Rashmika mandanna : ಸೌತ್ನ ಬಹುಬೇಡಿಕೆಯ ನಟಿಯರಲ್ಲಿ ರಶ್ಮಿಕಾ ಮಂದಣ್ಣ ಕೂಡ ಒಬ್ಬರು. ನ್ಯಾಷುನಲ್ ಕ್ರಶ್ ಸಿನಿಮಾಗಳ ಜೊತೆ ಜಾಹಿರಾತುಗಳಲ್ಲಿಯೂ ಕಾಣಿಸಿಕೊಳ್ಳುತ್ತಿರುತ್ತಾರೆ. ಸದ್ಯ ಕಿರಿಕ್ ಬೆಡಗಿಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋ ಒಂದು ಸಖತ್ ಸದ್ದು ಮಾಡುತ್ತಿದೆ...
Rashmika Mandanna : ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಈ ಚೆಲುವೆ ಅನಿಮಲ್ ಮತ್ತು ಪುಷ್ಪಾ 2 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಟಿ ಭಾಷೆಯ ಕುರಿತ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Rashmika Mandanna : ರಶ್ಮಿಕಾ ಮಂದಣ್ಣ ಅವರ ಹಾಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಟಿಗೆ ಅರಿವಿಲ್ಲದೆ ಆಕೆಯ ತಂಡ ತೆಗೆದಿರುವ ಚಿತ್ರ ನೋಡಿ ಅವರ ಅಭಿಮಾನಿಗಳು ಶಾಕ್ ಆಗಿದ್ದಾರೆ. ಈ ಚಿತ್ರ ಹೇಗೆ ಲೀಕ್ ಆಯ್ತು..? ಇದರ ಹಿಂದಿನ ಕಥೆ ಏನು..? ಇಲ್ಲಿದೆ ಮಾಹಿತಿ..
Rashmika Charge to Liplock Scene: ಇತ್ತೀಚೆಗೆ ಅನಿಮಲ್ ಚಿತ್ರಕ್ಕಾಗಿ ರಶ್ಮಿಕಾ ಮಂದಣ್ಣ ರಣಬೀರ್ ಕಪೂರ್ ಅವರೊಂದಿಗೆ ಲಿಪ್ಕಿಸ್ ಮಾಡಿರುವ ಪೋಟೋವೊಂದು ವೈರಲ್ ಆಗಿತ್ತು.. ನಟಿ ತೆರೆಯ ಮೇಲೆ ಇಷ್ಟೊಂದು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು ಇದೇ ಮೊದಲಬಾರಿಗೆ. ಹೀಗಾಗಿ ಈ ಚುಂಬನದ ದೃಶ್ಯಗಳಿಗೆ ಪ್ರತ್ಯೇಕ ಚಾರ್ಜ್ ಮಾಡಿದ್ದಾರೆ ಎನ್ನಲಾಗುತ್ತಿದೆ.
Ranbeer Kapoor liplock with Rashmika Mandanna : ರಣಬೀರ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಅನಿಮಲ್ ಚಿತ್ರದ ಮೊದಲ ಅಪ್ಡೇಟ್ ಇದಾಗಿದೆ. ಈ ಅಪ್ಡೇಟ್ ಜೊತೆಗೆ ಸಿನಿಮಾದ ಪೋಸ್ಟರ್ ಕೂಡ ಬಿಡುಗಡೆಯಾಗಿದೆ.
Rashmika-Vijay: ಮದುವೆ ವಿಚಾರವಾಗಿ ತಳುಕುಹಾಕಿಕೊಳ್ಳುತ್ತಿರುವ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಇದೀಗ ಹಳೆಯ ಪೋಟೋ ಶೇರ್ ಮಾಡಿಕೊಳ್ಳುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ
Rashmika Mandanna with her mother : ರಶ್ಮಿಕಾ ಮಂದಣ್ಣ ತಮ್ಮ ತಾಯಿಯೊಂದಿಗಿನ ಸುಂದರ ಫೋಟೋವನ್ನು ಹಂಚಿಕೊಂಡಿದ್ದಾರೆ. ರಶ್ಮಿಕಾ ಅವರ ತಾಯಿಯನ್ನು ನೋಡಿದ ನೆಟ್ಟಿಜನ್ ದೃಷ್ಟಿ ತೆಗೀರಿ ಅಂತಿದ್ದಾರೆ.
