Ram Charan injury : ಪ್ಯಾನ್ ವರ್ಲ್ಡ್ ಸ್ಟಾರ್ ರಾಮ್ ಚರಣ್ ಅವರ ಬಹುನಿರೀಕ್ಷಿತ ಸಿನಿಮಾ ಗೇಮ್ ಚೇಂಜರ್. ಸ್ಟಾರ್ ಡೈರೆಕ್ಟರ್ ಶಂಕರ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೂಟಿಂಗ್ ಮುಂದೂಡಲಾಗಿದೆ. ಈ ಕುರಿತ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ..
Game Changer Song Leaked: ನಟ ರಾಮ್ ಚರಣ್ ತಮ್ಮ ಮುಂಬರುವ ಗೇಮ್ ಚೇಂಜರ್ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಸದ್ಯ ಈ ಚಿತ್ರದ ಹಾಡೊಂದು ಲೀಕ್ ಆಗಿದ್ದು, ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.
Ramcharan Daughter Photo Viral : 2 ತಿಂಗಳ ಹಿಂದೆಯಷ್ಟೇ ಟಾಲಿವುಡ್ ಮೆಗಾ ಫ್ಯಾಮಿಲಿಗೆ ಮೆಗಾ ಪ್ರಿನ್ಸೆಸ್ ಎಂಟ್ರಿಯಾಗಿತ್ತು. ರಾಮ್ಚರಣ್ ಪತ್ನಿ ಉಪಾಸನಾ ಹೆಣ್ಣು ಮಗಿವಿಗೆ ಜನ್ಮ ನೀಡಿದ್ದರು. ಈ ಸುದ್ದಿ ಕೇಳಿ ಅಭಿಮಾನಿಗಳು ಸಖತ್ ಖುಷ್ ಆಗಿದ್ದರು. ಇದೀಗ ರಾಮಚರಣ್ ತಮ್ಮ ಮಗಳ ಪೋಟೋ ರಿವೀಲ್ ಮಾಡಿದ್ದಾರೆ.
Ram Charan New movie : ರಾಮ್ ಚರಣ್ ಜೊತೆ ‘ಗೇಮ್ ಚೇಂಜರ್’ ಎಂಬ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರದ ಬಗ್ಗೆ ಒಂದು ಕುತೂಹಲಕಾರಿ ಅಪ್ಡೇಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
Prabhas Ram charan movie : ಅಮೆರಿಕದಲ್ಲಿ ನಡೆದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಕಾರ್ಯಕ್ರಮದಲ್ಲಿ ರೆಬಲ್ ಸ್ಟಾರ್ ಪ್ರಭಾಸ್ ಭಾಗವಹಿಸಿದ್ದರು. ಪ್ರಾಜೆಕ್ಟ್ ಕೆ ಟೈಟಲ್, ಗ್ಲಿಂಪ್ಸ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಭಾಸ್ ಈ ವೇಳೆ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ.
Ram Charan Upasana Video: ಸೌತ್ ಸೂಪರ್ ಸ್ಟಾರ್ ರಾಮ್ ಚರಣ್ ತೇಜ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ಇದರಲ್ಲಿ ಅವರ ಕ್ಯೂಟ್ ಬೇಬಿ ಕೂಡ ಇದ್ದಾಳೆ. ಈ ವಿಡಿಯೋ ನೋಡಿ ಫ್ಯಾನ್ಸ್ ಸಂತಸಗೊಂಡಿದ್ದಾರೆ.
Ambani gifts to Ramcharan daughter : ನಟ ರಾಮ್ ಚರಣ್ ತೇಜ ಮತ್ತು ಉಪಾಸನಾ ಇತ್ತೀಚಿಗೆ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ಈ ಸಂದರ್ಭದಲ್ಲಿ ಮೆಗಾ ಫ್ಯಾಮಿಲಿ ಜೊತೆ ಸಂಬಂಧ ಹೊಂದಿರುವ ಅಂಬಾನಿ ಕುಟುಂಬವು ಅವರಿಗೆ ಅದ್ಭುತವಾದ 24 ಕ್ಯಾರೆಟ್ ಚಿನ್ನದ ತೊಟ್ಟಿಲನ್ನು ಉಡುಗೂರೆಯಾಗಿ ನೀಡಿದೆ.
