Virat Kohli Dean Elgar spat incident: ಟೆಸ್ಟ್ ಪಂದ್ಯದ ವೇಳೆ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಮೇಲೆ ಉಗುಳಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಡೀನ್ ಎಲ್ಗರ್ ಆರೋಪಿಸಿದ್ದಾರೆ.
India Playing 11 Vs South Africa 1st Test: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ 30 ರವರೆಗೆ ಸೆಂಚುರಿಯನ್’ನ ಸೂಪರ್ ಸ್ಪೋರ್ಟ್ ಪಾರ್ಕ್’ನಲ್ಲಿ ನಡೆಯಲಿದೆ.
IND vs SA 2nd ODI, KL Rahul Statement: ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಎರಡನೇ ODI ಪಂದ್ಯದಲ್ಲಿಲ್ಲಿ 8 ವಿಕೆಟ್’ಗಳ ಸೋಲನ್ನನುಭವಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿ 1-1ರಲ್ಲಿ ಸಮಬಲವಾಗಿದೆ.
IND vs SA 2nd ODI Highlights: ಸಾಯಿ ಸುದರ್ಶನ್ (62) ಕಳೆದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದು, ಇದೀಗ ಸತತ ಎರಡನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದಾರೆ. 83 ಎಸೆತಗಳ ತಮ್ಮ ಇನ್ನಿಂಗ್ಸ್’ನಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್’ಗಳನ್ನು ಬಾರಿಸಿದ್ದಾರೆ.
India vs South Africa Test Series: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಆರಂಭವಾಗಲಿದೆ. ಈ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಇಶಾನ್ ಕಿಶನ್ ಹೆಸರನ್ನು ಸೇರಿಸಲಾಗಿತ್ತು. ಆದರೆ ಈಗ ಅವರ ಹೆಸರನ್ನು ಹಿಂಪಡೆದುಕೊಳ್ಳಲಾಗಿದೆ.
India vs South Africa, 1st ODI: ಈ ಸರಣಿಯು ರಾಹುಲ್’ಗೆ ಅಗ್ನಿಪರೀಕ್ಷೆ ಎಂದರೂ ತಪ್ಪಾಗಲ್ಲ. ಏಕೆಂದರೆ ಈ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ODI ಸರಣಿ ನಡೆದಾಗಲೆಲ್ಲಾ ಭಾರತದ ದಾಖಲೆಯು ತುಂಬಾ ಕಳಪೆಯಾಗಿರುತ್ತಿತ್ತು. ಇಲ್ಲಿಯವರೆಗೆ ಈ ದೇಶದಲ್ಲಿ ಏಕದಿನ ಸರಣಿಯನ್ನು ಗೆಲ್ಲುವಲ್ಲಿ ಕೇವಲ ಒಬ್ಬ ಭಾರತೀಯ ನಾಯಕ ಮಾತ್ರ ಯಶಸ್ವಿಯಾಗಿದ್ದಾರೆ.
India vs South Africa : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ವಿಶ್ವಕಪ್ ಪಂದ್ಯ ನವೆಂಬರ್ 5 ರಂದು ಕೋಲ್ಕತ್ತಾದ ಪ್ರತಿಷ್ಠಿತ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ. ಇದೇ ದಿನ ಭಾರತದ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಅವರ ಜನ್ಮದಿನವೂ ಹೌದು.
World cup 2023 : ವಿಶ್ವಕಪ್ ಟೂರ್ನಿಯ ಮಿನಿ ಸೆಮಿಫೈನಲ್ ಪಂದ್ಯ ಎಂದೂ ಕರೆಯಬಹುದು. ಇದುವರೆಗೂ ಭಾರತ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ ಅದರಂತೆ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ಪಂದ್ಯವನ್ನು ಹೊರತುಪಡಿಸಿ ಉಳಿದೆಲ್ಲ ಪಂದ್ಯಗಳಲ್ಲಿ ಭರ್ಜರಿ ಜಯ ದಾಖಲಿಸಿದೆ.
