RBI Action Against Kotak Mahindra Bank: ಖಾಸಗಿ ವಲಯದ ಬ್ಯಾಂಕ್ ಕೋಟಾಕ್ ಮಹೀಂದ್ರಾ ಬ್ಯಾಂಕ್ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ ಕಠಿಣ ಕ್ರಮ ಕೈಗೊಂಡಿದ್ದು, ಗ್ರಾಹಕರ ಮೇಲೆ ಇದು ಹೇಗೆ ಪರಿಣಾಮ ಬೀರಲಿದೆ ಎಂದು ತಿಳಿಯಿರಿ.
Kotak Mahindra Bank: ಐಟಿ ಅಪಾಯ ನಿರ್ವಹಣೆಯಲ್ಲಿ ಕೊರತೆಯನ್ನು ಕಂಡುಕೊಂಡ ನಂತರ ಬ್ಯಾಂಕ್ ಈ ಕ್ರಮವನ್ನು ತೆಗೆದುಕೊಂಡಿದೆ.ಆದರೆ ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್ ಬಳಕೆದಾರರೂ ಸೇರಿದಂತೆ ತನ್ನ ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸುತ್ತದೆ.
Stock Market Updates: ಬುಧವಾರದ ದಿನದ ವಹಿವಾಟಿನ ಅಂತ್ಯಕ್ಕೆ SENSEX ಬರೋಬ್ಬರಿ 790.34 ಪಾಯಿಂಟ್ಸ್ (1.08%) ಕುಸಿತ ಕಂಡು 72,304.88ಕ್ಕೆ ತಲುಪಿದರೆ, NIFTY 50 247.20 ಪಾಯಿಂಟ್ಸ್ ಕಳೆದುಕೊಂಡು 21,951.15(1.11%)ಕ್ಕೆ ಕುಸಿತ ಕಂಡಿದೆ.
ICICI Bank FD Rate: ಐಸಿಐಸಿಐ ಬ್ಯಾಂಕ್ ಆಯ್ದ ಅವಧಿಗಳ ಮೇಲಿನ ಸ್ಥಿರ ಠೇವಣಿಯ ಬಡ್ಡಿದರಗಳನ್ನು ಹೆಚ್ಚಿಸಿದೆ. ಹಾಗಾದ್ರೇ ಈ ಬ್ಯಾಂಕ್ ಇತರರ ಬ್ಯಾಂಕ್ಗಿಂತ ಎಷ್ಟು ಠೇವಣಿಯ ದರವನ್ನು ಹೆಚ್ಚಸಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Kotak Mahindra Bank: ಕೋಟಕ್ ಮಹೀಂದ್ರಾ ಬ್ಯಾಂಕ್ನ ಮಂಡಳಿಯು ಶುಕ್ರವಾರ ಅಶೋಕ್ ವಾಸ್ವಾನಿಯನ್ನು ಮೂರು ವರ್ಷಗಳ ಅವಧಿಗೆ ಬ್ಯಾಂಕ್ನ ನಿರ್ದೇಶಕರು,ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಇಒ ಆಗಿ ನೇಮಕ ಮಾಡಿದ್ದಾರೆ.
Bank FD Interest Rates: ಇತ್ತೀಚೆಗೆ ಕೆಲವು ಬ್ಯಾಂಕುಗಳು ಎಫ್ಡಿ ಬಡ್ಡಿದರಗಳನ್ನು ಪರಿಷ್ಕರಿಸಿವೆ. ಈ ಪೈಕಿ ಕೋಟಕ್ ಮಹೀಂದ್ರಾ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ ಸೇರಿವೆ. ಇವುಗಳ ಬಡ್ಡಿದರ ಎಷ್ಟಿದೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಿರಿ.
Uday Kotak resigns: ಮಧ್ಯಂತರ ವ್ಯವಸ್ಥೆಯಾಗಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಗುಪ್ತಾ ಅವರು ಡಿಸೆಂಬರ್ 31, 2023ರವರೆಗೆ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅವರ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ ಎಂದು ಬ್ಯಾಂಕ್ ತಿಳಿಸಿದೆ.
