Neha Hiremath News : ಹುಬ್ಬಳ್ಳಿಯ ಕಾಲೇಜ್ ಕ್ಯಾಂಪಸ್ ಅಲ್ಲಿ ಬರ್ಭರ ಹತ್ಯೆಗೀಡಾದ ಯುವತಿ ನೇಹಾಳ ತಂದೆ ನಿರಂಜನ್ ಹಿರೇಮಠ ಮಹಾನಗರ ಪಾಲಿಕೆ ಸದಸ್ಯ. ಅದರಲ್ಲೂ ಆಡಳಿತ ಪಕ್ಷ ಕಾಂಗ್ರೆಸ್ ನ ಜನಪ್ರತಿನಿಧಿ. ಹಾಗಿದ್ದರೂ ಒಬ್ಬ ಅಸಹಾಯಕ ತಂದೆಯಂತೆ ಬಿಜೆಪಿ ಮೊರೆ ಹೋದರೆ?!
ಹುಬ್ಬಳ್ಳಿಯಲ್ಲಿ ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಶಿವಾಜಿ ಸರ್ಕಲ್’ನಿಂದ ಅಸಂಖ್ಯಾತ ಕಾರ್ಯಕರ್ತರೊಂದಿಗೆ ಅದ್ದೂರಿ ಮೆರವಣಿಗೆಯಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸುವೆ ಎಂದು ಹೇಳಿದರು.
ಬಿಜೆಪಿ ಇಂದು 18 ರಾಜ್ಯಗಳಲ್ಲಿ ಸರ್ಕಾರ ನಡೆಸುತ್ತಿದೆ. ಆದರೆ, ಪ್ರಕಾಶ ರಾಜ್ ಮತ್ತು ಕಮಲ್ ಹಾಸನ್ ಅವರಿಗೆ ಒಂದೇ ಒಂದು ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಸಚಿವ ಜೋಶಿ ತಿರುಗೇಟು ನೀಡಿದರು.
ಪಾಕಿಸ್ತಾನ ಅಭಿನಂದನ್ ಅವರನ್ನು ಕೊಲ್ಲುತ್ತದೆ. ನಾವಿಲ್ಲಿ ಪ್ರಧಾನಿ ಮೋದಿ ಅವರನ್ನು ಟಾರ್ಗೆಟ್ ಮಾಡಬಹುದು ಎಂದುಕೊಂಡಿತ್ತು ಕಾಂಗ್ರೆಸ್. ಆದರೆ, ಮೋದಿ ಅವರು ಅಭಿನಂದನ್ ಅವರನ್ನು ಸುರಕ್ಷಿತವಾಗಿ ಕರೆ ತರಲು ಮೊದಲೇ ಯೋಜನೆ ರೂಪಿಸಿದ್ದರು ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು.
Lok Sabha election 2024 : ಪ್ರತಿಯೊಬ್ಬರಿಗೂ ಸೂರು ಸಿಗಬೇಕೆಂದರೆ ಮೋದಿ ಪ್ರಧಾನಿ ಆಗಬೇಕು. ಜೋಶಿ ಅವರು ಅತ್ಯಂತ ದಕ್ಷತೆಯಿಂದ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ನಮಗೆಲ್ಲ ಜೋಶಿ ಅವರು ಹೆಸರು ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು..
Lok Sabha 2024 : ಮೂರ್ನಾಲ್ಕು ಬಾರಿ ಆಯ್ಕೆಯಾದವರಿಗೂ ಟಿಕೆಟ್ ಕೊಡಲಾಗಿದೆ. ಎಂಟು ಬಾರಿ ಗೆದ್ದವರಿಗೂ ಅವಕಾಶ ಕೊಡಲಾಗಿದೆ. ಹೈಕಮಾಂಡ್ ಆಯಾ ಕ್ಷೇತ್ರ, ಅಭ್ಯರ್ಥಿ, ಅಲ್ಲಿನ ಸ್ಥಿತಿಗತಿ ಎಲ್ಲವನ್ನು ಪರಿಗಣಿಸಿ ಟಿಕೆಟ್ ಹಂಚಿಕೆ ಮಾಡಲಿದೆ ಎಂದು ಕೇಂದ್ರ ಸಚಿವ ಜೋಶಿ ತಿಳಿಸಿದರು.
Union Minister Prahlada Joshi: ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಎಲ್ಲಾ ವರ್ಗದ ಜನರ ಬೆಂಬಲ ಇದೆ ಎಂದು ಹೇಳಿದರು.
