ಗಡಿಜಿಲ್ಲೆಯಲ್ಲಿ ಇಂದು ʻಕೈʼ-ಕಮಲ ಅಭ್ಯರ್ಥಿಗಳ ನಾಮಿನೇಷನ್
ತವರಿನ ಕ್ಷೇತ್ರ ಗೆಲ್ಲಲು ಸಿಎಂ ಸಿದ್ದರಾಮಯ್ಯ ರಣತಂತ್ರ
ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಸಿಎಂ, ಸಚಿವರು ಭಾಗಿ
ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ನಾಮಿನೇಷನ್ನಲ್ಲಿ ವಿಜಯೇಂದ್ರ ಭಾಗಿ
ಚಾಮರಾಜನಗರದಲ್ಲಿ ಒಂದೇ ದಿನ ಎರಡೂ ಪಕ್ಷಗಳಿಂದ ಮತ ಶಿಕಾರಿ
Lok Sabha Elections 2024: ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ. ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಿನ್ನೆ ನಿಮ್ಮ ಜೀ ಕನ್ನಡ ನ್ಯೂಸ್ನಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಜನಮತ ಪ್ರಸಾರವಾಗಿತ್ತು. ಬಿಜೆಪಿ ರಾಜಾ ಅಮರೇಶ್ವರ ನಾಯಕ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ್ ನಾಯಕ್ ಪೈಕಿ ಯಾರು ಈ ಬಾರಿ ಗೆಲ್ಲಬಹುದು ಅನ್ನೋ ಪ್ರಶ್ನೆ ಕೇಳಲಾಗಿತ್ತು. ಒಟ್ಟು 48 ಸಾವಿರಕ್ಕೂ ಹೆಚ್ಚು ಮಂದಿ ವೋಟ್ ಮಾಡಿದ್ದಾರೆ.. ಈ ಪೈಕಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ಗೆ ಶೇಕಡಾ 58ರಷ್ಟು ಮತಗಳು ಬಂದಿವೆ.
ಚಾಮರಾಜನಗರ ಜಿಲ್ಲೆಯ ಹನೂರು ಕಾರ್ಯಕರ್ತರ ಸಭೆಯಲ್ಲಿ ಅಮಿತ್ ಶಾ ಗೂಂಡಾ, ರೌಡಿ ಎಂದು ಉಲ್ಲೇಖಿಸಿ ನೀಡಿದ್ದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಸಂಬಂಧ ಚಾಮರಾಜನಗರ ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ನೋಟಿಸ್ ಜಾರಿ ಮಾಡಿದ್ದಾರೆ.
ಇಂದು ಕೈ ನಾಯಕರ ಜೊತೆ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ ನಾಮಪತ್ರ ಸಲ್ಲಿಕೆಗೂ ಮುನ್ನ ಕಾಳಿಕಾಂಬ ದೇಗುಲದಲ್ಲಿ ಪೂಜೆ ಪೂಜೆ ಬಳಿಕ ಸಹಸ್ರಾರು ಬೆಂಬಲಿಗರ ಜೊತೆ DC ಕಚೇರಿಗೆ ಮೆರವಣಿಗೆ
Lok Sabha Elections 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ನಾಮಪತ್ರ ಸಲ್ಲಿಕೆಗೂ ಮುಂಚಿತವಾಗಿ ಜಯನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತಬೇಟೆಯಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.