Defence Ministry Recruitment 2024: 10ನೇ ತರಗತಿ ಉತ್ತೀರ್ಣರಾದವರಿಗೆ ರಕ್ಷಣಾ ಸಚಿವಾಲಯದಲ್ಲಿ ಪರೀಕ್ಷೆಯಿಲ್ಲದೇ ನೇರವಾಗಿ ಉದ್ಯೋಗ ಪಡೆಯುವ ಅವಕಾಶವಿದೆ. ಇದಕ್ಕಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು.
ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ.
Railway Jobs 2024: ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ನಿಮಗಾಗಿ ಇಲ್ಲಿದೆ ಗುಡ್ ನ್ಯೂಸ್. ಭಾರತೀಯ ರೈಲ್ವೆಯಲ್ಲಿ ತಂತ್ರಜ್ಞರ ಹುದ್ದೆಗಳಿಗೆ ಬಂಪರ್ ನೇಮಕಾತಿ ಮಾದಳಗುತ್ತಿದೆ. ಇದಕ್ಕಾಗಿ, ರೈಲ್ವೆ ನೇಮಕಾತಿ ಮಂಡಳಿ (RRB) ಕಿರು ಸೂಚನೆ ಯನ್ನು ನೀಡಿದೆ.
ನಿಯಮಾವಳಿಗಳ ಪ್ರಕಾರ, ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಅರ್ಹರಿಗೆ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಈಗ ಸಂಕಷ್ಟಕ್ಕೆ ಸಿಲುಕಿರುವವರ ಬದುಕನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಮಂಗಳೂರು ಎಸ್ಇಜೆಡ್ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ.
2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ!
Top 8 Highest Paying Jobs: ಪ್ರತಿಯೊಬ್ಬರಿಗೂ ತಾವೂ ಕೂಡ ಚೆನ್ನಾಗಿ ದುಡಿಯಬೇಕು. ಕೈತುಂಬಾ ವೇತನ ಪಡೆಯಬೇಕು ಎಂಬ ಆಸೆ ಇದ್ದೇ ಇರುತ್ತದೆ. ಅಂತಹವರಲ್ಲಿ ನೀವೂ ಒಬ್ಬರಾಗಿದ್ದರೆ ಇಲ್ಲಿದೆ ಅತಿ ಹೆಚ್ಚು ಸಂಬಳ ಪಡೆಯುವ ವಿಶ್ವದ ಟಾಪ್ 8 ಉದ್ಯೋಗಗಳ ಬಗ್ಗೆ ಮಾಹಿತಿ.
Digital Marketing: ಪ್ರಸ್ತುತ ಡಿಜಿಟಲ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಸಾಕಷ್ಟಿದ್ದು ಕೇವಲ ದೊಡ್ಡ ದೊಡ್ಡ ಹೆಸರಾಂತ ಕಂಪನಿಗಳು ಮಾತ್ರವಲ್ಲ ಪ್ರತಿಯೊಂದು ಸಣ್ಣ ಕಂಪನಿಗಳು ಸಹ ಡಿಜಿಟಲ್ ಮಾರ್ಕೆಟಿಂಗ್ನತ್ತ ಮುಖ ಮಾಡುತ್ತಿವೆ.
Viral News: ಆಟೋದಲ್ಲಿ ಹೋಗಿ ಕಿರಿಕ್ ಮಾಡಿಕೊಂಡ ಸೀರಿಯಲ್ ನಟಿ ಪದ್ಮಿನಿ, ನಡು ರಸ್ತೆಯಲ್ಲೇ ಆಟೋ ಚಾಲಕನೊಂದಿಗೆ ಜಗಳವಾಡಿ ತಾವು ಪ್ರಯಾಣಿಸಿದ್ದ ಆಟೋ ಬಾಡಿಗೆ (437ರೂ.) ನೀಡದೆ ಆಟೋ ಡ್ರೈವರ್ ಆಸಭ್ಯವಾಗಿ ವರ್ತಿಸಿದ್ದಾನೆಂದು ಓಲಾದಲ್ಲಿ ದೂರು ದಾಖಲಿಸಿದ್ದರು.
ಸಿರುಗುಪ್ಪ ನಗರಸಭೆ ಕಾರ್ಯಾಲಯದಿಂದ ದೀನ್ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ನೌಕರಿಯಿಂದ ಬೇಸತ್ತು ಹೋಗಿದ್ದೀರಾ? ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಬಯಸುತ್ತಿದ್ದೀರಾ? ಹಾಗಾದ್ರೆ ಕೈತುಂಬಾ ಸಂಪಾದನೆ ಕೊಡುವ ಕಡಿಮೆ ವೆಚ್ಚ ತಗಲುವ ಒಂದು ಲಾಭಕಾರಿ ವ್ಯವಸಾಯದ ಪರಿಕಲ್ಪನೆಯ ಕುರಿತು ನಾವು ನಿಮಗೆ ಮಾಹಿತಿ ನೀಡ್ತೀವಿ. ಅದು ಯಾವ ವ್ಯವಹಾರ ಅಂತಾನಾ? ಹೇಳ್ತೀವಿ, ಈ ಸ್ಟೋರಿ ನೋಡಿ.