ಮೋದಿ ಅವರು ಪ್ರಧಾನಿಯಾದ ಮೇಲೆ ದೇಶಕ್ಕಾಗಿ ಅತ್ಯದ್ಭುತ, ಮಹಾನ್ ಕಾರ್ಯಗಳನ್ನು ಮಾಡಿದ್ದಾರೆ. ಪ್ರಧಾನಿಯಾದ ಮೇಲೆ ದೇಶಕ್ಕಾಗಿ ಅತ್ಯದ್ಭುತ, ಮಹಾನ್ ಕಾರ್ಯಗಳನ್ನು ಮಾಡಿದ್ದಾರೆ ಎಂದು ಸ್ಮರಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸಿದ್ದರಾಮಯ್ಯ 15 ಬಾರಿ ಬಜೆಟ್ ಮಂಡಿಸಿದಂತಹ ರಾಜಕಾರಣಿ. ಕರ್ನಾಟಕದ ಜನ ನಿಮ್ಮನ್ನು ಒಬ್ಬ ಪ್ರಭುದ್ದ ನಾಯಕ, ರಾಜಕಾರಣಿಯಾಗಿ ನೋಡಿದ್ದಾರೆ. ಜನರು ಬೇರೆ ದೃಷ್ಟಿಕೋನದಿಂದ ನೋಡುವಂತೆ ಮಾಡಿಕೊಳ್ಳಬೇಡಿ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು
ಮೋದಿಯವರು ಪ್ರಧಾನಿಯಾದ ಮೇಲೆ ದೇಶದ ಅರ್ಥ ವ್ಯವಸ್ಥೆ ಬದಲಾಗುತ್ತಿದೆ. ಮೋದಿ ಅವರ ಅವಧಿಯಲ್ಲಿನ ಆಡಳಿತ- ಅಭಿವೃದ್ಧಿ ಬಗೆಗಿನ ವ್ಯತ್ಯಾಸವನ್ನು ಅರ್ಥ ಮಾಡಿಕೊಳ್ಳದವರಿಗೆ ದೇಶದ ಜನ ಅವರ ಸ್ಥಾನವನ್ನು ತೋರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಸಿಎಂ ಸಿದ್ದರಾಮಯ್ಯ, ಸುಳ್ಳುರಾಮಯ್ಯ, ಸಾಲರಾಮಯ್ಯ ಆಗಿದ್ದರು, ಈಗ ಹಿಂದೂ ದೇಗುಲಗಳ ಹುಂಡಿಗಳಿಗೆ ಕನ್ನ ಹಾಕುವಂಥ ಕನ್ನರಾಮಯ್ಯ ಆಗಿದ್ದಾರೆ. ರಾಜ್ಯ ಸರ್ಕಾರ ಸಂಪೂರ್ಣ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಜೋಶಿ ವಾಗ್ದಾಳಿ ನಡೆಸಿದರು.
Pralhad Joshi Statement: ಅಯೋಧ್ಯೆಗೆ ತೆರಳುವ ರೈಲಿಗೆ ಬೆಂಕಿ ಹಚ್ಚುತ್ತೇವೆ ಎಂದಿರುವ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.
Union Minister Pralhad Joshi: ಜಿಲ್ಲೆಯ ನರೇಂದ್ರ ಗ್ರಾಮದಲ್ಲಿ ನಡೆಯುತ್ತಿರುವ ಸಂಸದರ ಕ್ರೀಡೋತ್ಸವದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಹಾಗೂ ಸಂಗೀತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
Budget 2024 : ಲೋಕಸಭೆ ಚುನಾವಣೆ ಪ್ರೇರಿತವಾಗಿ ಏನು ಬೇಕಾದರೂ ಮಾಡಬಹುದಾಗಿತ್ತು. ಆದರೆ, ಹಾಗೆ ಮಾಡದೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ವಸತಿ, ಆರೋಗ್ಯ, ರಸ್ತೆ, ಸಾರಿಗೆ ಹೀಗೆ ಮೂಲ ಸೌಕರ್ಯಕ್ಕೆ ಒತ್ತು ಕೊಟ್ಟು ಮಂಡಿಸಿದಂತಹ ಬಜೆಟ್ ಮುಂಗಡ ಪತ್ರವಾಗಿದೆ ಎಂದು ಸಚಿವ ಜೋಶಿ ಸಮರ್ಥಿಸಿಕೊಂಡಿದ್ದಾರೆ.
ನೇತೃತ್ವ, ನೀತಿ, ನಿಯತ್ತು ಮೂರೂ ಇಲ್ಲದಂತಹದ್ದು I.N.D.I.A ಒಕ್ಕೂಟ. ಇದನ್ನರಿತೆ ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ ಹೊರ ಬಂದಿದ್ದಾರೆ. ಒಕ್ಕೂಟ ಹುಟ್ಟುವ ಮೊದಲೇ ಸತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ ಮಾಡಿದರು.
Pralhad Joshi Tweet: ಗಾಜಿನ ಮನೆಯಲ್ಲಿ ಇದ್ದುಕೊಂಡು ಬೇರೆಯವರ ಮನೆಗೆ ಕಲ್ಲು ತೂರುವುದು ಕಾಂಗ್ರೆಸ್ ಹಳೆಯ ಚಾಳಿ. ಅದನ್ನೇ ನೀವೂ ಮುಂದುವರೆಸುತ್ತಿದ್ದೀರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.