IPL : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮುಂಬರುವ ಐಪಿಎಲ್ ಪಂದ್ಯಕ್ಕೆ ಟಿಕೆಟ್ ಖರೀದಿಸಲು ಯತ್ನಿಸುತ್ತಿದ್ದ 28 ವರ್ಷದ ಬೆಂಗಳೂರು ಯುವಕ ₹ 3 ಲಕ್ಷ ವಂಚನೆಗೊಳಗಾಗಿದ್ದಾನೆ .
ಅಮಿತ್ ಕುಮಾರ್ ಎಂಬ ವ್ಯಕ್ತಿ ತಾನು ಇಂಗ್ಲೆಂಡ್ನ ಮ್ಯಾಂಚೆಸ್ಟರ್ನಲ್ಲಿ ವೈದ್ಯ ಎಂದು ಹೇಳಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.ದಕ್ಷಿಣ ಮುಂಬೈನ ಚರ್ಚ್ಗೇಟ್ ಪ್ರದೇಶದ ನಿವಾಸಿಯಾಗಿರುವ ಮಹಿಳೆ ಇತ್ತೀಚೆಗೆ ಡೇಟಿಂಗ್ ಅಪ್ಲಿಕೇಶನ್ ಟಿಂಡರ್ನಲ್ಲಿ ವ್ಯಕ್ತಿಯೊಂದಿಗೆ ಪರಿಚಯವಾಯಿತು ಮತ್ತು ಅವರೊಂದಿಗೆ ಮಾತುಕತೆ ನಡೆಸಿದ್ದರು ಎಂದು ಅವರು ಹೇಳಿದರು.
What Is ATM Card Trap Scam: ಇತ್ತೀಚಿನ ದಿನಗಳಲ್ಲಿ ಎಟಿಎಂ ಕಾರ್ಡ್ ಟ್ರ್ಯಾಪ್ ಹಗರಣ ಪ್ರಕರಣಗಳು ಹೆಚ್ಚು ಮುನ್ನಲೆಗೆ ಬರುತ್ತಿವೆ. ಏನಿದು ಎಟಿಎಂ ಕಾರ್ಡ್ ಟ್ರ್ಯಾಪ್ ಹಗರಣ? ಇದರಿಂದ ನೀವು ಸುರಕ್ಷಿತವಾಗಿರುವುದು ಹೇಗೆ ಎಂದು ತಿಳಿಯೋಣ...
Online Scam: ಎಸ್ಬಿಐ ಖಾತೆದಾರರಿಗೆ ಇತ್ತೀಚೆಗಷ್ಟೇ ಬ್ಯಾಂಕ್ ನಕಲಿ ಎಸ್ಎಂಎಸ್ ಹಗರಣದ ಬಗ್ಗೆ ಎಚ್ಚರಿಕೆ ನೀಡಿತ್ತು. ಯಾವುದೀ ಎಸ್ಎಂಎಸ್ ಇದರಿಂದಾಗಬಹುದಾದ ತೊಂದರೆ ಬಗ್ಗೆ ತಿಳಿದಿದೆಯೇ?
Social Media: ಪ್ರಸ್ತುತ ಎಲ್ಲೆಡೆ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ. ಇದರೊಂದಿಗೆ ಹಲವು ರೀತಿಯ ವಂಚನೆ ಪ್ರಕರಣಗಳು ಕೂಡ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ನೀವು ಜಾಗರೂಕರಾಗಿರುವುದು ತುಂಬಾ ಅಗತ್ಯ.
QR Code Scam: ಇತ್ತೀಚಿನ ದಿನಗಳಲ್ಲಿ ಬಹಳ ವೇಗವಾಗಿ ಜನಪ್ರಿಯವಾಗುತ್ತಿರುವ ಪಾವತಿ ವಿಧಾನ ಎಂದರೆ ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕ ಮಾಡಲಾಗುವ ಪಾವತಿ. ಆದರೆ, ಎಚ್ಚರ, ಕ್ಯೂಆರ್ ಕೋಡ್ಗಳನ್ನು ಬಳಸಿ ಮಾಡುವ ಪಾವತಿಯಿಂದ ನಿಮ್ಮ ಖಾತೆಯೇ ಖಾಲಿಯಾಗಬಹುದು.
Part Time Job Scam: ಇತ್ತೀಚಿನ ದಿನಗಳಲ್ಲಿ ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ ಯೂಟ್ಯೂಬ್ ವೀಡಿಯೊವನ್ನು ಲೈಕ್ ಮಾಡುವ ಮೂಲಕ ಹಣ ಗಳಿಸಿ ಎಂಬ ಸಂದೇಶಗಳು ಹರಿದಾಡುತ್ತಿವೆ. ಹಾಗಂತ ಈ ಮೋಸದ ಜಾಲಕ್ಕೆ ಸಿಲುಕಿದರೆ ನಿಮ್ಮ ಖಾತೆ ಖಾಲಿಯಾಗಬಹುದು ಎಚ್ಚರ!
Aadhaar : ಇಂದಿನ ಯುಗದಲ್ಲಿ ಆಧಾರ್ ಕಾರ್ಡ್ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಕಾರ್ಡ್ ಮೂಲಕ ಗುರುತನ್ನು ಪರಿಶೀಲಿಸಬಹುದು. ಹಾಗೆ, ಅನೇಕ ಪ್ರಮುಖ ಯೋಜನೆಗಳಿಗೆ ಆಧಾರ್ ಕಾರ್ಡ್ ಅನ್ನು ಸಹ ಕಡ್ಡಾಯಗೊಳಿಸಲಾಗಿದೆ.