Ram Charan and Upasana Kamineni Daughter: ರಾಮ್ ಚರಣ್ ಮತ್ತು ಉಪಾಸನಾ ಮುದ್ದಾದ ಹೆಣ್ಣು ಮಗುವನ್ನು ಸ್ವಾಗತಿಸಿದರು. ಆ ಬಳಿಕ ಹೆಣ್ಣು ಮಗುವಿನ ಫೋಟೋವೊಂದು ಆನ್ಲೈನ್ನಲ್ಲಿ ವೈರಲ್ ಆಗುತ್ತಿದೆ. ಅದು ನಿಜವಾಗಿಯೂ ರಾಮ್ ಚರಣ್ ಮತ್ತು ಉಪಾಸನಾ ಅವರ ಮಗಳಾ?
Ram Charan's Wife Upasana: ರಾಮ್ ಚರಣ್ ಪತ್ನಿ ಉಪಾಸನಾ, ಸೋಮವಾರ ರಾತ್ರಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಪುಟ್ಟ ಕಂದಮ್ಮನ ಆಗಮದಿಂದ ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಸಂತಸ ಮನೆಮಾಡಿದೆ.
Ram charan Upasana anniversary : ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಮತ್ತು ಉಪಾಸನಾ ಜೋಡಿ ಇಂದು ತಮ್ಮ 13ನೇ ವಿವಾಹ ವಾರ್ಷಿಕೋತ್ಸವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಶೀರ್ಘದಲ್ಲೇ ಈ ಜೋಡಿ ಮುದ್ದಾದ ಮಗುವಿನ ಪೋಷಕರಾಗುತ್ತಿದ್ದಾರೆ.
Ram Charan's 'The Indian House': ಗ್ಲೋಬಲ್ ಸ್ಟಾರ್ ರಾಮ್ ಚರಣ್ ”ವಿ ಮೆಗಾ ಪಿಕ್ಚರ್ಸ್” ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಮೆಗಾ ಸ್ಟಾರ್ ಕುಡಿಗೆ ಗೆಳೆಯ ಯುವಿ ಕ್ರಿಯೇಷನ್ ವಿಕ್ರಮ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ. ಯುವ ಪ್ರತಿಭೆಗಳಿಗೆ ಅವಕಾಶ ನೀಡಲಿದೆಂದು ಪ್ರಾರಂಭಿಸಿರುವ ವಿ ಮೆಗಾ ಪಿಕ್ಚರ್ಸ್ ಜೊತೆ ಅಭಿಷೇಕ್ ಅಗರ್ ವಾಲ್ ಕೈ ಜೋಡಿಸಿದ್ದಾರೆ.
RRR Hindi Remake cast : ಬಾಲಿವುಡ್ನ ಯಾವ ನಟರು ರಾಜಮೌಳಿಯ ದೃಶ್ಯಕಾವ್ಯ ʼಆರ್ಆರ್ಆರ್ʼ ರಿಮೇಕ್ನ ಪ್ರಮುಖ ಪಾತ್ರಗಳನ್ನು ನಿರ್ವಹಿಸಬಹುದು ಮತ್ತು ಈ ಸಿನಿಮಾದ ಬಾಲಿವುಡ್ ಆವೃತ್ತಿಯನ್ನು ಯಾರು ನಿರ್ದೇಶಿಸಿದರೆ ಉತ್ತಮ ಎಂಬ ಪ್ರಶ್ನೆಗೆ ಇದೀಗ ಚಾಟ್ಜಿಪಿಟಿ ಸಲಹೆ ನೀಡಿದೆ. ಅಲ್ಲದೆ, ರಾಜಮೌಳಿ ಹೊರತಾಗಿ ಈ ಸಿನಿಮಾವನ್ನು ಯಾವ ನಿರ್ದೇಶಕ ಡೈರೆಕ್ಟ್ ಮಾಡಿದ್ರು ಉತ್ತಮ ಎಂದು ತಿಳಿಸಿದೆ.
Ram Charan and Upasana baby shower : ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲೀಗ ಸಂತಸ ಮನೆ ಮಾಡಿದೆ. ಬರೋಬ್ಬರಿ 10 ವರ್ಷದ ಬಳಿಕ ಚಿರು ಸುಪುತ್ರ ರಾಮ್ ಚರಣ್ ಹಾಗೂ ಪತ್ನಿ ಉಪಾಸನಾ ಚೊಚ್ಚಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.
