SMS services Charges: ಎಸ್ಎಂಎಸ್, ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆ ಮತ್ತು ಹೆಚ್ಚುವರಿ ಎಟಿಎಂ ವಹಿವಾಟುಗಳಿಗಾಗಿ ಕಳೆದ ಐದು ವರ್ಷಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್ಗಳು ಸಾವಿರಾರು ಕೋಟಿ ರೂ. ಸಂಗ್ರಹಿಸಿವೆ.
RBI Rule: ನೀವೂ ಸರ್ಕಾರಿ ಬ್ಯಾಂಕ್ಗಳಲ್ಲಿ ಖಾತೆ ಹೊಂದಿದ್ದೀರಾ... ಹಾಗಿದ್ದರೆ ಈ ಸುದ್ದಿಯನ್ನು ತಪ್ಪದೇ ಓದಿ. ಆಗಸ್ಟ್ 31, 2023ರ ಮೊದಲು ಈ ಕೆಲಸವನ್ನು ಪೂರ್ಣಗೊಳಿಸದಿದ್ದರೆ ನಿಮ್ಮ ಮನೆಗೂ ನೋಟೀಸ್ ಬರಬಹುದು!
ಆರ್ಬಿಐ ಗವರ್ನರ್ ನೇತೃತ್ವದಲ್ಲಿ ಆರು ಸದಸ್ಯರ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯು ಆಗಸ್ಟ್ 8-10 ರಂದು ನಡೆಯಲಿದೆ. ರಾಜ್ಯಪಾಲ ಶಕ್ತಿಕಾಂತ ದಾಸ್ ಅವರು ಆಗಸ್ಟ್ 10 ರಂದು ನೀತಿ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.
ದೊಡ್ಡ ಮೊತ್ತದ ಈ ರೈಟ್ ಆಫ್ನಿಂದ ಬ್ಯಾಂಕುಗಳಿಗೆ ತಮ್ಮ ಒಟ್ಟು ಎನ್ಪಿಎ(Non-Performing Assets)ಗಳನ್ನು ಅಥವಾ ಸಾಲಗಾರರು ಮರುಪಾವತಿಸಲು ವಿಫಲವಾದ ಸಾಲವನ್ನು 10 ವರ್ಷಗಳಲ್ಲಿಯೇ ಕಡಿಮೆ ಪ್ರಮಾಣಕ್ಕೆ (ಶೇ3.9) ಇಳಿಸಲು ಸಾಧ್ಯವಾಗಿದೆ ಎಂದು ಹೇಳಲಾಗಿದೆ.
RBI 2000 ರೂಪಾಯಿ ನೋಟು ಚಲಾವಣೆಯಿಂದ ಹಿಂಪಡೆದ ನಂತರ ಬ್ಯಾಂಕ್ಗಳಲ್ಲಿ ಗ್ರಾಹಕರ ಠೇವಣಿ ಪ್ರಮಾಣ ಗಣನೀಯ ಏರಿಕೆ ಕಂಡು ಬಂದಿದೆ. ಇದ್ರಿಂದ ಮುಂದಿನ ದಿನಗಳಲ್ಲಿ ಸಾಲದ ಮೇಲಿನ ಬಡ್ಡಿ ದರದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ.
Cooperative Banks License:ಪರವಾನಗಿ ರದ್ದತಿಯಿಂದಾಗಿ ಬುಧವಾರ ಸಂಜೆಯಿಂದ ಬ್ಯಾಂಕ್ ವ್ಯವಹಾರ ನಡೆಸುವಂತಿಲ್ಲ ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. ಒಂದು ತಿಂಗಳಲ್ಲಿ ಕರ್ನಾಟಕದ ಎರಡು ಬ್ಯಾಂಕ್ ಸೇರಿ ಇನ್ನು ಹಲವು ಬ್ಯಾಂಕ್ ಗಳ ಪರಾವನಿಗೆ ರದ್ದು ಮಾಡಿದೆ.
2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದ ನಂತರ ಬ್ಯಾಂಕ್ ಗಳಲ್ಲಿ ಗ್ರಾಹಕರು ಮಾಡುತ್ತಿರುವ ಠೇವಣಿ ದರದಲ್ಲಿ ಏರಿಕೆ ಕಂಡು ಬಂದಿದೆ. ಇದರ ಲಾಭ ಗ್ರಾಹಕರಿಗೆ ಶೀಘ್ರವೇ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಸ್ಥಳೀಯ ಕರೆನ್ಸಿಗಳಲ್ಲಿ ಗಡಿಯಾಚೆಗಿನ ವಹಿವಾಟು ಮತ್ತು ಪಾವತಿ ಮತ್ತು ಸಂದೇಶ ವ್ಯವಸ್ಥೆಗಳ ಪರಸ್ಪರ ಸಂಪರ್ಕವನ್ನು ಸ್ಥಾಪಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮತ್ತು ಯುಎಇ ಸೆಂಟ್ರಲ್ ಬ್ಯಾಂಕ್ (ಸಿಬಿಯುಎಇ) ಶನಿವಾರ ಅಬುಧಾಬಿಯಲ್ಲಿ ಎರಡು ಒಪ್ಪಂದಗಳಿಗೆ ಸಹಿ ಹಾಕಿವೆ.