Rashmika Mandanna Saree Photos: ದೇಶದ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕಲ್ಯಾಣ್ ಜುವೆಲ್ಲರ್ಸ್ ನ ನೂತನ ಮಳಿಗೆಯ ಉದ್ಘಾಟನೆಯಲ್ಲಿ ಭಾಗವಹಿಸಿದ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೀರೆ ಉಟ್ಟು ಮಿಂಚಿದ್ದಾರೆ. ಸದ್ಯ ಆ ಪೋಟೋಸ್ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.
Rakshit Shetty News : ಇದಕ್ಕೆ ರಕ್ಷಿತ್ ಶೆಟ್ಟಿ ಹೌದು ಎಂದು ಉತ್ತರಿಸಿದ್ದಾರೆ. ರಶ್ಮಿಕಾ ಮತ್ತು ನಾನು ಇನ್ನೂ ಸಂಪರ್ಕದಲ್ಲಿದ್ದೇವೆ. ಆಕೆ ಸಿನಿಮಾ ಜಗತ್ತಿನಲ್ಲಿ ದೊಡ್ಡ ಕನಸನ್ನು ಹೊಂದಿದ್ದಳು. ಅದಕ್ಕೆ ತಕ್ಕಂತೆ ಆ ಕನಸಿನತ್ತ ಸಾಗುತ್ತಿದ್ದಾಳೆ.
Animal Movie : ರಣಬೀರ್ ಕಪೂರ್ ನಟನೆಯ ʼಆನಿಮಲ್ʼ ಚಿತ್ರವು ರಿಲೀಸ್ಗೂ ಮುಂಚೆ ಸದ್ದು ಮಾಡುತ್ತಿದ್ದು, ಇದೇ ಡಿಸೆಂಬರ್ 1 ರಂದು ಸಿನಿಮಾ ರಿಲೀಸ್ಗೆ ಸಜ್ಜಾಗಿದೆ. ಇದೀಗ ರಶ್ಮಿಕಾ ಮಂದಣ್ಣ ʼಆನಿಮಲ್ʼ ಸಿನಿಮಾದಲ್ಲಿನ ತಮ್ಮ ಪಾತ್ರದ ಫಸ್ಟ್ಲುಕ್ ಪೋಸ್ಟರ್ನ್ನು ಹಂಚಿಕೊಂಡಿದ್ದಾರೆ.
Saptami Gowda Viral Photos: ತಮ್ಮ ಸಿಂಪಲ್ ಲುಕ್ನಿಂದಲೇ ಪಡ್ಡೆ ಹುಡುಗರ ಹೃದಯ ನಿವಾಸಿಯಾಗಿರುವ ಸಪ್ತಮಿ ಗೌಡ ಈ ಹಿಂದೆ ಒಂದೆರಡು ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ ಅವರಿಗೆ ಖ್ಯಾತಿ ತಂದು ಕೊಟ್ಟಿದ್ದು, ರಿಷಬ್ ಜೊತೆ ನಟಿಸಿದ ಕಾಂತಾರ ಸಿನಿಮಾ. ಇನ್ನು ಈ ನಟಿ ಸಿನಿರಂಗದಲ್ಲಿ ಮಾತ್ರವಲ್ಲದೇ ಸೋಷಿಯಲ್ ಮಿಡಿಯಾದಲ್ಲಿಯೂ ಸಕ್ರಿಯವಾಗಿದ್ದಾರೆ. ಇದೀಗ ವೈಟ್ ಗೌನ್ ತೊಟ್ಟು ಸ್ಟೈಲಿಶ್ ಲುಕ್ ಕೊಟ್ಟ ಪೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಪೋಟೋಸ್ ಇಲ್ಲಿವೆ..
