U19 Women World Cup 2023: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ, ಬುಧವಾರದಂದು ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತದ ಅಂಡರ್-19 ಮಹಿಳಾ ಕ್ರಿಕೆಟ್ ತಂಡವನ್ನು ದಿಗ್ಗಜ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಅಭಿನಂದಿಸಲಿದ್ದಾರೆ ಎಂದು ಜೈ ಶಾ ಘೋಷಿಸಿದ್ದಾರೆ.
Virat Kohli vs Sachin Tendulkar: 'ಕ್ರಿಕೆಟ್ ದೇವರು' ಸಚಿನ್ ಹೆಸರಿನಲ್ಲಿ ಹಲವು ದಾಖಲೆಗಳಿವೆ. 24 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ಅವರು ಭಾರತ ತಂಡಕ್ಕಾಗಿ ಹಲವು ಪಂದ್ಯಗಳನ್ನು ಗೆದ್ದಿದ್ದಾರೆ. ಅವರು ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 100 ಶತಕಗಳನ್ನು ಗಳಿಸಿದ್ದು, ಇದು ವಿಶ್ವ ದಾಖಲೆಯಾಗಿದೆ. ವಿರಾಟ್ ಈಗ 74 ಶತಕಗಳನ್ನು ಬಾರಿಸಿದ್ದಾರೆ. ಅವರು ಇದುವರೆಗೆ ಟೆಸ್ಟ್ನಲ್ಲಿ 27, ಏಕದಿನದಲ್ಲಿ 46 ಮತ್ತು ಟಿ20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದು ಶತಕ ಗಳಿಸಿದ್ದಾರೆ.
Ind vs NZ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯ ಇಂದು ಮಧ್ಯಾಹ್ನ 1:30ರಿಂದ ರಾಯ್ಪುರದಲ್ಲಿ ನಡೆಯಲಿದ್ದು, ಈ ಪಂದ್ಯವನ್ನು ಟೀಂ ಇಂಡಿಯಾ ಗೆದ್ದರೆ ಏಕದಿನ ಸರಣಿ ಕೈವಶ ಮಾಡಿಕೊಳ್ಳಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ಅಮೋಘ ದಾಖಲೆ ಬರೆಯುವ ಸಾಧ್ಯತೆ ಇದೆ.
Sara engagement with Shubman Gill : ಇತ್ತೀಚೆಗೆ ನಟಿ ಸಾರಾ ಅಲಿ ಖಾನ್ ಜೊತೆ ಡೇಟಿಂಗ್ ಮಾಡಿದ ವಿಚಾರವಾಗಿ ಶುಭಮನ್ ಗಿಲ್ ಸುದ್ದಿಯಲ್ಲಿದ್ದರು. ಅವರು ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರೊಂದಿಗೆ ಸ್ನೇಹ ಹೊಂದಿದ್ದರು ಎಂಬ ವದಂತಿಗಳು ಸಹ ಇವೆ.
Most runs in ODI cricket: ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ 166 ರನ್ಗಳ ಬಿರುಗಾಳಿಯ ಇನ್ನಿಂಗ್ಸ್ ಆಡಿದ್ದು, ODI ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ಇಂದು ನಾವು ನಮ್ಮ ವರದಿಯಲ್ಲಿ ಏಕದಿನ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 10 ಬ್ಯಾಟ್ಸ್ಮನ್ಗಳ ಪಟ್ಟಿಯನ್ನು ತಿಳಿಸಲಿದ್ದೇವೆ. ವಿಶೇಷವೆಂದರೆ ಈ ಪಟ್ಟಿಯಲ್ಲಿ ಭಾರತದ ನಾಲ್ವರು ಬ್ಯಾಟ್ಸ್ಮನ್ಗಳು ಸೇರಿದ್ದಾರೆ.
Virat Kohli Records: ಈ ಪಟ್ಟಿಯನ್ನು ಸಚಿನ್ ತೆಂಡೂಲ್ಕರ್ 18426 ರನ್ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಕುಮಾರ ಸಂಗಕ್ಕಾರ (14234 ರನ್), ರಿಕಿ ಪಾಂಟಿಂಗ್ (13704 ರನ್), ಸನತ್ ಜಯಸೂರ್ಯ (13430 ರನ್) ಕ್ರಮವಾಗಿ ಉಳಿದ ಸ್ಥಾನದಲ್ಲಿದ್ದಾರೆ. ಈ ಹಿಂದೆ ಸರಣಿಯಲ್ಲಿ, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮ 45 ನೇ ಏಕದಿನ ಶತಕವನ್ನು ಬಾರಿಸಿದ್ದರು.
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಭಾರತ ಗೆದ್ದು ಬೀಗಿದೆ. ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 373 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡ 8 ವಿಕೆಟ್ ಕಳೆದುಕೊಂಡು 306 ರನ್ ಗಳಿಸಲಷ್ಟೇ ಶಕ್ತವಾಗಿದ್ದು 67 ರನ್ ಗಳಿಗೆ ಭಾರತಕ್ಕೆ ಶರಣಾಗಿದೆ.
India vs Sri Lanka 1st ODI: ಟೀಂ ಇಂಡಿಯಾದ ರನ್ ಮಿಷನ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ತಮ್ಮ ತಾಯ್ನಾಡಿನಲ್ಲಿ ಅತಿ ಹೆಚ್ಚು ಶತಕಗಳನ್ನು ಸಿಡಿಸುವ ಮೂಲಕ ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.