Consumer Price Index: ಜೂನ್ ತಿಂಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಮತ್ತೊಮ್ಮೆ ಗಗನಮುಖಿಯಾಗಿವೆ, ಈ ಕಾರಣದಿಂದಾಗಿ ಚಿಲ್ಲರೆ ಹಣದುಬ್ಬರ ದರ ಮತ್ತೆ ಹೆಚ್ಚಾಗಿದೆ. ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.4.31ರಷ್ಟಿತ್ತು.
Reserve Bank of India: ರಿಸರ್ವ್ ಬ್ಯಾಂಕ್ ಹೇಳಿಕೆಯ ಪ್ರಕಾರ, ಇನ್ನು ಮುಂದೆ ಎರಡೂ ಬ್ಯಾಂಕುಗಳು ಯಾವುದೇ ರೀತಿಯ ಠೇವಣಿಗಳನ್ನು ಸ್ವೀಕರಿಸಲು ಸಾಧ್ಯವಾಗುವುದಿಲ್ಲ. ಮಾತ್ರವಲ್ಲ ಈಗಾಗಲೇ ಖಾತೆಯಲ್ಲಿರುವ ಠೇವಣಿಗಳನ್ನು ಗ್ರಾಹಕರಿಗೆ ನೀಡಲು ಕೂಡಾ ಸಾಧ್ಯವಾಗುವುದಿಲ್ಲ.
Indian Rupee As Global Currency: ರೂಪಾಯಿಯ ಜಾಗತೀಕರಣ ಬಗ್ಗೆ ತನ್ನ ಶಿಫಾರಸುಗಳಲ್ಲಿ, IDG ಭಾರತದಲ್ಲಿ ಅಥವಾ ವಿದೇಶದಲ್ಲಿ ಅನಿವಾಸಿಗಳು ರೂಪಾಯಿ ಖಾತೆಗಳನ್ನು ತೆರೆಯುವುದನ್ನು ಉತ್ತೇಜಿಸಬೇಕು ಎಂದು ಸಲಹೆ ನೀಡಿದೆ.
ಮೇ 19ರಂದು ಆರ್ಬಿಐ ಚಲಾವಣೆಯಲ್ಲಿರುವ 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿತು. ಕರೆನ್ಸಿ ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಗಳಲ್ಲಿ ಜಮಾ ಮಾಡಲು ಅಥವಾ ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ಜನರಿಗೆ ಸಮಯ ನೀಡಿದೆ.
RBI Update: CIMS ಅನ್ನು ಸಕ್ರಿಯಗೊಳಿಸಿದ ಬಳಿಕ ಬಿಡುಗಡೆಯಾದ ಮೊದಲ ವಾರದ ವರದಿಯು ಕೇಂದ್ರೀಯ ಬ್ಯಾಂಕ್ನ ಸ್ವಂತ ಕಾರ್ಯಾಚರಣೆಗಳು ಮತ್ತು ಬ್ಯಾಂಕಿಂಗ್ ಮತ್ತು ಹಣಕಾಸು ಮಾರುಕಟ್ಟೆಗಳಲ್ಲಿನ ಬೆಳವಣಿಗೆಗಳ ಮೇಲೆ ಕೇಂದ್ರೀಕರಿಸಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
RBI on 2000 Rupee Note: ದೇಶದಲ್ಲಿ ಶೇ.72ಕ್ಕೂ ಹೆಚ್ಚು 2000 ರೂಪಾಯಿ ನೋಟುಗಳು ಬ್ಯಾಂಕ್ಗಳಿಗೆ ವಾಪಸಾಗಿವೆ. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಇತ್ತೀಚಿನ ವರದಿಯಲ್ಲಿ ಒಟ್ಟು 2.62 ಲಕ್ಷ ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ ನೋಟುಗಳನ್ನು ಬ್ಯಾಂಕ್ಗಳಲ್ಲಿ ಠೇವಣಿ ಮಾಡಲಾಗಿದೆ ಅಥವಾ ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.