ಈಗಾಗಲೇ ಕಳೆದ ಎರಡು ವರ್ಷಗಳಿಂದ ಬೆಂಬಿಡದೆ ಕಾಡುತ್ತಿರುವ ಕರೋನಾವೈರಸ್ ಮೊದಲ ಹಾಗೂ ಎರಡನೆಯ ಅಲೆಯಿಂದ ತೀವ್ರವಾಗಿ ಆರ್ಥಿಕ ಸಂಕಷ್ಟ ಉಂಟಾಗಿದ್ದು, ಅನೇಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ.
ಇಂದಿನ ಸಭೆಯಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಚರ್ಚೆಯಾಗಿಲ್ಲ. ಪರಿಸ್ಥಿತಿ ನಮ್ಮ ಕೈಮೀರಿ ಹೋದಾಗ ಅದರ ಚರ್ಚಿಸಲಾಗುತ್ತದೆ. ಅಲ್ಲಿವರೆಗೂ ಯಾವುದೇ ರೀತಿ ಭಯ ಬೇಡವೆಂದು ಗೃಹಸಚಿವರು ತಿಳಿಸಿದ್ದಾರೆ.
ಸಾರ್ವಜನಿಕರು ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಚಡುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 05 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ.
ದಿನೇ ದಿನೇ ಏರಿಕೆ ಆಗುತ್ತಿರುವ ಕೋವಿಡ್ ಪ್ರಕರಣಗಳ (COVID-19, third wave) ಹಿನ್ನಲೆಯಲ್ಲಿ ಸರ್ಕಾರ ಖಾಸಗಿ ಆಸ್ಪತ್ರೆ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸಿಗೆಗಳನ್ನ ಹಂತ ಹಂತವಾಗಿ ಕೋವಿಡ್-19 ಚಿಕಿತ್ಸೆಗೆ ಮೀಸಲು ಮಾಡಿ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಲಾಕ್ಡೌನ್ ಹೇರುವ ರಾಜ್ಯ ಸರ್ಕಾರದ ಯೋಜನೆಯ ವರದಿಗಳ ಮೇಲಿನ ಎಲ್ಲಾ ಊಹಾಪೋಹಗಳಿಗೆ ಅಂತ್ಯ ಹಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರವು ಲಾಕ್ಡೌನ್ ಹೇರಲು ಯೋಜಿಸುತ್ತಿಲ್ಲ ಎಂದು ಹೇಳಿದ್ದಾರೆ.
ಜುಲೈ 5ರಿಂದ ರಾಜ್ಯದಲ್ಲಿ ಅನ್ಲಾಕ್ 3.O ಜಾರಿಯಾಗುವ ಸಾಧ್ಯತೆಗಳಿವೆ. ಈ ಅನ್ಲಾಕ್ 3.O ನಲ್ಲಿ ಸಿನಿಮಾ ಥೇಟರ್, ಶಾಪಿಂಗ್ ಮಾಲ್, ಪಬ್-ಕ್ಲಬ್, ಬಾರ್ಗಳಿಗೆ ಅನುಮತಿ ನೀಡುವ ಸಾಧ್ಯತೆ ಇದೆ.
ಕರ್ನಾಟಕ ಸರ್ಕಾರವು ಶುಕ್ರವಾರದಂದು 40 ಕ್ಕೂ ಹೆಚ್ಚು ಅತಿಥಿಗಳನ್ನು ಒಳಗೊಂಡ ಛತ್ರಗಳು, ಹೋಟೆಲ್ಗಳು, ರೆಸಾರ್ಟ್ಗಳು ಮತ್ತು ಫಂಕ್ಷನ್ ಹಾಲ್ಗಳಲ್ಲಿ ವಿವಾಹ ಕಾರ್ಯಗಳನ್ನು ನಡೆಸಲು ಅನುಮತಿ ನೀಡಿತು.
ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ರಾಜ್ಯದಲ್ಲಿ ಜೂನ್ 7 ರ ನಂತರ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ. ಲಾಕ್ ಡೌನ್ ವಿಸ್ತರಿಸುವಂತೆ ತಜ್ಞರು ವರದಿ ನೀಡಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.