Electricity Bill Scam: ನಕಲಿ ವಾಟ್ಸ್ ಆಪ್ ಸಂದೇಶಗಳ ಮೂಲಕ ಹ್ಯಾಕರ್ಗಳು ವಿದ್ಯುತ್ ಬಿಲ್ ಪಾವತಿಸುವಂತೆಯೂ, ರಾತ್ರಿಯೊಳಗೆ ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತಗೊಳಿಸುವುದಾಗಿಯೂ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ಹಲವಾರು ಟ್ವಿಟರ್ ಬಳಕೆದಾರರು ಇಂತಹ ಹಗರಣದ ಬಗ್ಗೆ ಟ್ವಿಟ್ಟರ್ ಮೂಲಕ ವರದಿ ಮಾಡುತ್ತಿದ್ದಾರೆ.
ನಗರ ಆಗ್ನೇಯ ವಿಭಾಗದ ಸೆನ್ ಪೊಲೀಸ್ ಠಾಣೆ ಕಾನ್ ಸ್ಟೇಬಲ್ನ ಸಮಯಪ್ರಜ್ಞೆ ಹಾಗೂ ತ್ವರಿತ ಕಾರ್ಯಾಚರಣೆಯಿಂದ ಲೋಕಾಯುಕ್ತ ನಿವೃತ್ತ ರಿಜಿಸ್ಟ್ರಾರ್ ಅವರ ಬ್ಯಾಂಕಿನಿಂದ ಸೈಬರ್ ಖದೀಮರು ಎಗರಿಸಿದ್ದ 9 ಲಕ್ಷ ರೂಪಾಯಿ ತಡೆದು ಮತ್ತೆ ದೂರುದಾರರಿಗೆ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
Online Scam Fake Facebook Mails Alert: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಅಂತರ್ಜಾಲದ ಬಳಕೆಯಿಂದ ಆನ್ಲೈನ್ ವಂಚನೆ ಪ್ರಕರಣಗಳೂ ಕೂಡ ಹೆಚ್ಚುತ್ತಿವೆ. ಇತ್ತೀಚಿಗೆ ಪ್ರಕಟಗೊಂಡ ವರದಿಯೊಂದರ ಪ್ರಕಾರ Gmail ಮತ್ತು Hotmail ಬಳಕೆದಾರರಿಗೆ ಅಪಾಯಕಾರಿ ಮೇಲ್ ವೊಂದು ಬರುತ್ತಿದೆ ಎಂದು ಹೇಳಲಾಗಿದೆ. ಈ ಮೇಲ್ ತುಂಬಾ ಅಪಾಯಕಾರಿಯಾಗಿದೆ ಎನ್ನಲಾಗಿದೆ.
ನಿಮಗೆ 25 ಲಕ್ಷ ರೂಪಾಯಿ ಲಾಟರಿ ಬಂದಿದೆ ಎಂದು ಈ ಫೋಟೋದಲ್ಲಿ ಬರೆಯಲಾಗಿರುತ್ತದೆ. ಬ್ಯಾಂಕ್ ಖಾತೆಗೆ 25 ಲಕ್ಷ ರೂಪಾಯಿ ಜಮಾ ಆಗುವುದು ಎಂದು ಹೇಳುವ ಆಡಿಯೋದಲ್ಲಿ ಸಂಪೂರ್ಣ ಪ್ರಕ್ರಿಯೆಯನ್ನು ವಿವರಿಸಲಾಗುತ್ತದೆ. ಇದೊಂದು ಮಹಾ ಮೋಸ.
ATM Card Cloning: ಭಾರತದಲ್ಲಿ, ಕಳೆದ ಕೆಲವು ದಿನಗಳಿಂದ, ಎಟಿಎಂಗಳ ಮೂಲಕ ಖಾತೆಯನ್ನು ತೆರವುಗೊಳಿಸುವ ಅನೇಕ ಘಟನೆಗಳು ಮುನ್ನೆಲೆಗೆ ಬರುತ್ತಿವೆ. ನೀವು ಎಟಿಎಂ ಬಳಸುತ್ತಿದ್ದರೆ ಈ ಸುದ್ದಿ ನಿಮಗೆ ತುಂಬಾ ಉಪಯುಕ್ತವಾಗಿದೆ. ನಿಮ್ಮ ಒಂದು ತಪ್ಪು ನಿಮ್ಮ ಬ್ಯಾಂಕ್ ಖಾತೆಯನ್ನು ಖಾಲಿ ಮಾಡಬಹುದು, ಅಂತಹ ಪರಿಸ್ಥಿತಿಯಲ್ಲಿ, ಎಟಿಎಂ ಬಳಸುವಾಗ, ಇಲ್ಲಿ ಉಲ್ಲೇಖಿಸಿರುವ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.
SIM Swapping Scam: ಇತ್ತೀಚಿನ ದಿನಗಳಲ್ಲಿ, SIM ಸ್ವಾಪಿಂಗ್ ಹಗರಣದ (SIM Swapping Scam) ಪ್ರಕರಣಗಳು ಮುನ್ನೆಲೆಗೆ ಬರುತ್ತಿವೆ, ಇದರಲ್ಲಿ ಹ್ಯಾಕರ್ಗಳು ನಿಮ್ಮ SIM ಕಾರ್ಡ್ ಅನ್ನು ನಿರ್ಬಂಧಿಸುತ್ತಾರೆ ಮತ್ತು ನಿಮ್ಮ ಎಲ್ಲಾ ಪ್ರಮುಖ ಖಾಸಗಿ ಮಾಹಿತಿ ಮತ್ತು ಹಣವನ್ನು ಕದಿಯುತ್ತಾರೆ. ಈ ಹಗರಣದ ಬಗ್ಗೆ ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.