RBI Imposes Restrictions: ಎರಡು ದೊಡ್ಡ ಬ್ಯಾಂಕ್ಗಳಿಗೆ ದಂಡ ವಿಧಿಸಿದ ಬಳಿಕ ಇದೀಗ ಆರ್ಬಿಐ ಒಂದು ಬ್ಯಾಂಕ್ನಿಂದ ಹಣ ಹಿಂಪಡೆಯುವಿಕೆಯ ಮೇಲೆ ಕಠಿಣ ನಿಯಮವನ್ನು ಜಾರಿಗೊಳಿಸಿದೆ. ಇದರ ಅಡಿಯಲ್ಲಿ, ಈಗ ಮುಂಬೈ ಮೂಲದ ರಾಯಗಡ ಸಹಕಾರ ಬ್ಯಾಂಕ್ನ ಗ್ರಾಹಕರು 15,000 ರೂ.ಗಿಂತ ಹೆಚ್ಚಿನ ಹಣವನ್ನು ವಿತ್ ಡ್ರಾ ಮಾಡಲು ಸಾಧ್ಯವಿಲ್ಲ.
ಡೆಬಿಟ್ ಕಾರ್ಡ್ಗಳಲ್ಲಿ ಇಎಂಐ ಅಪರೂಪದ ಸಂಗತಿಯಾಗಿದೆ ಆದರೆ ಕೋಟಕ್ ಮಹೀಂದ್ರಾ ಬ್ಯಾಂಕ್ ಲಿಮಿಟೆಡ್ (KMBL) ಇತ್ತೀಚೆಗೆ ಎಲ್ಲಾ ಕೋಟಕ್ ಡೆಬಿಟ್ ಕಾರ್ಡುದಾರರಿಗೆ ತಮ್ಮ ಎಲ್ಲಾ ಖರೀದಿಗಳ ಮೇಲೆ EMI ಗಳನ್ನು ನೀಡುವುದಾಗಿ ಘೋಷಿಸಿದೆ.
ಗೃಹ ಸಾಲದ ಮೇಲಿನ ಬಡ್ಡಿದರ ಕುಸಿಯುವ ಪ್ರವೃತ್ತಿ ಮುಂದುವರೆದಿದೆ. ಎಸ್ಬಿಐ ನಂತರ ಖಾಸಗಿ ಬ್ಯಾಂಕ್ ಕೊಟಕ್ ಮಹೀಂದ್ರಾ ಗೃಹ ಸಾಲ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಕೋಟಕ್ ಮಹೀಂದ್ರಾ ಬ್ಯಾಂಕ್ ಬಡ್ಡಿದರಗಳನ್ನು ಶೇಕಡಾ 0.10 ರಷ್ಟು ಕಡಿಮೆ ಮಾಡಿದೆ.
ಕೊರೊನಾ ಕಾಲ(Corona Pandemichttps://zeenews.india.com/kannada/google?search=corona%20pandemic)ದಲ್ಲಿ ಬಹುತೇಕ ಬ್ಯಾಂಕ್ ಗಳು ತಮ್ಮ ಗ್ರಾಹಕರಿಗೆ ಡಿಜಿಟಲ್ ಮಾಧ್ಯಮದ ಮೂಲಕ ತಮ್ಮ ಸೇವೆಗಳನ್ನು ಅಂದಿಸುತ್ತಿವೆ. ಇಂತಹುದರಲ್ಲಿ ಇನ್ಮುಂದೆ ಹೋಮ್ ಲೋನ್ ಪಡೆಯಲು ಕೂಡ ಬ್ಯಾಂಕ್ ಗೆ ಚಕ್ಕರ್ ಹೊಡೆಯುವ ಅವಶ್ಯಕತೆ ಇಲ್ಲ.
ಈ ಸಮಯದಲ್ಲಿ ಗ್ರಾಹಕರು ವಾಟ್ಸಾಪ್ ಮೂಲಕ ನೈಜ ಸಮಯದ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಈ ಸೌಲಭ್ಯಕ್ಕಾಗಿ ಗ್ರಾಹಕರಿಂದ ಯಾವುದೇ ರೀತಿಯ ಶುಲ್ಕವನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂಬುದು ಅತ್ಯಂತ ಮುಖ್ಯವಾದ ವಿಷಯ.
ಕೋಟಾಕ್ ಮಹೀಂದ್ರಾ ಬ್ಯಾಂಕಿನ ಮಾರುಕಟ್ಟೆ ಬಂಡವಾಳೀಕರಣವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕಿಂತ ಹೆಚ್ಚಾಗಿದೆ. ಬ್ಯಾಂಕಿಂಗ್ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರನೇ ಸ್ಥಾನಕ್ಕೆ ಕುಸಿದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.