Famous South Actress: ಚಿತ್ರರಂಗದಲ್ಲಿ ನೆಲೆ ನಿಲ್ಲುವುದು ಅಷ್ಟು ಸುಲಭವಲ್ಲ.. ಯಶಸ್ಸು ಗಳಿಸಿದ ಮೇಲೆ ಅದನ್ನು ಉಳಿಸಿದಕೊಳ್ಳುವುದು ಇನ್ನೂ ಕಷ್ಟ.. ಇಂದು ನಾವು ಹೇಳಲು ಹೊರಟಿರುವ ನಟಿ ಒಂದು ಕಾಲದಲ್ಲಿ ದಕ್ಷಿಣದ ಸೂಪರ್ ಸ್ಟಾರ್ ಆಗಿದ್ದರು.. ಆದರೆ ಒಂದೇ ಒಂದು ತಪ್ಪಿನಿಂದ ಕೆರಿಯರ್ ನಾಶ ಮಾಡಿಕೊಂಡರು..
Adah Sharma : ಸಿನಿರಂಗಕ್ಕೆ ಬಂದ ತಕ್ಷಣ ಸ್ಟಾರ್ ಆಗುತ್ತೇವೆ ಎನ್ನುವುದು ಅಷ್ಟು ಸುಲಭವಲ್ಲ. ಒಬ್ಬ ನಟಿ ಸಣ್ಣ ಪಾತ್ರಗಳನ್ನು ಮಾಡುತ್ತ, ಎರಡನೇ ನಾಯಕಿಯಾಗಿ ಕಾಣಿಸಿಕೊಂಡು ಸತತ 15 ವರ್ಷಗಳನ್ನು ಕಳೆದರು. ಆದರೆ, ಇದೀಗ ಒಂದೇ ಒಂದು ಸಿನಿಮಾದಿಂದ ದೇಶಾದ್ಯಂತ ಜನಪ್ರಿಯತೆ ಗಳಿಸಿದರು. ಯಾರು ಆ ನಟಿ.. ಬನ್ನಿ ತಿಳಿಯೋಣ..
Anushree About Her Marriage: ಕನ್ನಡದ ಜನಪ್ರಿಯ ನಿರೂಪಕಿ, ಸ್ಯಾಂಡಲ್ವುಡ್ ನಟಿ ಅನುಶ್ರೀ ಕನ್ನಡಿಗರ ಮನೆಮಗಳಾಗಿದ್ದಾಳೆ.. ಇವರು ಸ್ಕ್ರೀನ್ ಮೇಲೆ ಬಂದರೇ ಸಾಕು ಕಣ್ಣು ಮಿಟುಕಿಸದೇ ಇವರಿಗಾಗಿಯೇ ಶೋ ನೋಡುವವರಿದ್ದಾರೆ.. ಸಾಷಕ್ಟು ಯಶಸ್ವಿ ಕಾರ್ಯಕ್ರಮಗಳ ಭಾಗವಾಗಿರುವ ಅನುಶ್ರೀ ಮದುವೆ ಯಾವಾಗ ಅನ್ನೋದು ಅವರ ಅಭಿಮಾನಿಗಳ ಪ್ರಶ್ನೆ.. ಇದೀಗ ಇದಕ್ಕೆ ಉತ್ತರ ಸಿಕ್ಕಂತಿದೆ..
Katrina Kaif pregnancy: ಬಾಲಿವುಡ್ ನಟಿ ಕತ್ರಿನಾ ಕೈಫ್ ಗರ್ಭಿಣಿ ಎಂಬ ಚರ್ಚೆ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಇದೀಗ ನಟಿ ಗರ್ಭಿಣಿಯಲ್ಲ ಎಂಬ ಸತ್ಯ ಹೊರಬೀಳುವುದರ ಜೊತೆಗೆ ಕ್ಯಾಟ್ ಏಕೆ ಲಂಡನ್ನಲ್ಲಿದ್ದಾರೆ ಎಂಬುದೂ ಬಹಿರಂಗವಾಗಿದೆ.
