Karnataka Rain Update: ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಬಿರುಗಾಳಿಯಿಂದ ಕೂಡಿದ ಗುಡುಗು-ಮಿಂಚಿನ ಸಹಿತ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Karnataka Rain Alert: ಶನಿವಾರ ಕರಾವಳಿಯ ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಆಲರ್ಟ್ ಎಚ್ಚರಿಕೆ ನೀಡಲಾಗಿದೆ.
ತುಮಕೂರು ಜಿಲ್ಲೆಯಲ್ಲಿ ತಡರಾತ್ರಿ ಮಳೆರಾಯನ ಆರ್ಭಟ
ಅಂತರಸನಹಳ್ಳಿ ಅಂಡರ್ ಪಾಸ್ ಜಲಾವೃತ.. ಸಂಕಷ್ಟ
ಪಾವಗಡ, ಮಧುಗಿರಿ, ಕೊರಟಗೆರೆ ಪ್ರಯಾಣಿಕರ ಪರದಾಟ
ಹೆದ್ದಾರಿ ನಾಲ್ಕರಲ್ಲಿ ಅಡ್ಡಲಾಗಿ ನಿರ್ಮಿಸಿರುವ ಅಂಡರ್ ಪಾಸ್
ಅಂಡರ್ ಪಾಸ್ ನಿಂದ ಹೊರಗೆ ಹೋಗದ ಮಳೆ ನೀರು
ಚಿಕ್ಕೋಡಿ ಹುಕ್ಕೇರಿ ಅಥಣಿಯಲ್ಲಿ ಸುರಿದ ಭಾರಿ ಮಳೆ
ನಿನ್ನೆ ಸುರಿದ ಭಾರಿ ಮಳೆಗೆ ತುಂಬಿ ಹರಿದ ಕೆರೆ-ಹಳ್ಳ
ಅಥಣಿ ತಾಲೂಕಿನ ಅಡಳಟ್ಟಿ ಗ್ರಾಮದಲ್ಲಿ ಭಾರಿ ಮಳೆ
ಸೇಡಿ ಹಳ್ಳ ತುಂಬಿ ಗ್ರಾಮೀಣ ರಸ್ತೆ ಸಂಪೂರ್ಣ ಜಲಾವೃತ್ತ
Rain Alert: ಮುಂದಿನ 24 ಗಂಟೆಗಳ ಕಾಲ ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ ಎಂದು ತಿಳಿಯೋಣ..
Karnataka Rain Alert: ಮುಂದಿನ 48 ಗಂಟೆಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
IMD : ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ ಮಳೆ ಮತ್ತು ಗುಡುಗುಸಹಿತಬಿರುಗಾಳಿಗಳು, ಕೆಲವು ಪ್ರದೇಶಗಳಲ್ಲಿ ಸಾಂದರ್ಭಿಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 22 ° C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.