Samantha Ruth Prabhu : ತಮ್ಮ ಮುಂಬರುವ ತೆಲುಗು ಥ್ರಿಲ್ಲರ್ ಯಶೋದಾ ಬಿಡುಗಡೆಗೆ ಸಜ್ಜಾಗುತ್ತಿರುವ ನಟಿ ಸಮಂತಾ ರುತ್ ಪ್ರಭು ಅವರು ಪ್ರಚಾರ ಸಂದರ್ಶನದಲ್ಲಿ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ತೆರೆದಿಟ್ಟಿದ್ದಾರೆ.
Samantha Ruth Prabhu : ತಮ್ಮ ಮುಂಬರುವ ತೆಲುಗು ಥ್ರಿಲ್ಲರ್ ಯಶೋದಾ ಬಿಡುಗಡೆಗೆ ಸಜ್ಜಾಗುತ್ತಿರುವ ನಟಿ ಸಮಂತಾ ರುತ್ ಪ್ರಭು ಅವರು ಪ್ರಚಾರ ಸಂದರ್ಶನದಲ್ಲಿ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ತೆರೆದಿಟ್ಟಿದ್ದಾರೆ. ಭಾವುಕರಾದ ಸಮಂತಾ ಅವರು ಜೀವಕ್ಕೆ ಅಪಾಯದ ಹಂತದಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Naga Chaitanya calls Samantha : ಕೆಲವು ವರದಿಗಳ ಪ್ರಕಾರ, ನಾಗ ಚೈತನ್ಯ ಅವರು ಸಮಂತಾ ಆರೋಗ್ಯವಾಗಿದ್ದಾರೆಯೇ ಎಂದು ತಿಳಿಯಲು ಅವರನ್ನು ಸಂಪರ್ಕಿಸಿದರಂತೆ. ಆಕೆಗೆ ಯಾವುದೇ ರೀತಿಯ ಸಹಾಯದ ಅಗತ್ಯವಿದೆಯೇ ಎಂದು ಕೇಳಿದರಂತೆ. ಸಮಂತಾ ಆರೋಗ್ಯ ವಿಚಾರಿಸಲು ನಾಗ ಚೈತನ್ಯ ಅವರು ಸಮಂತಾಗೆ ಕರೆ ಮಾಡಿದ್ದರಂತೆ.
‘ಕೆಲ ತಿಂಗಳ ಹಿಂದೆ ನನಗೆ ಮೈಯೋಸಿಟಿಸ್ ಎಂಬ ಆಟೋಇಮ್ಯೂನ್ ಕಾಯಿಲೆ ಇರುವುದು ಪತ್ತೆಯಾಯಿತು. ಇದರಿಂದ ಮುಕ್ತಿ ಪಡೆದ ನಂತರ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಎದುರು ನೋಡುತ್ತಿದ್ದೆ. ಆದರೆ ಇದು ನಿರೀಕ್ಷಿಸಿದ್ದಕ್ಕಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ’ ಎಂದು ನಟಿ ಸಮಂತಾ ತಿಳಿಸಿದ್ದಾರೆ.
Myositis: ಈ ಕುರಿತು ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಸಮಂತಾ, 'ಕೆಲವು ತಿಂಗಳ ಹಿಂದೆ ನನಗೆ ಮೈಯೋಸೈಟಿಸ್ ಎಂಬ ಆಟೋಇಮ್ಯೂನ್ ಕಾಯಿಲೆ ಇರುವುದು ಪತ್ತೆಯಾಗಿದೆ. ಇದರಿಂದ ಮುಕ್ತಿ ಪಡೆದ ನಂತರ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಎದುರು ನೋಡುತ್ತಿದ್ದೇನೆ. ಆದರೆ ನಾನು ನಿರೀಕ್ಷಿಸಿದ್ದಕ್ಕಿಂತ ಅದು ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ' ಎಂದಿದ್ದರು.
Samantha Ruth Prabhu: ತನ್ನ ಆರೋಗ್ಯ ಸಮಸ್ಯೆಗಳ ಕುರಿತಾದ ಊಹಾಪೋಹಗಳಿಗೆ ಅಂತ್ಯ ಹಾಡಿರುವ ಸ್ಯಾಮ್, ತಾನು ಮೈಯೋಸಿಟಿಸ್(Myositis) ಕಾಯಿಲೆಯಿಂದ ಹೋರಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಪುಷ್ಪ ಸಿನಿಮಾದಲ್ಲಿನ ಹು ಅಂಟಂ ಮಾಮಾ...ಸಿನಿಮಾಕ್ಕೆ ಹೆಜ್ಜೆಹಾಕಿ ಯಶಸ್ಸನ್ನು ಕಂಡಿರುವ ನಟಿ ಸಮಂತಾ ರುತ್ ಪ್ರಭು ಅಭಿನಯದ ಬಹುನಿರೀಕ್ಷಿತ ಪೌರಾಣಿಕ ಕಥೆಯುಳ್ಳ 'ಶಾಕುಂತಲಂ' ಸಿನಿಮಾ ಬಿಡುಗಡೆ ಸಿದ್ದವಾಗಿದೆ.
