Actress Soundarya Father: ಕನ್ನಡ ಚಿತ್ರರಂಗ ಕಂಡ ಸಾಕಷ್ಟು ಅದ್ಭುತ ಕಲಾವಿದರಲ್ಲಿ ನಟಿ ಸೌಂದರ್ಯ ಕೂಡ ಒಬ್ಬರು.. ತಮ್ಮ ಅದಮ್ಯ ಅಭಿನಯದ ಮೂಲಕವೇ ಅಪಾರ ಅಭಿಮಾನಿ ಬಳಗವನ್ನು ಗಳಿಸಿದ ಮಹಾನ್ ಕಲಾವಿದೆ ಎಂದರೇ ಅದು ಸೌಂದರ್ಯ..
"ಯದ್ದಕಾಂಡ" ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಮಾಡಿರುವ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ ಚಿತ್ರದಲ್ಲಿ ಮತ್ತೆ ರವಿಚಂದ್ರನ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
C Kannada movie : 'ಸಿ' ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್ ನಲ್ಲಿ ಬಿಜಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್ ಗೆ ಲಗ್ಗೆ ಇಡಲು ಸಜ್ಜಾಗಿರುವ 'ಸಿ' ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ.
Swapnamantapa: ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.
The Suit Movie Release Date: ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳು ಹೆಚ್ಚು ನಿರ್ಮಾಣವಾಗುತ್ತಿದೆ. ಅಂತಹುದೇ ಉತ್ತಮ ಕಂಟೆಂಟ್ ವುಳ್ಳ "ದಿ ಸೂಟ್" ಚಿತ್ರ ಮೇ 17 ರಂದು ತೆರೆ ಕಾಣಲಿದೆ.
Kaage Bangara : ವಿರಾಟ ನಟನೆಯ 'ಕಾಗೆ ಬಂಗಾರ' ಕನ್ನಡ ಚಿತ್ರವಾಗಿದ್ದು, ಜಯಣ್ಣ ಮತ್ತು ಬೋಗೇಂದ್ರ ನಿರ್ಮಿಸಿದ್ದಾರೆ ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ದುನಿಯಾ ವಿಜಯ್ ಪುತ್ರಿ ಪಾದಾರ್ಪಣೆ ಮಾಡುತ್ತಿದ್ದಾರೆ.
ಕಾಶಿನಾಥ್ ತಂದೆ-ತಾಯಿಯ ಮಾತನ್ನು ಧಿಕ್ಕರಿಸಿ ಕನ್ನಡ ಚಿತ್ರರಂಗದತ್ತ ಬಂದರು. ಸುರೇಶ್ ಹೆಬ್ಳಿಕರ್, ರಾಮದಾಸ್ ನಾಯ್ಡುರಂತಹ ಪ್ರತಿಭಾನ್ವಿತವರ ಜೊತೆ ಸೇರಿ ʼಅಸೀಮಾʼ ಅನ್ನೋ ತಂಡ ಕಟ್ಟಿದರು. ಒಂದು ಸಿನಿಮಾ ಕ್ಲಬ್ ಮಾಡಿಕೊಂಡರು. ಈ ಕ್ಲಬ್ನಲ್ಲಿ ಹಲವು ವಿದೇಶಿ ಚಿತ್ರಗಳನ್ನು ನೋಡ್ತಾ ಸಿನಿಮಾ ಬಗ್ಗೆ ತಮ್ಮದೇಯಾದ ಚಿಂತನೆಗಳನ್ನು ಬೆಳೆಸಿಕೊಂಡ್ರು ಕಾಶಿನಾಥ್.
chef chidambara movie: ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕರಾಗಿ ನಟಿಸಿರುವ "chef ಚಿದಂಬರ" ಚಿತ್ರದ ಚಿತ್ರೀಕರಣ ಹಾಗೂ ಪೊಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದೆ.
Kannada Serial Actress Swathi: ಸಾಕಷ್ಟು ಧಾರವಾಹಿಗಳ ಮೂಲಕ ಗುರಿತಿಸಿಕೊಂಡ ನಟಿ ಸ್ವಾತಿ ಹೆಚ್ಚಾಗಿ ನೆಗೆಟಿವ್ ಶೇಡ್ ಪಾತ್ರಗಳಲ್ಲಿಯೇ ಕಾಣಿಸಿಕೊಂಡಿದ್ದಾರೆ.. ಅನೀರಿಕ್ಷಿತವಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಇವರು ಸಿರೀಯಲ್ ಪ್ರಿಯರ ನೆಚ್ಚಿನ ನಟಿ ಎಂದರೇ ತಪ್ಪಾಗುವುದಿಲ್ಲ..
Bhagirath: ಧರೆಗೆ ತನ್ನ ತಪ್ಪಿಸಿನಿಂದ ಗಂಗೆಯನ್ನು ತಂದವರು "ಭಗೀರಥ". ಅದರಿಂದ ಗಂಗೆಗೆ ಭಾಗೀರಥಿ ಎಂಬ ಹೆಸರು ಉಂಟು. ತುಂಬಾ ಅಸಾಧ್ಯವಾದ್ದುದ್ದನ್ನು ಕಷ್ಟಪಟ್ಟು ಸಾಧ್ಯವಾಗಿಸಿದರೆ ಅದನ್ನು " ಭಗೀರಥ " ಪ್ರಯತ್ನ ಎನ್ನುತ್ತಾರೆ. ಇಂತಹ ಒಂದು ವಿಭಿನ್ನ ಕಥೆಯನ್ನಿಟ್ಟಿಕೊಂಡು "ಭಗೀರಥ" ಸಿನಿಮಾ ಬರುತ್ತಿದೆ. ಮುಂದಿನ ತಿಂಗಳು ಜೂನ್(ಮಾನ್ಸೂನ್ ವೇಳೆ)ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.
Famous Actor Sai Kumar: ನಟ ಸಾಯಿಕುಮಾರ್ ಸದ್ಯಕ್ಕೆ ಯಾವ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿಲ್ಲ.. ಕನ್ನಡ ಚಿತ್ರರಂಗದ ಸಾಕಷ್ಟು ಯಶಸ್ವಿ ನಟರ ಪೈಕಿ ಇವರು ಒಬ್ಬರು ಎಂದರೇ ತಪ್ಪಾಗುವುದಿಲ್ಲ.. ಅದ್ಭುತ ಅಭಿನಯ ಶೈಲಿಯಿಂದಲೇ ಸಿನಿರಂಗದಲ್ಲಿ ಸದ್ದು ಮಾಡಿದ ಇವರ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ಇದೀಗ ತಿಳಿಯೋಣ..
Actor Vajramuni: ಕನ್ನಡ ಚಿತ್ರರಂಗ ಕಂಡ ಮಹಾನ್ ಕಲಾವಿದರಲ್ಲಿ ನಟ ಭಯಂಕರ ವಜ್ರಮುನಿ ಕೂಡ ಒಬ್ಬರು.. ಇವರ ಅತ್ಯದ್ಭುತ ನಟನೆಗೆ ಮಾರು ಹೋಗದವರೇ ಇಲ್ಲ.. ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿ ನಟನೆಯೇ ಅಲ್ಲ ಎಂಬುವಂತೆ ಅಭಿನಯಿಸುತ್ತಿದ್ದ ದಿಗ್ಗಜ ನಟರ ಪೈಕಿ ಇವರೂ ಒಬ್ಬರು ಎಂದರೇ ತಪ್ಪಾಗುವುದಿಲ್ಲ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.