Monkey Viral Video: ಚಿರತೆ ಕೋತಿಯನ್ನು ಬೇಟೆಯಾಡುತ್ತಿರುವ ಅಪರೂಪದ ವಿಡಿಯೋವೊಂದು ಟ್ವಿಟ್ಟರ್ನಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿತ್ರೀಕರಿಸಲಾಗಿದೆ.
ಆಯುರ್ವೇದ ಮತ್ತು ಯೋಗವನ್ನು ನಿರ್ದಿಷ್ಟ ಧರ್ಮ ಅಥವಾ ಸಮುದಾಯದೊಂದಿಗೆ ಸಂಯೋಜಿಸುವುದು ದುರದೃಷ್ಟಕರ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ಹೇಳಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು `ಆರೋಗ್ಯ ಭಾರತಿ~ ಆಯೋಜಿಸಿದ್ದ `ಒಂದು ರಾಷ್ಟ್ರ ಒಂದು ಆರೋಗ್ಯ ವ್ಯವಸ್ಥೆ~ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈತ ಕಳೆದ 2 ವರ್ಷಗಳಿಂದ ಐಪಿಎಲ್ನಲ್ಲಿ ಬೆಟ್ಟಿಂಗ್ ಆಡಲು ಸಾರ್ವಜನಿಕರ ಹಣವನ್ನು ಬಳಸಿರುವುದು ತಿಳಿದು ಬಂದಿದೆ. ಈ ಬಗ್ಗೆ ಬಿನಾ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಕುಡಿತ ಮತ್ತಿನಲ್ಲಿ ಕಾಂಗ್ರೆಸ್ ಶಾಸಕ ಹುಕುಂ ಸಿಂಗ್ ಕರಾದ ಅವರ ಪುತ್ರ ತನ್ನ ಕಾರಿನಿಂದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಮದ್ಯ ಸೇವಿಸಿ ವಾಹನ ಚಲಾಯಿಸಿದ್ದಕ್ಕಾಗಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿಗಳು ಇನ್ನು ಧೃಢವಾಗಿಲ್ಲ. ಇನ್ನು ಸವಿತಾ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬ ಮೂಲಗಳು ಸ್ಪಷನೆ ನೀಡಿವೆ.
ಲೋಕೇಂದ್ರ ಸೇಥಿಯಾ ಎಂದು ಗುರುತಿಸಲಾಗಿರುವ ದೂರುದಾರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರಿಗೆ ಲಿಖಿತ ದೂರನ್ನು ಕಳುಹಿಸಿದ್ದಾರೆ ಮತ್ತು ಅವರು ಖರೀದಿಸಿದ ಶಂಕಿತ ನಕಲಿ ಮದ್ಯದ ವಿರುದ್ಧ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಪತ್ರವನ್ನೂ ನೀಡಿದ್ದಾರೆ.
ಮದುವೆಯಾದ ವ್ಯಕ್ತಿಯ ಹೆಸರು ಮೌರ್ಯ. ಈತ ಭೋಪಾಲ್ನಿಂದ ಸುಮಾರು 400ಕಿ.ಮೀ ದೂರದಲ್ಲಿರುವ ನಾನ್ಪುರ ಗ್ರಾಮದ ಮಾಜಿ ಸರ್ಪಂಚ್ ಆಗಿದ್ದ. ಒಂದೇ ಮಂಟಪದಲ್ಲಿ ನಾನಾಬಾಯಿ, ಮೇಳ ಮತ್ತು ಸಕ್ರಿ ಎಂಬ ಮೂವರು ಮಹಿಳೆಯರನ್ನು ವರಿಸಿದ್ದಾನೆ.
Cunning Wife - 10 ಲಕ್ಷ ರೂಪಾಯಿ ನೀಡಲು ಒಪ್ಪದಿದ್ದರೆ ಹನಿಮೂನ್ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಯೊಬ್ಬಳು ತನ್ನ ಪತಿಗೆ ಬೆದರಿಕೆ ಹಾಕಿದ ಘಟನೆ ಮಧ್ಯಪ್ರದೇಶದ (Madhya Pradesh) ಭೋಪಾಲ್ (Bhopal) ನಿಂದ ಬೆಳಕಿಗೆ ಬಂದಿದೆ.
ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ವಿಚಿತ್ರವಾದ ದೇವಾಲಯವಿದೆ. ಈ ದೇವಾಲಯದಲ್ಲಿ ಯಾವುದೇ ದೇವರ ವಿಗ್ರಹವಾಗಲಿ ಅಥವಾ ಯಾವುದೇ ಪಂಡಿತ, ಅರ್ಚಕ ಅಥವಾ ಋಷಿ-ಸಂತರು ನೆಲೆಸಿಲ್ಲ. ಆದರೂ ಜನರು ದೂರದೂರುಗಳಿಂದ ಇಲ್ಲಿಗೆ ಬಂದು ತಮ್ಮ ಇಷ್ಟಾರ್ಥಗಳನ್ನು ಪೂರೈಸುವಂತೆ ದೇವರಲ್ಲಿ ಬೇಡಿಕೊಳ್ಳುತ್ತಾರೆ.
Crime News - ಅಧಿಕಾರಿಯೊಬ್ಬರ ಪತ್ನಿಯ ಫೇಸ್ಬುಕ್ ಐಡಿ ಹ್ಯಾಕ್ ಆಗಿದ್ದು, ಐಟಿ ಕಾಯ್ದೆಯಡಿ ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾದ ಬಳಿಕ ಪೊಲೀಸರು ತನಿಖೆ ನಡೆಸಿದ್ದಾರೆ. ಬಳಿಕ ಆರೋಪಿಯ ಹೆಸರು ನೋಡಿ ಮಹಿಳೆಯೂ ಕೂಡ ಬೆಚ್ಚಿ ಬಿದ್ದಿದ್ದಾಳೆ.
Boiled Milk Turned Into Chewing Gum - ಮಧ್ಯಪ್ರದೇಶದ (Madhya Pradesh) ರಾಜಧಾನಿ ಭೋಪಾಲ್ (Bhopal) ನಿಂದ ವಿಚಿತ್ರ ವಿಡಿಯೋವೊಂದು ವೈರಲ್ ಆಗುತ್ತಿದೆ. ಮಹಿಳೆಯೊಬ್ಬರು ಹಾಲು ಕುದಿಸುತ್ತಿರುವುದು ಈ ವಿಡಿಯೋದಲ್ಲಿ ಕಂಡು ಬರುತ್ತಿದೆ, ಆದರೆ, ವಿಚಿತ್ರ ಎಂದರೆ, ಹಾಲು ಕುದಿಸಿದ ತಕ್ಷಣ ಚೂಯಿಂಗ್ ಗಮ್ ಆಗಿ ಮಾರ್ಪಟ್ಟಿದೆ.
ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ 24 ವರ್ಷದ ಮೊಮ್ಮಗ ತನ್ನ ಅಜ್ಜಿ ಬಳಿಯಿದ್ದ ಬೆಳ್ಳಿ ಉಂಗುರಗಳನ್ನು ಕೇಳಿದ್ದಾನೆ. ಕೊಡಲು ನಿರಾಕರಿಸಿದಾಗ ಮೊಮ್ಮಗ ತನ್ನ ಸ್ನೇಹಿತನೊಂದಿಗೆ ಸೇರಿ ವೃದ್ಧೆಯನ್ನು ಕೊಂದಿದ್ದಾನೆ.
ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಹಸುವಿನ ಮುಂದೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಥಳಿಸಿ ನಿಂದಿಸುತ್ತಿರುವುದನ್ನು ವಿಡಿಯೋದಲ್ಲಿ ಸೆರೆಹಿಡಿದ ನಂತರ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಹಸುವಿನ ಮುಂದೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಥಳಿಸಿ ನಿಂದಿಸುತ್ತಿರುವುದನ್ನು ವಿಡಿಯೋದಲ್ಲಿ ಸೆರೆಹಿಡಿದ ನಂತರ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
FIR against Amazon sellers: ವಿವಿಧ ಉತ್ಪನ್ನಗಳ ಮೇಲೆ ರಾಷ್ಟ್ರೀಯ ಚಿಹ್ನೆಗಳನ್ನು ಮುದ್ರಿಸಿದ್ದಕ್ಕಾಗಿ ಭೋಪಾಲ್ನ ಕ್ರೈಂ ಬ್ರಾಂಚ್ ಅಮೆಜಾನ್ ಮಾರಾಟಗಾರರ ವಿರುದ್ಧ ಎಫ್ಐಆರ್ ದಾಖಲಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.