Petrol-Diesel Price :ಸದ್ಯದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಇಳಿಕೆಯ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ.
Petrol Diesel Price : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿತ್ತು. ಇದರಿಂದ ಕಂಗೆಟ್ಟಿದ್ದ ವಾಹನ ಸವಾರರಿಗೆ ಕೊನೆಗೂ ಸಂತಸದ ಸುದ್ದಿ ಸಿಕ್ಕಿದೆ. ಹೊಸ ವರ್ಷಕ್ಕೂ ಮುನ್ನ ಪೆಟ್ರೋಲ್ - ಡೀಸೆಲ್ ಬೆಲೆ ಭಾರೀ ಇಳಿಕೆ ಕಂಡಿದೆ.
Crude Oil Prices: ಚುನಾವಣೆ ಸಂದರ್ಭದಲ್ಲಿ ಒಂದು ವೇಳೆ ಕಚ್ಚಾ ತೈಲ ಬೆಲೆ ಏರಿಕೆಯಾದರೆ ತೈಲ ಕಂಪನಿಗಳ ಆದಾಯಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ $ 85 ಕ್ಕಿಂತ ಹೆಚ್ಚಿದ್ದರೆ ಮತ್ತು ಇಂಧನ ಬೆಲೆಯಲ್ಲಿ ಕಡಿತವಾದರೆ, ತೈಲ ಕಂಪನಿಗಳ ಗಳಿಕೆಯ ಮೇಲೆ ಅದು ಪರಿಣಾಮ ಬೀರಲಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೀರ್ಘಕಾಲದಿಂದ ಸ್ಥಿರವಾಗಿವೆ. ಆದರೆ, ಈಗ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಕಾಣಬಹುದು ಎಂದು ಹೇಳಲಾಗಿದೆ. ಮೋದಿ ಸರ್ಕಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯ ಸೂಚನೆಗಳು ಬಂದಿವೆ.
Petrol-Diesel Price on 29 May 2023: ಮೇ 29 ರಂದು ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ಬೆಲೆಯ ಪ್ರಕಾರ ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಆದರೆ ಕೆಲವು ನಗರಗಳಲ್ಲಿ ಮಾತ್ರ ಬದಲಾವಣೆ ಕಂಡು ಬಂದಿದೆ.
Petrol ptrice today :ನಿರ್ದಿಷ್ಟ ಗಡುವು ಅಂದರೆ 2030ಕ್ಕಿಂತ ಐದು ವರ್ಷಗಳ ಮುಂಚಿತವಾಗಿ ಅಗ್ಗದ ಬೆಲೆಯಲ್ಲಿ ಪೆಟ್ರೋಲಿಯಂ ಒದಗಿಸುವ ಕಾರ್ಯ ನೆರವೇರುವ ವಿಶ್ವಾಸವನ್ನು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ವ್ಯಕ್ತಪಡಿಸಿದ್ದಾರೆ.
Petrol-Diesel Price: ಇತ್ತೀಚಿನ ದಿನಗಳಲ್ಲಿ ಯಾವ ಪ್ರಕಾರ ತೈಲ ಬೆಳೆಗಳು ಹೆಚ್ಚಾಗಿವೆಯೋ, ಅದೇ ರೀತಿ ತೈಲ ಕಂಪನಿಗಳು ಕೂಡ ಲಾಭವನ್ನು ಪಡೆದಿವೆ, ಇಂತಹ ಪರಿಸ್ಥಿತಿಯಲ್ಲಿ OMC ಗಳು ಅದರ ಲಾಭವನ್ನು ಮುಂದಿನ ದಿನಗಳಲ್ಲಿ ಗ್ರಾಹಕರಿಗೆ ವರ್ಗಾಯಿಸಬಹುದು ಎಂದು ನಿರೀಕ್ಷಿಸಲಾಗಿದೆ.
Petrol Diesel Price Today : ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 15 ಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿ ನೀವು ನಿಮ್ಮ ನಗರದ ಇತ್ತೀಚಿನ ಬೆಲೆಯ ಬಗ್ಗೆ ಮಾಹಿತಿಯನ್ನು ಪಡೆಯಬಹುದು.
Today Petrol, Diesel Prices : ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.72 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 89.62 ರೂ. ಇದ್ದು. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 101.94 ರೂ ಮತ್ತು ಡೀಸೆಲ್ ಬೆಲೆ 87.89 ರೂ. ಇದೆ.
Petrol-Diesel Price on 20th Feb : ಕಳೆದ ಒಂಬತ್ತು ತಿಂಗಳಿನಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರವಾಗಿದೆ. ಆದರೆ ಇಂದಿಗೂ ಹಲವು ನಗರಗಳಲ್ಲಿ ಪೆಟ್ರೋಲ್ 100 ರೂ.ಗಿಂತ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ಇತ್ತೀಚೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯ ನಂತರ ಜನರಲ್ಲಿ ಸಂತಸದ ಅಲೆ ಮೂಡಿತ್ತು.
Pakistan : ತೆರಿಗೆ ತುಂಬಿದ ಮಿನಿ-ಬಜೆಟ್ ಅನ್ನು ಬಿಡುಗಡೆ ಮಾಡಿದ ಗಂಟೆಗಳ ನಂತರ, ಪಾಕಿಸ್ತಾನವು ಬುಧವಾರ ರಾತ್ರಿ ಪೆಟ್ರೋಲ್ ಮತ್ತು ಗ್ಯಾಸ್ ಬೆಲೆಗಳಲ್ಲಿ ಭಾರಿ ಹೆಚ್ಚಳ ಮಾಡಿದೆ. ಅಂತರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) ನಿರ್ಣಾಯಕ ಸಾಲವನ್ನು ಅನ್ಲಾಕ್ ಮಾಡಲು ಈ ಕೆಲಸ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್'ಐ ಮತ್ತು ಜಿಯೋ ನ್ಯೂಸ್ ಈ ಮಾಹಿತಿಯನ್ನು ನೀಡಿದೆ.
