧೂಮ ಮತ್ತು ಕೈಗಾರಿಕಾ ಸ್ಥಾವರಗಳನ್ನು ಸ್ವಚ್ಛಗೊಳಿಸಲು ಏನೂ ಮಾಡುತ್ತಿಲ್ಲ ಮತ್ತು ಸಮುದ್ರದಲ್ಲಿ ತೇಲುತ್ತಿರುವ ಕಸ ಲಾಸ್ ಏಂಜಲೀಸ್ಗೆ ಹರಿದು ಬಂದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಅಮೆರಿಕ ನೇತೃತ್ವದ ಕಮಾಂಡೋ ದಾಳಿಯಲ್ಲಿ ಅಬೂಬಕರ್ ಅಲ್-ಬಾಗ್ದಾದಿ ಸಾವಿನ ನಂತರ ಐಸಿಸ್ ಹೊಸ ನಾಯಕ ಯಾರೆಂದು ಅಮೆರಿಕಕ್ಕೆ ತಿಳಿದಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ.
ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐಸಿಸ್ ಮುಖ್ಯಸ್ಥ ಅಬೂಬಕರ್ ಅಲ್-ಬಾಗ್ದಾದಿಯವರ ಸಾವನ್ನು ಘೋಷಿಸಿದ ಒಂದು ದಿನದ ನಂತರ, ಬ್ಲೂಮ್ಬರ್ಗ್ ಯುಎಸ್ ಕಮಾಂಡೋ ದಾಳಿ ನಡೆದ ಸ್ಥಳ ತೋರಿಸುವ ವೀಡಿಯೊವನ್ನು ಬಿಡುಗಡೆ ಮಾಡಿದೆ.
"ಅಮೆರಿಕಾದಾದ್ಯಂತ ದೀಪಾವಳಿಯನ್ನು ಆಚರಿಸುವುದು ನಮ್ಮ ರಾಷ್ಟ್ರದ ಪ್ರಮುಖ ಸಿದ್ಧಾಂತಗಳಲ್ಲಿ ಒಂದಾದ ಧಾರ್ಮಿಕ ಸ್ವಾತಂತ್ರ್ಯದ ಮಹತ್ವವನ್ನು ನೆನಪಿಸುತ್ತದೆ" ಎಂದು ಡೊನಾಲ್ಡ್ ಟ್ರಂಪ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೋದಿಯನ್ನು ರಾಷ್ಟ್ರದ ಪಿತಾಮಹ ಎಂದು ಕರೆದಿರುವ ಟ್ರಂಪ್ ಅವರನ್ನು 'ಅನಕ್ಷರಸ್ಥ' ಎಂದಿದ್ದು, ಅವರಿಗೆ ಭಾರತದ ಇತಿಹಾಸದ ಬಗ್ಗೆ ಅರಿವಿಲ್ಲ. ಮಹಾತ್ಮ ಗಾಂಧಿ ಬಗ್ಗೆ ಟ್ರಂಪ್ ಗೆ ಏನೂ ತಿಳಿದಿಲ್ಲ ಎಂದು ಒವೈಸಿ ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಡಿ ಹೊಗಳಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮೋದಿ ಅವರು ಭಾರತವನ್ನು ಒಗ್ಗೂಡಿಸಿದ್ದಾರೆ. ನಾವು ಅವರನ್ನು 'ಭಾರತದ ಪಿತಾಮಹ' ಎಂದು ಕರೆಯುತ್ತೇವೆ ಎಂದು ಹೇಳಿದ್ದಾರೆ.
ವಾಸ್ತವವಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನಿ ಪ್ರಧಾನಿ ಇಮ್ರಾನ್ ಖಾನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಈ ಸಮಯದಲ್ಲಿ, ಪತ್ರಕರ್ತರು ಉಭಯ ದೇಶಗಳ ನಾಯಕರಿಗೆ ಪ್ರಶ್ನೆಗಳನ್ನು ಕೇಳುತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.