Under-19 World Cup Final: U-19 ವಿಶ್ವಕಪ್ನ ಆರಂಭದಿಂದಲೂ ಟೀಮ್ ಇಂಡಿಯಾ ನಾಯಕ ಉದಯ್ ಸಹರಾನ್ ತಮ್ಮ ಅತ್ಯುತ್ತಮ ಫಾರ್ಮ್ ಅನ್ನು ಮುಂದುವರೆಸಿದ್ದರು... ಆದರೆ, ಫೈನಲ್ ಪಂದ್ಯದಲ್ಲಿ ಕೇವಲ 8 ರನ್ಗಳಿಗೆ ಔಟಾದರು..
IND vs AUS 3rd T20I Match:ಒಂದು ಹಂತದಲ್ಲಿ ಮೂರನೇ ಟಿ20 ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಗೆಲುವು ಬಹುತೇಕ ಖಚಿತ ಎನಿಸಿತ್ತು. ಆದರೆ ಕೊನೆಯ ಓವರ್ ಪಂದ್ಯದ ಫಲಿತಾಂಶವನ್ನು ಬದಲಾಯಿಸಿತು.
IND vs AUS 3rd T20, Suryakumar Yadav Statement :ಪಂದ್ಯ ಶ್ರೇಷ್ಠ ಎನಿಸಿಕೊಂಡ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಬಿರುಸಿನ ಇನಿಂಗ್ಸ್ ಆಡಿದರು. ಸೋಲಿನ ನಂತರ ಸೂರ್ಯಕುಮಾರ್ ಯಾದವ್ ತಮ್ಮ ಪ್ಲಾನ್ ಅನ್ನು ಹಂಚಿಕೊಂಡಿದ್ದಾರೆ.
ತಿರುವನಂತಪುರಂನ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ಭಾನುವಾರ ರಾತ್ರಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಭಾರತ ಭರ್ಜರಿ 44 ರನ್ ಗಳಿಂದ ಗೆಲುವು ಸಾಧಿಸಿದೆ.
IND vs AUS, T20I Series: ಆಸ್ಟ್ರೇಲಿಯಾದಂತಹ ಅಪಾಯಕಾರಿ ತಂಡದ ವಿರುದ್ಧ ಐದು ಪಂದ್ಯಗಳ T20 ಅಂತಾರಾಷ್ಟ್ರೀಯ ಸರಣಿಯನ್ನು ಗೆಲ್ಲುವುದು ಭಾರತದ ಯುವ ಬ್ರಿಗೇಡ್’ಗೆ ಅಗ್ನಿಪರೀಕ್ಷೆ ಎಂದೇ ಹೇಳಬಹುದು. ಆದರೆ ಈ ಆಟಗಾರ ಟೀಂ ಇಂಡಿಯಾಗೆ ಬ್ರಹ್ಮಾಸ್ತ್ರವಾಗಿ ಕೆಲಸ ಮಾಡಲಿದ್ದಾನೆ.
india vs australia, india playing 11 for t20 series: ಹಾರ್ದಿಕ್ ಪಾಂಡ್ಯ ವಿಶ್ವಕಪ್ ಪಂದ್ಯದ ವೇಳೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೂ ಸಹ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಅವರನ್ನು ಹೊರತುಪಡಿಸಿ ಅನೇಕ ಹಿರಿಯ ಆಟಗಾರರಿಗೂ ವಿಶ್ರಾಂತಿ ನೀಡಲಾಗಿದೆ.
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಇದೇ ನವೆಂಬರ್ 23ರಿಂದ ಆರಂಭವಾಗಿರುವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಗೆ ತಂಡದ ಸಾರಥ್ಯ ನೀಡಲಾಗಿದೆ.
IND vs AUS T20I Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ ಅವರಿಗೆ ನೀಡಲಾಗಿದೆ.
Mahendra Singh Dhoni: ಮಹೇಂದ್ರ ಸಿಂಗ್ ಧೋನಿ ಬಳಿಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಯಾರಿಂದಲೂ ಐಸಿಸಿ ಟೂರ್ನಿಯಲ್ಲಿ ಭಾರತ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗುತ್ತಿಲ್ಲ. ಸುಮಾರು 10 ವರ್ಷಗಳಿಂದ ಭಾರತ ತಂಡ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ.
ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.
ICC World Cup 2023: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯವು ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಚಾಂಪಿಯನ್ ತಂಡಕ್ಕೆ 33 ಕೋಟಿ ರೂ. ಬಹುಮಾನ ಸಿಕ್ಕರೆ, ರನ್ನರ್ಸ್ ಅಪ್ ತಂಡಕ್ಕೆ 18 ಕೋಟಿ ರೂ. ದೊರೆಯಲಿದೆ.
Rohit Sharma : ವಿಶ್ವಕಪ್ 2023 ರ ಫೈನಲ್ ಹಣಾಹಣಿ ಇಂದು ನಡೆಯಲಿದೆ. ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯವನ್ನು ಎದುರಿಸಲಿದೆ. ಮಹೇಂದ್ರ ಸಿಂಗ್ ಧೋನಿ ಅವರನ್ನು ಕ್ಯಾಪ್ಟನ್ 'Cool' ಎಂದು ಕರೆದರೆ ರೋಹಿತ್ ಶರ್ಮಾ ಕ್ಯಾಪ್ಟನ್ 'Calm' ಎನ್ನಬಹುದು.
Team India Playing 11: ಒಂದು ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಫೈನಲ್ ಕದನಕ್ಕೆ ಸಜ್ಜಾಗುತ್ತಿದೆ. ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಲು ರೋಹಿತ್ ಪಡೆ ತಯಾರಾಗಿದೆ.
Ahmedabad Weather Report : ಮಳೆಯಿಂದಾಗಿ ಫೈನಲ್ ಪಂದ್ಯ ರದ್ದಾದರೆ ಏನಾಗುತ್ತದೆ ಎಂಬ ಪ್ರಶ್ನೆ ಅನೇಕರನ್ನು ಕಾಡುತ್ತಿದೆ. ಹಾಗೊಂದು ವೇಳೆ ಮಳೆ ಬಂದು ಮ್ಯಾಚ್ ರದ್ದಾದರೆ ಯಾವ ತಂಡವನ್ನು ಯಾವ ಆಧಾರದ ಮೇಲೆ ವಿಜೇತ ಎಂದು ಘೋಷಿಸಲಾಗುತ್ತದೆ ಎಂಬ ಕುತೂಹಲ ಸಹ ಮೂಡಿದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ...
India Vs Australia World Cup 2023 Final Prediction: ನವೆಂಬರ್ 19 ರಂದು ಭಾನುವಾರ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬ. ವಿಶ್ವಕಪ್ ಫೈನಲ್ ಹಣಾಹಣಿ ನೋಡಲು ಜನರು ಕಾತುರರಾಗಿದ್ದಾರೆ.
India vs Australia World Cup final 2023: ವಿಶ್ವಕಪ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮುಖಾಮುಖಿ ದಾಖಲೆಯ ಕುರಿತು ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ ಒಟ್ಟು 13 ಪಂದ್ಯಗಳು ನಡೆದಿವೆ. ವಿಶ್ವಕಪ್ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಒಟ್ಟು 8 ಪಂದ್ಯಗಳನ್ನು ಗೆದ್ದಿದೆ. ಅದೇ ರೀತಿ ವಿಶ್ವಕಪ್ ಇತಿಹಾಸದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಒಟ್ಟು 5 ಪಂದ್ಯಗಳನ್ನು ಗೆದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.