Petrol Diesel Price: ಪೆಟ್ರೋಲ್ ಮಾರಾಟದಿಂದ ಲಾಭ ಆಗುತ್ತಿದ್ದರೂ ಡೀಸೆಲ್ನಿಂದಾಗುತ್ತಿರುವ ನಷ್ಟ ಭರಿಸಿಕೊಳ್ಳುವ ಉದ್ದೇಶದಿಂದ ಈ 3 ಕಂಪೆನಿಗಳು ತೈಲ ಮಾರಾಟ ದರದಲ್ಲಿ ಪರಿಷ್ಕರಣೆ ಮಾಡಿಲ್ಲವೆಂದು ಹೇಳಲಾಗಿದೆ.
ಡಬ್ಲ್ಯುಟಿಐ ಕಚ್ಚಾ ತೈಲವು ಭಾನುವಾರ ಬೆಳಗ್ಗೆ 4 ಡಾಲರ್ ಹೆಚ್ಚಾಗಿ ಪ್ರತಿ ಬ್ಯಾರೆಲ್ಗೆ $92.61ಗೆ ತಲುಪಿದೆ. ಬ್ರೆಂಟ್ ಕಚ್ಚಾ ತೈಲ ಸಹ 4 ಡಾಲರ್ ಏರಿಕೆ ಕಂಡಿದ್ದು, ಪ್ರತಿ ಬ್ಯಾರೆಲ್ಗೆ $98.57ಗೆ ಏರಿಕೆ ಕಂಡಿದೆ.
Cooking Gas Price: ಏರುತ್ತಿರುವ ಹಣದುಬ್ಬರದಿಂದ ಸಾರ್ವಜನಿಕರಿಗೆ ಪರಿಹಾರ ನೀಡಲು ಸರ್ಕಾರ ಹೊಸ ಯೋಜನೆಯನ್ನು ರೂಪಿಸುತ್ತಿದೆ. ಇತ್ತೀಚೆಗೆ, ತೈಲ ಕಂಪನಿಗಳು ಗ್ಯಾಸ್ ಸಿಲಿಂಡರ್ ಮತ್ತು ಪೆಟ್ರೋಲ್ನಲ್ಲಿ ನಷ್ಟವನ್ನು ಅನುಭವಿಸುತ್ತಿಲ್ಲ ಎಂಬ ಮಾಹಿತಿಯು ವರದಿಯಿಂದ ಬಹಿರಂಗವಾಗಿದೆ.
ಒಂದು ವಾರದ ಹಿಂದೆ, ಕಚ್ಚಾ ತೈಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ಗೆ $ 100 ಕ್ಕಿಂತ ಹೆಚ್ಚಿತ್ತು. ಆಗಸ್ಟ್ 31 ರ ಹೊತ್ತಿಗೆ, ಬ್ರೆಂಟ್ ಕಚ್ಚಾ ತೈಲದ ಬೆಲೆ $ 104.43 ಆಗಿತ್ತು. ಆದರೆ ಕಳೆದ 3 ದಿನಗಳಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಸುಮಾರು $ 11 ರಷ್ಟು ಕುಸಿದಿದೆ.
BPCL ಹೊರತುಪಡಿಸಿ, ಇತರ ಸಾರ್ವಜನಿಕ ವಲಯದ ಪೆಟ್ರೋಲಿಯಂ ಕಂಪನಿಗಳು ಇಂಡಿಯನ್ ಆಯಿಲ್ ಮತ್ತು HPCL ಸುಮಾರು ಐದು ತಿಂಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯನ್ನು ಬದಲಾಯಿಸಲಿಲ್ಲ.
Petrol Price Today: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದೆ. ಕಳೆದ ದಿನ ಪ್ರತಿ ಬ್ಯಾರೆಲ್ಗೆ 90 ಡಾಲರ್ಗೆ ಏರಿದ್ದ ಕಚ್ಚಾ ತೈಲ ಈಗ 100 ಡಾಲರ್ ಗಡಿ ಮುಟ್ಟಿದೆ.
Petrol Price Today: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆ ಆಗಿದೆ. ಹಿಂದಿನ ದಿನ ಪ್ರತಿ ಬ್ಯಾರೆಲ್ಗೆ $ 90 ಕ್ಕಿಂತ ಹೆಚ್ಚು ತಲುಪಿದ ಕಚ್ಚಾ ತೈಲವು ಮತ್ತೆ ತೀವ್ರ ಏರಿಕೆ ದಾಖಲಿಸಿದೆ. ಗುರುವಾರ ಬೆಳಗ್ಗೆ ಡಬ್ಲ್ಯುಟಿಐ ಕಚ್ಚಾ ತೈಲ ಬ್ಯಾರೆಲ್ಗೆ $ 93.12 ತಲುಪಿದೆ. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ $ 99.95 ನಲ್ಲಿ ಕಂಡುಬಂದಿದೆ.
Petrol-Diesel Price Today 25th August 2022: ಶ್ರೀ ಸಾಮಾನ್ಯರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್-ಡೀಸೆಲ್ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. ಹೊಸ ದರಗಳು ಇಂತಿವೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.