PM Narendra Modi Bengaluru Visit: ಚಂದ್ರಯಾನ-3 ಯಶಸ್ವಿ ಉಡಾವಣೆ ಮತ್ತು ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಇಸ್ರೋ ತಂಡವನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಳಿಗ್ಗೆ HAL ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಮಧ್ಯರಾತ್ರಿ 2 ಗಂಟೆಯಿಂದಲೇ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಇರಲಿದೆ. ಚಂದ್ರಯಾನ 3 ಯಶಸ್ವಿಯಾದ ಬೆನ್ನಲ್ಲೆ ಇಸ್ರೋ ತಂಡವನ್ನು ಭೇಟಿ ಮಾಡಿ ಪ್ರಧಾನಿ ಶುಭ ಕೋರಲಿದ್ದಾರೆ.
ದೇಶಾದ್ಯಂತ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು.. ದೇಶದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದರು...
INDIA Update: ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮದಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವುದಕ್ಕೆ ಶುಕ್ರವಾರ ಐ.ಎನ್.ಡಿ.ಐ.ಎ ಬ್ಲಾಕ್ ನ ಫ್ಲೋರ್ ಲೀಡರ್ಗಳ ಸಭೆಯಲ್ಲಿ ಕೆಲವು ಸದಸ್ಯರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಣಿಸಲು ವಿಪಕ್ಷಗಳ ರಣತಂತ್ರ ಬಿಜೆಪಿಯನ್ನ ಸೋಲಿಸಿದ ಮಣ್ಣಿನಿಂದಲೇ ಕಾಂಗ್ರೆಸ್ ಕಹಳೆ..! ಲೋಕಸಭೆ ಟಾರ್ಗೆಟ್.. 24 ವಿಪಕ್ಷ.. 49 ನಾಯಕರು ಒಗ್ಗಟ್ಟು ಮುಂದಿನ ಲೋಕಸಭೆಯಲ್ಲಿ ಗೆಲುವು ಸಾಧಿಸಲು ʻಕೈʼ ಪ್ಲ್ಯಾನ್ ಬೆಂಗಳೂರಿನಲ್ಲಿ ಇಂದು ಮಹಾಘಟಬಂದನ್ ಮಹತ್ವದ ಮೀಟಿಂಗ್
Lok Sabha Election 2024: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 10 ನಾಯಕರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಬಿಜೆಪಿ ಹಲವು ರಾಜ್ಯಗಳಿಗೆ ತನ್ನ ಉಸ್ತುವಾರಿಯನ್ನು ಘೋಷಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.