Rishab Pant Banned: DC ತಂಡದ ನಾಯಕ ರಿಷಬ್ ಪಂತ್ ಅವರನ್ನು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ವಿಧಿಸಿ ಮತ್ತು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Shubman Gill Dating: ಟೀಂ ಇಂಡಿಯಾದ ಯುವ ಆಟಗಾರ, ಗುಜರಾತ್ ಟೈಟನ್ಸ್ ಕ್ಯಾಪ್ಟನ್ ಶುಭ್ಮನ್ ಗಿಲ್ ಇದೀಗ ಮತ್ತೆ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದು.. ಸ್ಟಾರ್ ಆಟಗಾರ ಸ್ಪ್ಯಾನಿಷ್ ಮೂಲದವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ..
Shubman gill Dating With Hollywood Actress: ಗುಜರಾತ್ ಟೈಟಾನ್ಸ್ ಕ್ಯಾಪ್ಟನ್ ಶುಭಮನ್ ಗಿಲ್ ಸಾರಾ ತೆಂಡೂಲ್ಕರ್ ಜೊತೆ ಡೇಟಿಂಗ್ ನಡೆಸುತ್ತಿರುವುದು ಗೊತ್ತೇ ಇದೆ. ಆದರೆ ಇದೀಗ ಬಂದಿರುವ ವರದಿಯ ಪ್ರಕಾರ ಸ್ಟಾರ್ ಆಟಗಾರ ಖ್ಯಾತ ಹಾಲಿವುಡ್ ಸ್ಟಾರ್ ಜೊತೆ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿದೆ..
IPL 2024 RR vs GT: ಅಂದಹಾಗೆ ಈ ಪಂದ್ಯದ ವೇಳೆ ಅಂಪೈರ್ ನೀಡಿದ ನಿರ್ಧಾರದಿಂದ ಅಸಮಾಧಾನಗೊಂಡ ಶುಭ್ಮನ್ ಗಿಲ್ ಕೋಪಗೊಂಡು ವಾಗ್ವಾದಕ್ಕಿಳಿದಿದ್ದಾರೆ. ಮೋಹಿತ್ ಶರ್ಮಾ ಅವರ ಎಸೆತವನ್ನು ಅಂಪೈರ್ ವೈಡ್ ಎಂದು ಘೋಷಿಸಿದಕ್ಕೆ ಶುಭ್ಮನ್ ಗಿಲ್ ಪರಿಶೀಲನೆ ನಡೆಸಲೆಂದು ಮುಂದಾದಾಗ ಈ ಘಟನೆ ನಡೆದಿದೆ.
Hardik Pandya IPL Journey: ಭಾರತದ ಕ್ರಿಕೇಟಿಗ ಹಾರ್ದಿಕ್ ಪಾಂಡ್ಯ ಅತಿ ಹೆಚ್ಚು ಸಂಭಾವನೆ ಪಡೆಯುವ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಎರಡು ವರ್ಷಗಳ ಬಳಿಕ ಮುಂಬೈ ಇಂಡಿಯನ್ ತಂಡಕ್ಕೆ ಮರಳಿದ ಕ್ರಿಕೇಟಿಗನ ಸಂಭಾವನೆ ಎಷ್ಟು ಹೆಚ್ಚಾಗಿದೆಯೇ ತಿಳಿದಿದೆಯೇ? ಇಲ್ಲಿದೆ ಸಂಪೂರ್ಣ ಮಾಹಿತಿ.
MI Captain Hardik Pandya Net worth: ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ನೇಮಕಗೊಂಡಿರುವ ಹಾರ್ದಿಕ್ ಪಾಂಡ್ಯ ಭವಿಷ್ಯದ ಭಾರತ ತಂಡವನ್ನು ಮುನ್ನಡೆಸಲು ತಯಾರಿ ನಡೆಸುತ್ತಿದ್ದಾರೆ. ಸದ್ಯ ಈ ಆಟಗಾರ ಎಷ್ಟು ಕೋಟಿ ಆಸ್ತಿಗೆ ಒಡೆಯ ಎನ್ನುವುದನ್ನು ತಿಳಿದುಕೊಳ್ಳೋಣ..
AFG vs IRE, T20: ಇನ್ನೊಂದೆಡೆ ಮೂರನೇ ಟಿ20ಯಲ್ಲಿ ಅಜ್ಮತುಲ್ಲಾ ಉಮರ್ಜಾಯ್ ಕಿಲ್ಲರ್ ಬೌಲಿಂಗ್ ಮಾಡಿದ್ದು, ಇವರಲ್ಲದೆ ನವೀನ್ ಉಲ್ ಹಕ್ ಮತ್ತು ಇಬ್ರಾಹಿಂ ಜದ್ರಾನ್ ಕೂಡ ಉತ್ತಮ ಪ್ರದರ್ಶನ ನೀಡಿದ್ದಾರೆ.
Jasprit Bumrah Sister: ಟೀಂ ಇಂಡಿಯಾದ ಅದ್ಭುತ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 6 ಡಿಸೆಂಬರ್ 1993 ರಂದು ಜನಿಸಿದರು.. ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ದೊಡ್ಡ ಒಲವು ಹೊಂದಿದ್ದ ಇವರಿಗೆ ಪ್ರತಿ ಹಂತದಲ್ಲೂ ಬೆಂಬಲವಾಗಿ ನಿಂತ ಮಹಿಳೆಯೊಬ್ಬರಿದ್ದಾರೆ.. ಅವರೇ ಬುಮ್ರಾ ಸಹೋದರಿ ಜೂಹಿಕಾ ಬುಮ್ರಾ..
IPL 2024: ಸನ್ ರೈಸರ್ಸ್ ಹೈದರಾಬಾದ್ ತಂಡ ಮತ್ತೊಮ್ಮೆ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ಕಳೆದ ಋತುವಿನಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದ ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಅವರನ್ನು ತೆಗೆದುಹಾಕಿದ್ದು, ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅವರಿಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಫ್ರಾಂಚೈಸಿ ಕಮ್ಮಿನ್ಸ್ ಅವರನ್ನು 20.5 ಕೋಟಿಗೆ ಖರೀದಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.