Makar Sankranti Lucky Zodiac Signs: ಮಕರ ಸಂಕ್ರಾಂತಿಯನ್ನು ಹಿಂದೂ ಧರ್ಮದಲ್ಲಿ ಪ್ರಮುಖ ಪರ್ವ ಎಂದು ಪರಿಗಣಿಸಲಾಗಿದೆ. ಈ ದಿನ ಪುಣ್ಯನದಿಗಳಲ್ಲಿ ಸ್ನಾನ ಮಾಡಿ, ದಾನ ಮಾಡುವುದರಿಂದ ಎಲ್ಲಾ ರೀತಿಯ ಪಾಪಗಳು ನಾಶವಾಗಿ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬುದು ಧಾರ್ಮಿಕ ನಂಬಿಕೆ.
Sankranti 2023: 2023ರ ಸಂಕ್ರಾಂತಿ ಹಬ್ಬಕ್ಕೂ ಮೊದಲು ಅಂದರೆ ಜನವರಿ 13, 2023 ರಂದು ಮಂಗಳ ರಾಶಿ ಪರಿವರ್ತನೆ ನಡೆಯಲಿದೆ. ಈ ಸಮಯದಲ್ಲಿ ಮಂಗಳನು ರಾಶಿಯನ್ನು ಬದಲಾಯಿಸುವ ಮೂಲಕ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಮಂಗಳ ಸಂಚಾರದಲ್ಲಿನ ಬದಲಾವಣೆಯು ಎಲ್ಲಾ 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಆದರೂ, ಈ ಸಮಯದಲ್ಲಿ ನಾಲ್ಕು ರಾಶಿಯವರಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯಿರಿ.
Ration Card Latest News : ಇದೀಗ ಸಂಕ್ರಾತಿ ಹಬ್ಬ ಸಮೀಪಿಸುತ್ತಿದೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಉಡುಗೊರೆ ನೀಡುವುದಾಗಿ ಈ ಹಿಂದೆ ಘೋಷಿಸಿತ್ತು. ಇದೀಗ ಸರ್ಕಾರ ಘೋಷಣೆಯಂತೆಯೇ ನಡೆದುಕೊಳ್ಳುತ್ತಿದೆ.
Makar Sankranti 2023: 2023 ನೇ ಸಾಲಿನ ಮೊದಲ ಪ್ರಮುಖ ಹಬ್ಬವಾದ ಮಕರ ಸಂಕ್ರಾಂತಿಯನ್ನು ಈ ಬಾರಿ ಜನವರಿ 15 ರ ಭಾನುವಾರದಂದು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯ ಪುಣ್ಯಕಾಲ ಮತ್ತು ಸ್ನಾನ-ದಾನದ ಸರಿಯಾದ ಸಮಯ ಯಾವುದು ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ,
Makar Sankranti 2023: ಈ ಬಾರಿಯ ಮಕರ ಸಂಕ್ರಾಂತಿ ಹಬ್ಬದ ದಿನ ಹಲವು ವರ್ಷಗಳ ಬಳಿಕ ಒಂದು ವಿಶೇಷ ಕಾಕತಾಳೀಯ ನಿರ್ಮಾಣಗೊಳ್ಳುತ್ತಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮೂರು ಪ್ರಮುಖ ಯೋಗಗಳು ನಿರ್ಮಾಣಗೊಳ್ಳುತ್ತಿದ್ದು, ಈ ವರ್ಷದ ಮಕರ ಸಂಕ್ರಾಂತಿಯೂ ವಿಶೇಷವಾಗಲಿದೆ.
Makar Sankrati On Saturday : 2023 ರಲ್ಲಿ, ಮಕರ ಸಂಕ್ರಾಂತಿಯನ್ನು ಜನವರಿ 14 ಶನಿವಾರದಂದು ಆಚರಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಕರ ಸಂಕ್ರಾಂತಿ ಹಬ್ಬವನ್ನು ಸೂರ್ಯನು ಮಕರ ರಾಶಿಗೆ ಪ್ರವೇಶಿಸಿದ್ದ ಆದ ಕಾರಣ ಆಚರಿಸಲಾಗುತ್ತದೆ, ಈ ದಿನ ಜನ ಸ್ನಾನ ಇತ್ಯಾದಿಗಳನ್ನು ಮಾಡುವ ಮೂಲಕ ಸೂರ್ಯನಿಗೆ ಪ್ರಾರ್ಥನೆ ಸಲ್ಲಿಸುತ್ತಾರೆ
ಸೂರ್ಯ ಗೋಚರ 2023: ಸೂರ್ಯ ದೇವರು ಪ್ರತಿ ತಿಂಗಳು ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಜನವರಿಯಲ್ಲಿ ಸೂರ್ಯನು ತನ್ನ ಪುತ್ರ ಶನಿಯ ಚಿಹ್ನೆಯಾದ ಮಕರ ರಾಶಿಯನ್ನು ಪ್ರವೇಶಿಸಲಿದೆ. ಸೂರ್ಯನ ಈ ಸಂಚಾರವನ್ನು ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ರಾಶಿ ಬದಲಾವಣೆಯು ಕೆಲವು ರಾಶಿಗಳಿಗೆ ವಿಶೇಷವಾಗಿ ಫಲಪ್ರದವಾಗಲಿದೆ.
Makar Sankranti 2023: ಇಡೀ ದೇಶಾದ್ಯಂತ ಮಕರ ಸಂಕ್ರಾಂತಿಯ ಮಹಾ ಪರ್ವವನ್ನು ಯಾವುದಾದರೊಂದು ರೂಪದಲ್ಲಿ ಆಚರಿಸಲಾಗುತ್ತದೆ. ಪ್ರತಿಯೊಂದು ರಾಜ್ಯದಲ್ಲಿ ಈ ಹಬ್ಬಕ್ಕೆ ವಿಭಿನ್ನ ಹೆಸರುಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.