India vs Australia 2nd ODI Highlights: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 1 ಪಂದ್ಯ ಬಾಕಿ ಇರುವಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಭಾರತ ಕೈವಶಮಾಡಿಕೊಂಡಿದೆ.
India vs Australia, 2nd ODI: ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಭರ್ಜರಿ ಅರ್ಧಶತಕ ಸಿಡಿಸಿದರು. ಆಸೀಸ್ ಬೌಲರ್ಗಳ ಬೆವರಳಿಸಿದ ‘ಸ್ಕೈ’ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಮಿಂಚಿದರು.
Ind vs Aus 1st ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಮೊದಲ ಏಕದಿನ ಪಂದ್ಯ ಇಂದು ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಭಾರತದ ಮತ್ತೊಬ್ಬ ಪ್ರಬಲ ಆಟಗಾರ ನಂಬರ್-3 ರಲ್ಲಿ ಪ್ರವೇಶಿಸಲಿದ್ದಾರೆ.
India vs Sri Lanka: ಭಾರತ ಮತ್ತು ಶ್ರೀಲಂಕಾ (IND vs SL) ತಂಡಗಳು ಏಷ್ಯಾ ಕಪ್ ಟ್ರೋಫಿಗಾಗಿ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಆದರೆ ಈ ಪಂದ್ಯಕ್ಕೆ ಮಳೆ ತೊಂದರೆ ಉಂಟುಮಾಡಬಹುದು ಎಂದು ಹೇಳಲಾಗುತ್ತಿದೆ.
ODI World Cup 2023: ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗದ ಯುಜ್ವೇಂದ್ರ ಚಾಹಲ್ಗೆ ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಸಿಕ್ಕಿಲ್ಲ. ಆದರೆ 50 ಓವರ್ ಮಾದರಿಯಲ್ಲಿ ರನ್ ಗಳಿಸಲು ಪರದಾಡುತ್ತಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.
KL Rahul: ಕೆಎಲ್ ರಾಹುಲ್ ಇತ್ತೀಚೆಗೆ 2023 ರ ಏಷ್ಯಾ ಕಪ್ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಒಂದು ವೇಳೆ ಏಷ್ಯಾಕಪ್’ನಲ್ಲಿ ಕೆಎಲ್ ರಾಹುಲ್ ವಿಫಲತೆ ಕಂಡರೆ 2023ರ ವಿಶ್ವಕಪ್ ತಂಡದಿಂದ ಅವರನ್ನು ಹೊರಗಿಡುವ ಸಾಧ್ಯತೆ ಹೆಚ್ಚಿದೆ.
ಏಷ್ಯಾಕಪ್ 2023: ಗಾಯದ ಸಮಸ್ಯೆಯಿಂದ ಸ್ವಲ್ಪ ಸಮಯದಿಂದ ಹೊರಗುಳಿದಿದ್ದ ಕನ್ನಡಿಗ ಕೆ.ಎಲ್.ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರು ಆಗಸ್ಟ್ 31ರಿಂದ ಪ್ರಾರಂಭವಾಗುವ ಏಷ್ಯಾಕಪ್ಗಾಗಿ ಸೋಮವಾರ ಭಾರತ ತಂಡದಲ್ಲಿ ಸೇರ್ಪಡೆಗೊಂಡರೆ, ಯುವ ಬ್ಯಾಟ್ಸ್ಮನ್ ತಿಲಕ್ ವರ್ಮಾ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
Ravi Shastri: ಏಷ್ಯಾಕಪ್ 2023 ಅನ್ನು ಪಾಕಿಸ್ತಾನ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಸಲಾಗುತ್ತಿದೆ. ಇನ್ನು ಪಂದ್ಯಾವಳಿಯಲ್ಲಿ 6 ತಂಡಗಳು ಭಾಗವಹಿಸದ್ದು, ಒಟ್ಟು 13 ಪಂದ್ಯಗಳು ಆಯೋಜನೆಗೊಳ್ಳಲಿವೆ
KL Rahu Cricket News: ಕಳೆದ ವರ್ಷ ವಿರಾಟ್-ರೋಹಿತ್ ಅವರ ಬ್ಯಾಟಿಂಗ್ ಫಾರ್ಮ್ಯಾಟ್ ಕಳಪೆಯಾಗಿದ್ದ ಸಂದರ್ಭದಲ್ಲಿ ಟೀಂ ಇಂಡಿಯಾಗೆ ಅರ್ಧಶತಕಗಳ ಕೊಡುಗೆ ನೀಡಿ ತಂಡಕ್ಕೆ ನೆರವಾದವರು ಕೆಎಲ್ ರಾಹುಲ್.
Suniel Shetty warns KL Rahul: ಜನವರಿ 23, 2023 ರಂದು ಅಥಿಯಾ ಶೆಟ್ಟಿ ಕೆಎಲ್ ರಾಹುಲ್ ವಿವಾಹವಾದರು. ವಿವಾಹವು ಸುನೀಲ್ ಶೆಟ್ಟಿ ಅವರ ಖಂಡಾಲ ಫಾರ್ಮ್ಹೌಸ್ನಲ್ಲಿ ನಡೆಯಿತು. ಇದರಲ್ಲಿ ಅವರ ಆಪ್ತರು ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು.
Yashasvi Jaiswal Cricket News: ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 350 ಎಸೆತಗಳಲ್ಲಿ 143 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.