Virat Kohli 73rd International Century : ಗುವಾಹಟಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಕ್ರಿಕೆಟ್ ದೇವರು ಸಚಿನ್ ತೆಂಡಲ್ಕೂರ್ ಅವರ ಮುದ್ದು ಮಗಳು ಸಾರಾ ತೆಂಡೂಲ್ಕರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಅಪ್ಪನಂತೆ ಮಗಳು ಸಹ ಫುಲ್ ಫೇಮಸ್. ಈಗಾಗಲೇ ಇನ್ಸ್ಟಾಗ್ರಾಮ್ನಲ್ಲಿ ಎರಡು ಮಿಲಿಯನ್ ಫಾಲೋವರ್ಸ್ ಹೊಂದಿರುವ ಸಾರಾ ಇದೀಗ ಹೊಸ ಪ್ಲಾನ್ ಬುಕ್ ಒಂದನ್ನು ಬಿಡುಗಡೆ ಮಾಡುವ ಮೂಲಕ ಮತ್ತೆ ಟ್ರೆಂಡ್ ಕ್ರಿಯೆಟ್ ಮಾಡಿದ್ದಾರೆ.
Arjun Tendulkar Century: ರಾಜಸ್ಥಾನ ತಂಡದ ಅರ್ಜುನ್ ತೆಂಡೂಲ್ಕರ್ ಯಾವುದೇ ಸಣ್ಣ ತಂಡದ ವಿರುದ್ಧ ಈ ಸಾಧನೆ ಮಾಡಿಲ್ಲ. ರಾಜಸ್ಥಾನ ತಂಡ ಎರಡು ಬಾರಿ ರಣಜಿ ಚಾಂಪಿಯನ್ ಆಗಿದೆ. ಅದೇ ಸಮಯದಲ್ಲಿ ಕಮಲೇಶ್ ನಾಗರಕೋಟಿ ಮಹಿಪಾಲ್ ಲೋಮ್ರೋರ್ ಅವರಂತಹ ಐಪಿಎಲ್ ಸ್ಟಾರ್ ಬೌಲರ್ಗಳು ತಂಡದಲ್ಲಿದ್ದಾರೆ.
Sachin Tendulkar: ಇಂದು ಬಿಸಿಸಿಐ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರ 82ನೇ ಹುಟ್ಟುಹಬ್ಬ. ಶರದ್ ಪವಾರ್ 2005 ರಿಂದ 2008 ರವರೆಗೆ ಬಿಸಿಸಿಐ ಅಧ್ಯಕ್ಷರಾಗಿದ್ದರು. ಸ್ವತಃ ಶರದ್ ಪವಾರ್ ಒಮ್ಮೆ ಮಹತ್ವದ ವಿಚಾರವನ್ನು ಬಹಿರಂಗಪಡಿಸಿದ್ದರು. 2007 ರಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸದಲ್ಲಿದ್ದಾಗ ಅಂದಿನ ನಾಯಕ ರಾಹುಲ್ ದ್ರಾವಿಡ್, ಪವಾರ್ ಬಳಿಗೆ ಬಂದು ನಾಯಕತ್ವ ತೊರೆಯುವ ನಿರ್ಧಾರವನ್ನು ತಿಳಿಸಿದರು.
ಬಹಳ ಹಿಂದೆಯೇ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದರೂ ಧೋನಿ ಮತ್ತು ಸಚಿನ್ ಇನ್ನೂ ಪ್ರೇಕ್ಷಕರ ನೆಚ್ಚಿನವರಾಗಿದ್ದಾರೆ ಎಂದರೆ ಆಶ್ಚರ್ಯವೇನಿಲ್ಲ. ಅವರ ಬ್ರ್ಯಾಂಡ್ ಮೌಲ್ಯವು ದೊಡ್ಡದಾಗಿದೆ ಮತ್ತು ಅವರು ನಿಯಮಿತವಾಗಿ ಟಿವಿ ಜಾಹೀರಾತುಗಳಲ್ಲಿ ಗುರುತಿಸಲ್ಪಡುತ್ತಾರೆ
ಕ್ರೀಡೆಯಲ್ಲಿ ದಾಖಲೆಗಳಿರುವುದೇ ಮುರಿಯುವುದಕ್ಕಾಗಿ ಎನ್ನುವ ಮಾತನ್ನು ನಾವು ಆಗಾಗ ಕೇಳಿರುತ್ತೇವೆ ಆದರೆ, ಕೆಲವು ದಾಖಲೆಗಳು ಹೇಗಿರುತ್ತವೆ ಎಂದರೆ ಅವುಗಳು ಹಲವು ಪೀಳಿಗೆಗಳವರೆಗೆ ಮುರಿಯದ ದಾಖಲೆಗಳಾಗಿರುತ್ತವೆ.ಹಾಗಾಗಿ ಈಗ ಮುರಿಯಲು ಬಹುತೇಕ ಅಸಾಧ್ಯವಾಗಿರುವ ಐದು ದಾಖಲೆಗಳನ್ನು ನಾವು ತಿಳಿಯೋಣ ಬನ್ನಿ..
ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 2022 ರ ರಸ್ತೆ ಸುರಕ್ಷತೆ ವಿಶ್ವ ಸರಣಿಯಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವು ಇಂಗ್ಲೆಂಡ್ ಲೆಜೆಂಡ್ಸ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇಂದು ನಾವು ಏಷ್ಯಾಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಬಗ್ಗೆ ಮಾಹಿತಿ ತಂದಿದ್ದೇವೆ. ಹೌದು, ಈ ಪಟ್ಟಿಯಲ್ಲಿ ಭಾರತದ ಇಬ್ಬರು ಬಲಿಷ್ಠ ಬ್ಯಾಟ್ಸ್ಮನ್ಗಳು ಸ್ಥಾನ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.