Rashmika deepfake video case : ರಶ್ಮಿಕಾ ಡೀಪ್ ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಇದೀಗ ವಿಡಿಯೋ ಕ್ರಿಯೇಟ್ ಮಾಡಿದ್ದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ ಓದಿ..
Pushpa 2: ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಅನಿಮಲ್ ಸಿನಿಮಾದ ಮೂಲಕ ಮಿಂಚಿದ್ದರು.. ಸದ್ಯ ಪುಷ್ಪ 2 ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದ ಅವರು ಧಿಡೀರನೇ ಸಿನಿಮಾದಿಂದ ಹೊರನಡೆದಿದ್ದಾರೆ ಎನ್ನಲಾಗುತ್ತಿದೆ..
Rashmika-Vijay Engagement: ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಹಾಗೂ ರೌಡಿಬಾಯ್ ವಿಜಯ್ ದೇವರಕೊಂಡ ಇಬ್ಬರೂ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು.. ಇದೀಗ ಸುದ್ದಿಗೆ ಕ್ಲಾರಿಟಿ ಸಿಕ್ಕಿದೆ..
Animal OTT : ಕಳೆದ ವರ್ಷ ಡಿಸೆಂಬರ್ನಲ್ಲಿ ಬಿಡುಗಡೆಯಾದ ʼಅನಿಮಲ್ʼ ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಮೊದಲಿಗೆ ಸಾಕಷ್ಟು ಟೀಕೆಗಳನ್ನು ಎದುರಿಸಿದ ಚಿತ್ರ ನಂತರದ ದಿನಗಳಲ್ಲಿ ಬಾಕ್ಸ್ ಆಫೀಸ್ನಲ್ಲಿ ಸಂಚಲನ ಮೂಡಿಸಿತು. ಇದೀಗ ಈ ಸಿನಿಮಾ ಕೆಲವು ಹೆಚ್ಚುವರಿ ದೃಶ್ಯಗಳೊಂದಿಗೆ ಶೀಘ್ರದಲ್ಲೇ OTT ಗೆ ಬರಲಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Rashmika Mandanna Sankranthi Wishes: ಸ್ಯಾಂಡಲ್ವುಡ್ನ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಸಂಕ್ರಾಂತಿ ಹಬ್ಬದಂದು ಟ್ರೆಡಿಷನಲ್ ವೇರ್ನಲ್ಲಿರುವ ಫೋಟೊ ಹಂಚಿಕೊಳ್ಳುವುದರ ಜೊತೆಗೆ ತಮ್ಮ ಅಭಿಮಾನಿಗಳಿಗೆ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸದ್ಯ ಅಭಿಮಾನಿಗಳು ಈ ಪೋಸ್ಟ್ಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.
Rashmika Mandanna Engagement News: ನೀವು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ನಿಶ್ಚಿತಾರ್ಥಕ್ಕಾಗಿ ಕಾಯುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಫೆಬ್ರವರಿಯಲ್ಲಿ ನಿಶ್ಚಿತಾರ್ಥ ನಡೆಯಲಿದೆಯೋ ಇಲ್ಲವೋ ಎಂಬ ಸತ್ಯವನ್ನು ಮೊದಲ ಬಾರಿಗೆ ಇಬ್ಬರೂ ತಾರೆಯರ ತಂಡ ಬಹಿರಂಗಪಡಿಸಿದೆ..
Vijay Devarakonda- rashmika mandanna: ಬಹಳ ದಿನಗಳಿಂದ ಇಬ್ಬರ ನಡುವೆ ಕುಚ್ ಕುಚ್ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ಇವರಿಬ್ಬರ ನಿಶ್ಚಿತಾರ್ಥ ಹಾಗೂ ಮದುವೆ ಬಗ್ಗೆ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.
Pawan Kalyan: ಟಾಲಿವುಡ್ ನಟ, ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿ ಇರುತ್ತಿದ್ದು, ಸದ್ಯ ಈ ನಟ ತಮ್ಮ 3ನೇ ಪತ್ನಿಗೆ ಡಿವೋರ್ಸ್ ನೀಡುತ್ತಾರೆ ಎಂದು ಸೆಲೆಬ್ರೆಟಿ ಜ್ಯೋತಿಷಿ ವೇಣುಸ್ವಾಮಿ ಭವಿಷ್ಯ ನುಡಿದಿದ್ದಾರೆ. ಇಲ್ಲಿದೆ ಕಂಪ್ಲೀಟ್ ಸ್ಟೋರಿ.
