ದೇಶದಲ್ಲಿ ನಡೆದ ರೈಲು ಅಪಘಾತಗಳಲ್ಲಿ ಒಡಿಶಾ ರೈಲು ಅಪಘಾತವು ಒಂದು. ಈಗಾಗಲೇ 233ಕ್ಕೂ ಹೆಚ್ಚು ಜನರು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆಯೂ ಸಹ ಇಂತಹ ಭೀಕರ ಅಪಘಾತಗಳು ದೇಶದಲ್ಲಿ ನಡೆದಿವೆ. ಸಧ್ಯ ಅವರು ಯಾವುವು ಎಂದು ನೋಡೋಣ.
ವರ್ಷದ ಮಹಾದುರಂತಕ್ಕೆ ಸಾಕ್ಷಿಯಾದ ರೈಲು ಅಪಘಾತ ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ 3 ರೈಲು ಡಿಕ್ಕಿ ಒಡಿಶಾದಲ್ಲಿನ ದುರಂತದಲ್ಲಿ ಸಾವಿನ ಸಂಖ್ಯೆ 250ಕ್ಕೆ ಏರಿಕೆ ಘಟನೆಯಲ್ಲಿ 1000ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ ಡಿಕ್ಕಿ ರಭಸಕ್ಕೆ ಹಳಿ ತಪ್ಪಿದ 17ಕ್ಕೂ ಹೆಚ್ಚು ಬೋಗಿಗಳು
Odisha train accident Photos : ಒಡಿಶಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರೈಲು ಅಪಘಾತಗಳಲ್ಲಿ 230 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ. ಬಾಲಾಸೋರ್ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 233 ಕ್ಕೆ ಏರಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪಿಕೆ ಜೆನಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
Train Accident : ಭಾರತೀಯ ರೈಲ್ವೆ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅಥವಾ ಭಾರತೀಯ ರೈಲ್ವೆಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವ ಮೂಲಕ ರೈಲಿನ ಸ್ಥಿತಿಯನ್ನು ಪರಿಶೀಲಿಸುವಂತೆ ಅಧಿಕಾರಿಗಳು ಪ್ರಯಾಣಿಕರಿಗೆ ಮನವಿ ಮಾಡಿದ್ದಾರೆ.
Odisha Coromandel Express Accident: ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ಬಾಲಸೋರ್ ಬಳಿ ಸಂಜೆ 7 ಗಂಟೆ ಸುಮಾರಿಗೆ ಹಳಿತಪ್ಪಿದೆ. ಈ ವೇಳೆ ಬೋಗಿಗಳು ಹಳಿ ಮೇಲೆ ಬಿದ್ದಿವೆ. ಸ್ವಲ್ಪ ಸಮಯದ ನಂತರ, ಯಶವಂತಪುರದಿಂದ ಹೌರಾಕ್ಕೆ ಹೋಗುತ್ತಿದ್ದ ಮತ್ತೊಂದು ರೈಲು ಆ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ, ಇದರಿಂದಾಗಿ ಅದರ 3-4 ಬೋಗಿಗಳು ಸಹ ಹಳಿತಪ್ಪಿವೆ.
Train Derail: ಒಡಿಶಾದ ಬಾಲಸೋರ್ನಲ್ಲಿ ಶುಕ್ರವಾರ ಸಂಜೆ ದೊಡ್ಡ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಕೋರಮಂಡಲ್ ಎಕ್ಸ್ಪ್ರೆಸ್ನ ಹಲವಾರು ಬೋಗಿಗಳು ಹಳಿತಪ್ಪಿವೆ. ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಸುದ್ದಿ ಇದೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.