Rashmika-Raviteja New Movie: ಟಾಲಿವುಡ್ನಲ್ಲಿ ತೆಲುಗು ನಟಿಮಣಿಯರ ಹಾವಳಿ ಭರ್ಜರಿಯಾಗಿದೆ. ಅದರಲ್ಲೂ ರಶ್ಮಿಕಾ ಹಾಗೂ ಶ್ರೀಲೀಲಾ ನಡುವೆ ಭಾರೀ ಪೈಪೋಟಿ ನಡೆಯುತ್ತಿದ್ದು, ಸದ್ಯ ಶ್ರೀಲೀಲಾ ನಾಯಕಿಯಾಗಬೇಕಿದ್ದ ಚಿತ್ರಕ್ಕೆ ರಶ್ಮಿಕಾ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ.
Sapta Sagaralu Dhaati : ಮ್ಯೂಸಿಕಲ್ ಲವ್ ಸ್ಟೋರಿಯಾಗಿ ತಯಾರಾಗಿರುವ ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದಾರೆ. ಸಪ್ತ ಸಾಗರಲು ದಾಟಿ ಸಿನಿಮಾ ಟಾಲಿವುಡ್ನಲ್ಲಿ ಬಿಡುಗಡೆಗೆ ಸಜ್ಜಾಗಿದೆ.
ನಟಿ ರಶ್ಮಿಕಾ ಮಂದಣ್ಣ ತಮ್ಮ ಇತ್ತೀಚಿನ ವಿಡಿಯೋ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ.ಅವರು ಆಗಾಗ ನವನವೀನ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವುದರ ಮೂಲಕ ತಮ್ಮ ದಿನ ನಿತ್ಯದ ಚಟುವಟಿಕೆಗಳ ಬಗ್ಗೆ ಅಪ್ಡೆಟ್ ನೀಡುತ್ತಿರುತ್ತಾರೆ.
Rashmika Mandanna Workout Video Viral : ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಿನಿಮಾ ಕೆಲಸದ ಜೊತೆಗೆ ಫಿಟ್ ಆಗಿರಲು ಡಯೆಟ್ ಜೊತೆ ವರ್ಕೌಟ್ ಮಾಡ್ತಾರೆ ಅನ್ನೋದು ಎಲ್ಲರಿಗೂ ಗೊತ್ತೆಯಿದೆ. ಇದೀಗ ನಟಿ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Pushpa 2: The Rule: ಟಾಲಿವುಡ್ ನಿರ್ದೇಶಕ ಸುಕುಮಾರ್ ನಿರ್ದೇಶನದ ‘ಪುಷ್ಪ 2: ದಿ ರೂಲ್’ ಚಿತ್ರ ಮುಂದಿನ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ದಿನ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ’ ಎಂದು ನಟ ಅಲ್ಲು ಅರ್ಜುನ್ ಕೂಡ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
Pushpa 2 Photo viral : ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ 'ಪುಷ್ಪ 2' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಮುಕ್ತಾಯ ಹಂತಕ್ಕೆ ಬಂದಿದೆ. ಇತ್ತೀಚೆಗಷ್ಟೇ ಶ್ರೀವಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಫೋಟೋವನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Rashmika mandanna vijay devarakonda marriage : ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ಕನ್ನಡ ನಟಿ ರಶ್ಮಿಕಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹಲವು ವರ್ಷಗಳಿಂದ ಹಾರಿದಾಡುತ್ತಿವೆ. ಅಭಿಮಾನಿಗಳು ಹಲವೆಡೆ ಅದನ್ನು ಗಮನಿಸಿ ಸಾಕ್ಷಿ ಸಮೇತ ಟ್ರೋಲ್ ಮಾಡುತ್ತಿರುವುದು ಎಲ್ಲರಿಗೂ ತಿಳಿದಿದೆ. ಇದೀಗ ಹೊಸ ವಿಚಾರವೊಂದು ಮುನ್ನೆಲೆಗೆ ಬಂದಿದೆ.. ಈ ಕುರಿತು ಕಂಪ್ಲೀಟ್ ಡಿಟೈಲ್ ಇಲ್ಲಿದೆ ನೋಡಿ..
Rashmika Mandanna : ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಆಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ಈ ಸಮಾರಂಭದಲ್ಲಿ ರಶ್ಮಿಕಾ ಧರಿಸಿದ್ದ ಸೀರೆ ಕೂಡ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.