Animal OTT Release Date: ಅರ್ಜುನ್ ರೆಡ್ಡಿ ಮತ್ತು ಕಬೀರ್ ಸಿಂಗ್ ಚಿತ್ರಗಳ ನಂತರ, ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಇತ್ತೀಚಿನ ಚಿತ್ರ ಅನಿಮಲ್. ಚಿತ್ರ ಡಿಸೆಂಬರ್ 1 ರಂದು ಬಿಡುಗಡೆಯಾಗಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು.. ಇದೀಗ ಈ ಚಿತ್ರದ OTT ಸ್ಟ್ರೀಮಿಂಗ್ ದಿನಾಂಕವನ್ನು ನಿಗದಿಪಡಿಸಲಾಗಿದೆ...
Rashmika Vijay Marriage : ಇತ್ತೀಚೆಗೆ ರಶ್ಮಿಕಾ ಮಂದಣ್ಣ ಬಗ್ಗೆ ಸೆನ್ಸೆಷನಲ್ ಕಾಮೆಂಟ್ಗಳನ್ನು ಮಾಡಿದ್ದಾರೆ. ರಶ್ಮಿಕಾ ವಿಜಯ್ ದೇವರಕೊಂಡ ಸಂಬಂಧದ ಬಗ್ಗೆ ವೇಣುಸ್ವಾಮಿ ಬಹಿರಂಗಪಡಿಸಿದ್ದಾರೆ.
Bollywood: ಶೀಘ್ರದಲ್ಲೇ ಐತಿಹಾಸಿಕ ಚಿತ್ರವೊಂದು ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಚಿತ್ರದಲ್ಲಿ ವಿಕ್ಕಿ ಛತ್ರಪತಿ ಸಂಭಾಜಿ ಮಹಾರಾಜ್ ಪಾತ್ರದಲ್ಲಿ ಕಾಣಿಸಿಕೊಂಡರೆ, ರಶ್ಮಿಕಾ ಮಂದಣ್ಣ ಯೇಸುಬಾಯಿ ಭೋನ್ಸಾಲೆ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Rashmika Mandanna: ಅನಿಮಲ್ ಚಿತ್ರದ ಯಶಸ್ಸಿನೊಂದಿಗೆ ರಶ್ಮಿಕಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ರಶ್ಮಿಕಾ ಬಾಯ್ಫ್ರೆಂಡ್ ವಿಚಾರ ಚರ್ಚೆಗೆ ಬಂದಿದೆ.
Rashmika Mandanna : ಇತ್ತೀಚೆಗೆ ವೈರಲ್ ಆಗಿರುವ AI ಡೀಪ್ಫೇಕ್ ವೀಡಿಯೊಗೆ ಬಲಿಯಾದ ಮೊದಲ ಭಾರತೀಯ ನಟಿಯರಲ್ಲಿ ರಶ್ಮಿಕಾ ಮಂದಣ್ಣ ಒಬ್ಬರು. ಕಳೆದ ಕೆಲವು ದಿನಗಳ ಹಿಂದೆ ರಶ್ಮಿಕಾ ಡೀಪ್ಫೇಕ್ ವಿಡಿಯೋ ಭಾರಿ ವೈರಲ್ ಆಗಿತ್ತು. ಇದೀಗ, ದೆಹಲಿ ಪೊಲೀಸರು ಈ ಪ್ರಕರಣದಲ್ಲಿ ನಾಲ್ವರು ಶಂಕಿತರನ್ನು ಪತ್ತೆ ಹಚ್ಚಿದ್ದಾರೆ.
Rashmika Mandanna Love Post: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಪ್ರೀತಿಸುತ್ತಿದ್ದಾರೆ ಎಂದು ಹಲವಾರು ವದಂತಿಗಳಿವೆ.. ಇದೆಲ್ಲದರ ನಡುವೆ ಇದೀಗ ರಶ್ಮಿಕಾ ಲವ್ ಪೋಸ್ಟ್ ವೈರಲ್ ಆಗಿದೆ...
Rashmika Mandanna New Kannada Movie: ನಟಿ ರಶ್ಮಿಕಾ ಮಂದಣ್ಣ ಕನ್ನಡದಲ್ಲಿ ಅಭಿನಯಿಸಿದ ಮೊದಲ ಸಿನಿಮಾ ಕಿರಿಕ್ ಪಾರ್ಟಿ. ಈ ಚಿತ್ರ ರಶ್ಮಿಕಾ ವೃತ್ತಿ ಬದುಕಿಗೆ ಭದ್ರ ಅಡಿಪಾಯ ಹಾಕಿತ್ತು. 2016ರಲ್ಲಿ ತೆರೆಗೆ ಬಂದ ಕಿರಿಕ್ ಪಾರ್ಟಿ ಸಿನಿಮಾವನ್ನು ರಿಷಬ್ ಶೆಟ್ಟಿ ನಿರ್ದೇಶಿಸಿದ್ದರೆ, ಜಿ.ಎಸ್. ಗುಪ್ತಾ ಮತ್ತು ರಕ್ಷಿತ್ ಶೆಟ್ಟಿ ನಿರ್ಮಿಸಿದ್ದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.