Naga Chaitanya On Samantha Ruth Prabhu: ಕಾಫಿ ವಿಥ್ ಕರಣ್ ಯಾವಾಗಲು ಹೆಡ್ಲೈನ್ ಸೃಷ್ಟಿಸುತ್ತಲೇ ಇರುತ್ತದೆ. ಪ್ರಸ್ತುತ ಈ ಕಾರ್ಯಕ್ರಮದ 7ನೇ ಸೀಸನ್ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಹವಾ ಸೃಷ್ಟಿಸುತ್ತಿದೆ.
Samantha Prabhu on Naga Chaitanya Aaffair: ದಕ್ಷಿಣ ಚಿತ್ರರಂಗದ ಖ್ಯಾತ ಸೂಪರ್ ಸ್ಟಾರ್ ನಾಗ ಚೈತನ್ಯ ಅವರ ಅಫೈರ್ ಸುದ್ದಿಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿವೆ. ಆದರೆ, ಈ ಸುದ್ದಿಗಳ ಬಗ್ಗೆ ನಾಗ ಚೈತನ್ಯ ಮಾಜಿ ಪತ್ನಿ ಸಮಂತಾ ಮೌನ ಮುರಿದಿದ್ದಾರೆ. ಸಮಂತಾ ನೀಡಿರುವ ಹೇಳಿಕೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.
Samantha First Salary: ಸಿನಿಮಾ ಮತ್ತು ವೆಬ್ ಸಿರೀಸ್ ಗಳಲ್ಲಿ ನಟಿಸಲು ಸಮಂತಾ ಇಂದು ಕೋಟಿ ಕೋಟಿ ಸಂಭಾವನೆ ಪಡೆಯುತ್ತಾರೆ. ಆದ್ರೆ ಸಮಂತಾ ಪಡೆದ ಮೊದಲ ಸಂಭಾವನೆ ಕೇಳಿದ್ರೆ ಎಲ್ಲರಿಗೂ ಒಂದು ಕ್ಷಣ ಶಾಕ್ ಆಗೋದು ಪಕ್ಕಾ.
Samantha Ruth Prabhu - ನಟಿ ಸಮಂತಾ (Samantha) ಏನೇ ಮಾಡಿದರೂ ಹೈಪ್ ಕ್ರಿಯೇಟ್ ಆಗುತ್ತೆ. ಯಾಕಂದ್ರೆ ನಟಿ ಸಮಂತಾಗೆ ಸಿಕ್ಕಾಪಟ್ಟೆ ಫ್ಯಾನ್ ಫಾಲೋವರ್ಸ್ ಇದ್ದಾರೆ. ಇತ್ತೀಚೆಗೆ ಡಿವೋರ್ಸ್ ವಿಚಾರದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಸಮಂತಾ ತಮ್ಮ ಸಿನಿಮಾ ಸಂಭಾವನೆ ವಿಚಾರದಲ್ಲೂ ಹೊಸ ದಾಖಲೆ ಬರೆದಿದ್ದಾರೆ.
ಪ್ರಸ್ತುತ ಮುಂಬೈನಲ್ಲಿರುವ ನಟಿ ಸಮಂತಾ ರುತ್ ಪ್ರಭು (Samantha) ಅವರು ಗುರುವಾರ ಸಂಜೆ ಕ್ರಿಟಿಕ್ಸ್ ಚಾಯ್ಸ್ ಫಿಲ್ಮ್ ಅವಾರ್ಡ್ಸ್ ಅನ್ನು ಕನಸಿನಂತೆ ನೋಡಿದರು. ಪ್ರಶಸ್ತಿ ಕಾರ್ಯಕ್ರಮಕ್ಕೆ ನಟಿ ಪಚ್ಚೆ ಬಣ್ಣದ ಉಡುಪನ್ನು ಧರಿಸಿದ್ದರು.
Pushpa Movie - ಪುಷ್ಪಾ ಚಿತ್ರದ ಬ್ಲಾಕ್ ಬಸ್ಟರ್ ಹಾಡು 'O Antava Mava'ನಲ್ಲಿ ಸಮಂತಾ ಬೋಲ್ಡ್ ಲುಕ್ ಭಾರಿ ಹೆಡ್ ಲೈನ್ಸ್ ಸೃಷ್ಟಿಸುತ್ತಿದೆ. ಆದರೆ, ಈ ಹಾಡಿಗಾಗಿ ಮೊದಲು ಬಾಲಿವುಡ್ ಖ್ಯಾತ ಡಾನ್ಸರ್ ನಟಿ ನೋರಾ ಫತೇಹಿ ಅವರನ್ನು ಸಂಪರ್ಕಿಸಲಾಗಿತ್ತು ಎಂಬುದು ನಿಮಗೆ ತಿಳಿದಿದೆಯಾ?
Samantha-Naga Chaitanya divorce: ನಾಗಾರ್ಜುನ ಇತ್ತೀಚಿನ ಸಂದರ್ಶನದಲ್ಲಿ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರ ವಿಚ್ಛೇದನಕ್ಕೆ ಮೊದಲು ಅರ್ಜಿ ಸಲ್ಲಿಸಿದ್ದು ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ.
O Antava..Oo Oo Antava Video: ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದ ಹೆಸರು ಮತ್ತು ಆ ಚಿತ್ರದ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಚಿತ್ರದ ಹೆಸರು 'ಪುಷ್ಪ' ಮತ್ತು ಹಾಡಿನ ಶೀರ್ಷಿಕೆ O Antava..Oo Oo Antava.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.