Kangana Ranaut: ಕಂಗನಾ ರಣಾವತ್ ಅವರು ಬಿಜೆಪಿ ಟಿಕೆಟ್ನಲ್ಲಿ ಮಂಡಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಗೆದ್ದರೆ ರಾಜಕೀಯ ಮಾತ್ರ ಮಾಡುತ್ತೇನೆ ಎಂದು ಕಂಗನಾ ಹೇಳಿದ್ದಾರೆ.
Suhana Khan Favourite Cricketer: ಶಾರುಖ್ ಖಾನ್ ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕರಾಗಿದ್ದಾರೆ.. ಪ್ರತಿ ಪಂದ್ಯದಲ್ಲೂ ಆಟಗಾರರನ್ನು ಹುರಿದುಂಬಿಸಲು ಸ್ಟೇಡಿಯಂಗೆ ಬರುತ್ತಾರೆ. ಅಲ್ಲದೆ ಆಟಗಾರರೊಂದಿಗೆ ಉತ್ತಮ ಸ್ನೇಹವನ್ನೂ ಹೊಂದಿದ್ದಾರೆ.. ಸದ್ಯ ಶಾರುಖ್ ಖಾನ್ ತಮ್ಮ ಐಪಿಎಲ್ ತಂಡದ ಬಗ್ಗೆ ಹಲವು ವಿಷಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
Bollywood Actor Amir Khan: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅವರನ್ನು 'ಮಿಸ್ಟರ್ ಪರ್ಫೆಕ್ಟ್' ಎಂದು ಕರೆಯುತ್ತಾರೆ.. ಹಾಗಾದ್ರೆ ಈ ರೀತಿಯ ಟ್ಯಾಗ್ನ್ನು ಇವರಿಗೆ ಕೊಟ್ಟಿದ್ದು ಯಾರು?
Comedy Khiladilu Premier League: ಶೋನ ಹೆಸರೇ ಹೇಳುವಂತೆ ಇಲ್ಲಿ ನಗುವಿನ ಲೀಗ್ ಮ್ಯಾಚ್ ನಡೆಯಲ್ಲಿದ್ದು ಇಲ್ಲಿ ಟೀ ಟ್ವಂಟಿ ಮ್ಯಾಚುಗಳಲ್ಲಿ ಇರುವಂತೆ ತಂಡಗಳು ,ಮಾಲೀಕರು,ಕ್ಯಾಪ್ಟನ್ಗಳು ಇದ್ದು ಕ್ರಿಕೇಟಿಗರನ್ನ ಹರಾಜು ಪ್ರಕ್ರಿಯೆಯಲ್ಲಿ ಕೊಂಡುಕೊಳ್ಳುವಂತೆ ಇಲ್ಲೂ ಕೂಡ ಕರ್ನಾಟಕದ ಮೂವತ್ತೊಂದು ಜಿಲ್ಲೆಗಳಿಂದ ಆಯ್ದು ತಂದ ಕಲಾವಿದರನ್ನ ಮೆಗಾ ಆಕ್ಷನ್ ಮೂಲಕ ತಮ್ಮ ತಂಡಗಳಿಗೆ ಸೇರಿಸಿಕೊಳ್ಳುವ ಕೆಲಸ ನಡೆಯಲಿದ್ದು, ಇಲ್ಲಿ ಐದು ತಂಡಗಳು ಒಂದು ಟ್ರೋಫಿಗಾಗಿ ಹಣಾಹಣಿ ನಡೆಸಲಿದೆ.
Bollywood Star Actress Rekha: ಹಲವಾರು ನಟ-ನಟಿಯರು ತಮ್ಮ ಸಿನಿಮಾಗಳ ಹೊರತಾಗಿ ವೈಯಕ್ತಿಕ ವಿಚಾರಕ್ಕೆ ಹೆಚ್ಚು ಸುದ್ದಿಯಾಗುತ್ತಾರೆ.. ಇದೀಗ ನಾವು ಹೇಳಲು ಹೊರಟಿರುವ ತಾರೆಯೂ ಒಂದು ಕಾಲದಲ್ಲಿ ಸಿನಿರಂಗವನ್ನು ಆಳಿದ ಚೆಲುವೆ.. ಆದರೆ ಇವರು ಹೆಚ್ಚಾಗಿ ಮುಖ್ಯಾಂಗಳಲ್ಲಿ ಉಳಿದದ್ದು ವೈಯಕ್ತಿಕ ವಿಚಾರವಾಗಿ..
