Earthquakes In Taiwan: ಇಪ್ಪತ್ತು ದಿನಗಳ ಹಿಂದೆಯೂ ತೈವಾನ್ನಲ್ಲಿ ಭೂಕಂಪ ಸಂಭವಿಸಿತ್ತು. ಇದರ ತೀವ್ರತೆ, 7.2 ರಷ್ಟಿತ್ತು. ಏಪ್ರಿಲ್ 3ರಂದು ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದರು.
Earthquake: ಇಂದು ಬೆಳ್ಳಂಬೆಳಗ್ಗೆ ಅಸ್ಸಾಂನಲ್ಲಿ ಲಘು ಭೂಕಂಪ ಸಂಭವಿಸಿದೆ. ಅಸ್ಸಾಂನ ಸೋನಿತ್ಪುರದ ತೇಜ್ಪುರದಿಂದ ಪೂರ್ವಕ್ಕೆ 42 ಕಿಲೋಮೀಟರ್ಗಳಷ್ಟು ಕೇಂದ್ರೀಕೃತವಾಗಿತ್ತು ಎಂದು ವರದಿಯಾಗಿದೆ.
Earthquake Today: ದೆಹಲಿ-ಎನ್ಸಿಆರ್ನಲ್ಲಿ ಭಾರಿ ಆಘಾತಗಳ ನಂತರ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು (ಮಾರ್ಚ್ 22, ಬುಧವಾರ) ಮಧ್ಯಾಹ್ನ 4.42 ರ ಸುಮಾರಿಗೆ ದೆಹಲಿ-ಎನ್ಸಿಆರ್ನಲ್ಲಿ ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಭೂಕಂಪ ಸಂಭವಿಸಿದೆ.
Earthquake In Indonesia: ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದ ಸಿಯಾಂಜೂರ್ ಪ್ರದೇಶದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. 5.4 ತೀವ್ರತೆಯ ಭೂಕಂಪವು ಪಶ್ಚಿಮ ಜಾವಾ ಪ್ರಾಂತ್ಯದ ಸಿಯಾಂಜೂರ್ ಪ್ರದೇಶದಲ್ಲಿ 10 ಕಿಲೋಮೀಟರ್ (6.2 ಮೈಲುಗಳು) ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.
Earthquake Today: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪ ಸಂಭವಿಸಿದೆ. ಮುಂಜಾನೆ 2.54 ಗಂಟೆಗೆ ಪೋರ್ಟ್ಬ್ಲೇರ್ನ ಆಗ್ನೇಯಕ್ಕೆ 244 ಕಿಮೀ ದೂರದಲ್ಲಿ 4.4 ತೀವ್ರತೆ ಅಪ್ಪಳಿಸಿರುವುದಾಗಿ ವರದಿ ಆಗಿದೆ.
Earthquake in Afghanistan: ಪ್ರಾಥಮಿಕ ಮಾಹಿತಿ ಪ್ರಕಾರ, ಅಫ್ಘಾನಿಸ್ತಾನದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪದಲ್ಲಿ 200ಕ್ಕೂ ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.