ನೀವು ಸ್ವಾವಲಂಬಿಗಳಾಗಿ ದುಡಿದು ಶಿಕ್ಷಣ ಮುಂದುವರೆಸಬೇಕೆಂದಿದ್ದರೆ ಅಥವಾ ಕಾಲೇಜು ಮುಗಿದ ನಂತರ ಉದ್ಯೋಗಕ್ಕಾಗಿ ಹೆಚ್ಚು ತಡಕಾಡುವ ಬದಲು ಕಲಿಯುತ್ತಲೇ ಅಲ್ಪ ಸಮಯದಲ್ಲಿ ದುಡಿಯಲು ಆರಂಭಿಸಬೇಕು ಎಂಬ ಆಲೋಚನೆ ಹೊಂದಿದ್ದರೆ...... ಹೇಗೆ ಯಾವ ಕೆಲಸ ಮಾಡ್ಬೋದು ಅಂತ ಯೋಚನೆ ಮಾಡ್ತಿದ್ದೀರಾ..? ಆ ಬಗ್ಗೆ ಇಲ್ಲಿದೆ ಡಿಟೇಲ್ಸ್....
Freelance Jobs: ಇದರಿಂದ ನೀವು ಸ್ವತಂತ್ರವಾಗಿ ಕೆಲಸ ಮಾಡಲು ಸಹ ಪ್ರಾರಂಭಿಸಬಹುದು. ಸ್ವತಂತ್ರವಾಗಿ, ನೀವು ಪ್ರಾಜೆಕ್ಟ್ ತೆಗೆದುಕೊಳ್ಳಬಹುದು ಮತ್ತು ಅದಕ್ಕೆ ಅನುಗುಣವಾಗಿ ಕೆಲಸ ಮಾಡಬಹುದು. ಅಲ್ಲದೆ, ನೀವು ಮನೆಯಲ್ಲಿ ಅಥವಾ ಯಾವುದೇ ಸ್ಥಳದಿಂದ ಕುಳಿತು ಇದನ್ನು ಮಾಡಬಹುದು. ಫ್ರೀಲ್ಯಾನ್ಸಿಂಗ್ ಮೂಲಕ, ನಿಮ್ಮ ಇಚ್ಛೆಯಂತೆ ನೀವು ಕೆಲಸವನ್ನು ಮಾಡಬಹುದು.
ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡಿರುವ ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ
ವರ್ಲ್ಡ್ ಎಕನಾಮಿಕ್ ಫೋರಮ್ ಬಿಡುಗಡೆಗೊಳಿಸಿದ 2021ರ ಜಾಗತಿಕ ಸ್ಪರ್ಧಾತ್ಮಕ ವರದಿಯಲ್ಲಿ ಕೌಶಲ್ಯ ಹೊಂದಿರುವ ಉದ್ಯೋಗಿಗಳ ಲಭ್ಯತಾ ಪಟ್ಟಿಯಲ್ಲಿ ಭಾರತ 141 ರಾಷ್ಟ್ರಗಳಲ್ಲಿ 57ನೇ ಸ್ಥಾನ ಹೊಂದಿದೆ. ಈ ವರದಿಯ ಪ್ರಕಾರ, ಭಾರತೀಯ ಉದ್ಯೋಗಿಗಳು ನಾಲ್ಕನೇ ಔದ್ಯಮಿಕ ಕ್ರಾಂತಿ ನಡೆಯಲು ಬೇಕಾಗಿರುವ ಕೌಶಲಗಳನ್ನು ಹೊಂದಿಲ್ಲ.
Money Astro Tips: ದಾರಿಯಲ್ಲಿ ನಾಣ್ಯ ಸಿಕ್ಕರೆ ಅದು ಆಧ್ಯಾತ್ಮಿಕತೆಗೆ ಸಂಬಂಧಪಟ್ಟ ವಿಚಾರ. ವಾಸ್ತುಶಾಸ್ತ್ರದ ಪ್ರಕಾರ ನಿಮಗೆ ರಸ್ತೆಯಲ್ಲಿ ಹಣ ಸಿಕ್ಕಿತು ಎಂದರೆ ಅದರರ್ಥ ನಿಮ್ಮ ಪೂರ್ವಜರ ಆಶೀರ್ವಾದ ನಿಮ್ಮೊಂದಿಗಿದೆ ಎಂದು.
ಡಿಪ್ಲೋಮಾ ಅಥವಾ ಯಾವುದೇ ಪದವಿ (Degree) ಮುಗಿಸಿ ಬಹಳ ದಿನಗಳಿಂದ ಕೆಲಸ (Job) ಹುಡುಕುತ್ತಿದ್ದರೆ ಇಲ್ಲೊಂದು ಅವಕಾಶವಿದೆ. ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (Quality Council of India) ಖಾಲಿ ಇರುವ ಕೆಲ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.