Kannada Actress Lavanya Conditions: ಪ್ರಸ್ತುತ ಕನ್ನಡದಲ್ಲಿ ಅನೇಕ ಸೀರಿಯಲ್’ಗಳು ಪ್ರಸಾರವಾಗುತ್ತಿದೆ. ಆದರೆ ಅದರಲ್ಲಿ ಅತಿ ಹೆಚ್ಚು ಜನಮನ್ನಣೆ ಪಡೆದಿರುವುದು ಕೆಲವಷ್ಟೇ ಧಾರಾವಾಹಿಗಳು. ಅಂತಹ ಧಾರಾವಾಹಿಯ ಪಟ್ಟಿಯಲ್ಲಿ ಶ್ರೀರಸ್ತು ಶುಭಮಸ್ತು ಕೂಡ ಒಂದು.
Bollywood Star Actress: ಬಾಲಿವುಡ್ನ ಎಲ್ಲಾ ಟಾಪ್ ಹೀರೋಗಳ ಜೊತೆ ಸಿನಿಮಾ ಮಾಡಿದ ಸ್ಟಾರ್ ಹೀರೋಯಿನ್..ಆಗ ಇಂಡಸ್ಟ್ರಿಯಲ್ಲಿ ನಂಬರ್ ಒನ್ ನಟಿ. ಆದರೆ ತನ್ನ ನಟನೆಯ ಜೊತೆಗೆ ತನ್ನ ಪ್ರೇಮ ಪ್ರಕರಣದ ಬಗ್ಗೆ ಸದಾ ಸುದ್ದಿಯಾಗುತ್ತಿದ್ದಳು. ಹಾಗಾದ್ರೆ ಆ ನಟಿ ಯಾರು ಅನ್ನೋದನ್ನು ತಿಳಿದುಕೊಳ್ಳೋಣ.
Zeenat Aman On Live In Relationship: ಖ್ಯಾತ ಬಾಲಿವುಡ್ ಹಿರಿಯ ನಟಿ ಜೀನತ್ ಅಮಾನ್ ಇತ್ತೀಚೆಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ಲೀವ್ ಇನ್ ಸಂಬಂಧಗಳ ಕುರಿತು ಬಹಿರಂಗವಾಗಿ ಮಾತನಾಡಿದ್ದಾರೆ. 'ಒಂದು ವೇಳೆ ನೀವು ಮದುವೆಯಾಗಲು ಬಯಸಿದ್ದೆ ಆದಲ್ಲಿ ಮೊದಲು ಖಂಡಿತ ಲೀವ್-ಇನ್ ಸಂಬಂಧ ಮಾಡಿ' ಎಂದು ನಟಿ ಹೇಳಿದ್ದಾರೆ.
Dhanush-Aishwarya: 18 ವರ್ಷಗಳ ನಂತರ, ಧನುಷ್ ಮತ್ತು ಅವರ ಪತ್ನಿ ಐಶ್ವರ್ಯಾ ನಡುವಿನ ಸಂಬಂಧ ಕೊನೆಗೊಳ್ಳುವ ಹಂತದಲ್ಲಿದ್ದು.. ಇಬ್ಬರೂ ವಿಚ್ಛೇದನಕ್ಕಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ..
Allu Arjun Full Home: ಅತ್ಯುತ್ತಮ ಚಿತ್ರಗಳ ಹೊರತಾಗಿ, ದಕ್ಷಿಣದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾಗಿದ್ದಾರೆ. ಇದೀಗ ಅಲ್ಲು ಅರ್ಜುನ್ ಮನೆಯ ಪೂರ್ತಿ ನೋಟದ ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ..
Rashmika Mandanna Eats Dog Biscuits: ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದ್ದರೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕೆಲವೊಂದು ವಿಚಾರಗಳಲ್ಲಿ ಟ್ರೋಲ್’ಗೆ ಗುರಿಯಾಗಿತ್ತಲೇ ಇರುತ್ತಾರೆ. ಇದೀಗ ಅಂತಹದ್ದೇ ಒಂದು ವಿಷಯದ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.