Ram Charan's Birthday: ಆಸ್ಕರ್ ಪ್ರಶಸ್ತಿ ಬಳಿಕ ಹೈದರಾಬಾದ್ಗೆ ವಾಪಸ್ ಆಗುತ್ತಿದ್ದಂತೆ RC 15 ಸಿನಿಮಾ ಶೂಟಿಂಗ್ ಬ್ಯುಸಿಯಾಗಿದ್ದಾರೆ. ಇದೀಗ ಸಿನಿಮಾ ಸೆಟ್ನಲ್ಲಿ ರಾಮ್ ಚರಣ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
Ram Charan's Birthday: ರಾಮ್ ಚರಣ್ ಆಸ್ಕರ್ ಪ್ರಶಸ್ತಿ ಬಳಿಕ ಹೈದರಾಬಾದ್ಗೆ ವಾಪಸ್ ಆಗುತ್ತಿದ್ದಂತೆ RC 15 ಸಿನಿಮಾ ಶೂಟಿಂಗ್ ಬ್ಯುಸಿಯಾಗಿದ್ದಾರೆ. ಇದೀಗ ಸಿನಿಮಾ ಸೆಟ್ನಲ್ಲಿ ರಾಮ್ ಚರಣ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
Niharika conidela-Chaitanya: ಚಿರಂಜೀವಿ ಅವರ ತಮ್ಮನ ಮಗಳು ನಿಹಾರಿಕಾ ಕೊನಿಡೇಲಾ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಯು ಹರಿದಾಡುತ್ತಿದೆ. ಈ ಜೋಡಿಗಳು 2020 ಡಿಸೆಂಬರ್ ರಲ್ಲಿ ಅದ್ದೂರಿ ಮದುವೆಯಾಗಿದ್ದರು.
Ram Charan About Virat Kohli Biopic: ರಾಮ್ ಚರಣ್ ಅವರ ಇತ್ತೀಚಿನ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಕ್ರೀಡಾ ಸಿನಿಮಾದಲ್ಲಿ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದು, ವಿರಾಟ್ ಕೊಹ್ಲಿ ಬಯೋಪಿಕ್ ನಲ್ಲಿ ರಾಮ್ಚರಣ್ ಇರಲಿದ್ದಾರಾ ಎಂಬ ಅನುಮಾನಗಳಿಗೆ ಇದು ಕಾರಣವಾಗಿದೆ.
RRR Team in Oscars 2023 : ಆರ್ಆರ್ಆರ್ ಚಿತ್ರದಲ್ಲಿನ ನಾಟು ನಾಟು ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಬಂದಿರುವುದು ಚಿತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಿತು. ಆದರೆ ಇದೀಗ ಒಂದು ವಿಚಾರ ಹೊರಬಿದ್ದಿದೆ. ರಾಜಮೌಳಿ ಮತ್ತು ಅವರ ತಂಡಕ್ಕೆ ಉಚಿತ ಟಿಕೆಟ್ ನೀಡಿಲ್ಲ ಎಂಬ ಸುದ್ದಿ ಹರಿದಾಡುತ್ತಿದೆ.
Ram Charan On Oscars 2023 : ಭಾರತದಲ್ಲಿ ಸೂಪರ್ ಹಿಟ್ ಆದ ಆರ್ಆರ್ಆರ್ ಸಿನಿಮಾದ ನಾಟು ನಾಟು ಹಾಡು ಈ ಬಾರಿ ಆಸ್ಕರ್ ಅವಾರ್ಡ್ ಗೆದ್ದಿದೆ. ಇದರಿಂದಾಗಿ ಅದರ ಖ್ಯಾತಿ ವಿಶ್ವದೆಲ್ಲೆಡೆ ಹರಡಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಆಸ್ಕರ್ನ ಅನುಭವವನ್ನು ರಾಮ್ ಚರಣ್ ಹಂಚಿಕೊಂಡಿದ್ದಾರೆ. ಆಸ್ಕರ್ ವೇದಿಕೆಯಲ್ಲಿ ನಾಟು ನಾಟು ಸ್ಟೆಪ್ ಹಾಕದಿರಲು ಅಸಲಿ ಕಾರಣ ಬಿಚ್ಚಿಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.