Earthquake in Afghanistan: ಪ್ರಾಥಮಿಕ ಮಾಹಿತಿ ಪ್ರಕಾರ, ಅಫ್ಘಾನಿಸ್ತಾನದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪದಲ್ಲಿ 200ಕ್ಕೂ ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ.
ಭೂಕಂಪದ ಕೇಂದ್ರ ಬಿಂದು ಪೆಸಿಫಿಕ್ ಮಹಾಸಾಗರದ ತಳದಲ್ಲಿ ಕಂಡುಬಂದಿದ್ದು, ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಟೆಕ್ಟೋನಿಕ್ ಪ್ಲೇಟ್ಗಳ ನಿರಂತರ ಚಲನೆಯಿಂದ ಭೂಕಂಪಗಳು ಉಂಟಾಗುತ್ತವೆ. ಇದರ ಜೊತೆಗೆ, ಈ ಪ್ರದೇಶದಲ್ಲಿ ಜ್ವಾಲಾಮುಖಿ ಸ್ಫೋಟಗೊಳ್ಳುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ.
Earthquake In J&K: ಮಂಗಳವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪದ ಅನುಭವವಾಗಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3ರಷ್ಟು ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು (National Center for Seismology) ದೃಢಪಡಿಸಿದೆ.
ಉತ್ತರ ಜಪಾನ್ನ ಫುಕುಶಿಮಾ ಕರಾವಳಿಯಲ್ಲಿ ಬುಧವಾರ ಸಂಜೆ 7.3 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ್ದರಿಂದಾಗಿ ಸುನಾಮಿ ಸಂಭವಿಸುವ ಸಾಧ್ಯತೆ ಇದೆ.ಸಮುದ್ರದಿಂದ 60 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ.
ರಾಜ್ಯಕ್ಕೆ ಒಂದು ಕಡೆ ಕೊರೊನಾ ಭೀತಿ ಎದುರಾಗಿದ್ದರೆ, ಮತ್ತೊಂದು ಕಡೆ ಪ್ರಾಕೃತಿಕ ವಿಕೋಪಗಳು ಕೂಡ ಜನರನ್ನ ಬೆಚ್ಚಿಬೀಳಿಸುತ್ತಿವೆ.ಹೀಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು ಭೂಮಿ ಪದೇ ಪದೆ ಕಂಪಿಸಿದೆ.
Pakistan Earthquake: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಹರ್ನಾಯ್ ಪ್ರದೇಶದಲ್ಲಿ ತೀವ್ರ ಭೂಕಂಪನದ ಅನುಭವವಾಗಿದ್ದು, ಇದರಲ್ಲಿ ಇದುವರೆಗೆ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ, ಸುಮಾರು 200 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.