World Cup 2023 semi final : ಭಾರತವು ಬಲಿಷ್ಠ ತಂಡವಾಗಬಹುದು, ಆದ್ರೆ ನಾವು ದುರ್ಬಲರಲ್ಲ, ದಕ್ಷಿಣ ಆಫ್ರಿಕಾ ಅವರ ಸವಾಲನ್ನು ಎದುರಿಸಲು ಸಿದ್ಧವಾಗಿದೆ ಎಂದು ದಕ್ಷಿಣ ಆಫ್ರಿಕಾ ತಂಡದ ಅನುಭವಿ ಆಟಗಾರ ರಾಸ್ಸಿ ವಾಂಡರ್ ಡ್ಯುಸೆನ್ ಹೇಳಿದ್ದಾರೆ.
T20 World Cup: ದಕ್ಷಿಣ ಆಫ್ರಿಕಾ ವಿರುದ್ಧದ T20 ವಿಶ್ವಕಪ್ ಪಂದ್ಯದಲ್ಲಿ, ರೋಹಿತ್ ಕಣಕ್ಕಿಳಿಸುತ್ತಿರುವ ಈ ಆಟಗಾರ ದಕ್ಷಿಣ ಆಫ್ರಿಕಾವನ್ನು ಹಾನಿಗೊಳಿಸಬಹುದು. ಈ ಕ್ರಿಕೆಟಿಗ ತನ್ನ ಕಿಲ್ಲರ್ ಬೌಲಿಂಗ್ ನಲ್ಲಿ ನಿಪುಣ. ಈ ಆಟಗಾರ ಎಸೆಯುವ ಚೆಂಡುಗಳನ್ನು ಎದುರಿಸುವುದು ಯಾರಿಗೂ ಸುಲಭವಲ್ಲ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ, ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್.
ಟಾಸ್ ಸಮಯದಲ್ಲಿ ಆತಿಥೇಯರ ನಾಯಕನಿಗೆ (ಈ ಸಂದರ್ಭದಲ್ಲಿ ಧವನ್) ಟಾಸ್ ನೀಡುವುದು ಮ್ಯಾಚ್ ರೆಫರಿಯ ಕೆಲಸ. ಆದರೆ, ಜೇಬಿನಿಂದ ನಾಣ್ಯ ತೆಗೆಯುವುದನ್ನೂ ಮರೆತಿದ್ದ ಶ್ರೀನಾಥ ತನ್ನದೇ ಲೋಕದಲ್ಲಿ ಕಳೆದುಹೋದಂತಿತ್ತು.
ಈ ಮಧ್ಯೆ ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೊ ಇಂದೋರ್ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಾಗಿದೆ.
ಆದರೆ ಸೋತರೂ ಸಹ ಟೀಂ ಇಂಡಿಯಾ ದಾಖಲೆ ಬರೆದಿದೆ. ಏಕದಿನ ಸರಣಿಯಲ್ಲಿ ವೃತ್ತಿಜೀವನದ ಅತ್ಯಧಿಕ ಬ್ಯಾಟಿಂಗ್ ಸರಾಸರಿಯನ್ನು ಹೊಂದಿದ ಭಾರತೀಯರ ಪಟ್ಟಿ ಹೀಗಿದೆ. 7 ಇನ್ನಿಂಗ್ಸ್ ಗಳ ಪರಿಗಣನೆಗೆ ತೆಗೆದುಕೊಂಡು ಈ ದಾಖಲೆಯ ಲೆಕ್ಕಾಚಾರ ಮಾಡಲಾಗಿದೆ.
ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರ ಮುಂದೆ, ರಾಹುಲ್ 28 ಎಸೆತಗಳಲ್ಲಿ 57 ರನ್ ಗಳಿಸಿ ಕಣ್ಣಿಗೆ ಖುಷಿಕೊಟ್ಟರು. ಇವರಿಗೆ ಸಾಥ್ ನೀಡಿದ್ದ ಸೂರ್ಯಕುಮಾರ್ ಅವರು ಕೇವಲ 22 ಎಸೆತಗಳಲ್ಲಿ 61 ರನ್ ಗಳಿಸುವ ಮೂಲಕ ಮಿ.360 ಎಂಬುದನ್ನು ಮತ್ತೆ ಸಾಬೀತುಪಡಿಸಿದರು.
ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 16 ರನ್ಗಳಿಂದ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಚುರುಕಿನ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಮನ ಗೆದ್ದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.