Shasha Malavya Rajyoga 2024: ಮಿಥುನ ರಾಶಿಯವರಿಗೆ ಶಶ ಮತ್ತು ಮಾಲವ್ಯ ರಾಜಯೋಗಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ಈ ಅವಧಿಯಲ್ಲಿ ಆಧ್ಯಾತ್ಮಿಕತೆಯ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ವೃತ್ತಿಜೀವನದ ವಿಷಯದಲ್ಲಿ ನೀವು ಉತ್ತಮ ಪ್ರಗತಿ ಕಾಣುತ್ತೀರಿ ಮತ್ತು ಸುಲಭವಾಗಿ ಗುರಿ ಸಾಧಿಸುವಿರಿ.
Shani Nakshatra Parivartan: ಕರ್ಮಫಲದಾತ ಶನಿ ದೇವ ಶೀಘ್ರದಲ್ಲೇ ಪೂರ್ವಭಾದ್ರಪದ ಮೊದಲ ಪಾದವನ್ನು ತೊರೆದು, ಎರಡನೇ ಪಾದದಲ್ಲಿ ಸಾಗಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಕೆಲವು ರಾಶಿಯವರಿಗೆ ಇದನ್ನು ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Shani Gochar 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿಯ ಸ್ಂಚಾರದಲ್ಲಿನ ಸಣ್ಣ ಬದಲಾವಣೆಯೂ ಕೂಡ ದ್ವಾದಶ ರಾಶಿಗಳ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಇದೀಗ, ಏಪ್ರಿಲ್ 6 ರಂದು ಶನಿ ದೇವನು ಪೂರ್ವಾಭಾದ್ರಪದ ನಕ್ಷತ್ರದಲ್ಲಿ ಸಂಚರಿಸಲಿದ್ದು, ಕೆಲವು ರಾಶಿಯವರ ಅದೃಷ್ಟವೇ ಬದಲಾಗಲಿದೆ.
Mangal Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳನನ್ನು ಗ್ರಹಗಳ ಕಮಾಂಡರ್ ಎಂದು ಕರೆಯಲಾಗುತ್ತದೆ. ಮಾರ್ಚ್ನಲ್ಲಿ ಮಂಗಳನು ರಾಶಿ ಪರಿವರ್ತನೆ ಹೊಂದಿ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತಿದೆ.
Weekly Horoscope :ಶನಿ ಮತ್ತು ಸೂರ್ಯನು ಮೂರು ರಾಶಿಯವರ ಮೇಲೆ ಕೃಪಾ ಕಟಾಕ್ಷ ಬೀರುತ್ತಾನೆ. ಈ ರಾಶಿಯವರು ಮುಂದಿನ 7 ದಿನಗಳಲ್ಲಿ ಒಳ್ಳೆಯ ಸುದ್ದಿ ಪಡೆಯಬಹುದು. ಲಾಭದ ಸಾಧ್ಯತೆಗಳು ಹೆಚ್ಚಾಗುವುದು.
Shani Mangala Yuti: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 30 ವರ್ಷಗಳ ನಂತರ ಶನಿಯ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಯಲ್ಲಿ ಮಂಗಳ ಮತ್ತು ಶನಿಯ ಸಂಯೋಗ ನಡೆಯಲಿದೆ. ಈ ಸಂಯೋಜನೆಯು ಕೆಲವು ರಾಶಿಚಕ್ರ ಚಿಹ್ನೆಗಳಿಗೆ ಅಪಾಯಕಾರಿ ಎಂದು ಸಾಬೀತುಪಡಿಸುತ್ತದೆ ಎಂದು ಹೇಳಲಾಗುತ್ತಿದೆ.
Shani in Shatabhisha Nakshatra: 2023ರ ನವೆಂಬರ್ 24ರಂದು ಶತಭಿಷ ನಕ್ಷತ್ರವನ್ನು ಪ್ರವೇಶಿಸಿರುವ ಶನಿ ಮಹಾತ್ಮ ಇನ್ನೂ ಮೂರು ತಿಂಗಳುಗಳ ಕಾಲ ಅದೇ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ.
ಶನಿಯು ಪ್ರಸ್ತುತ ಕುಂಭ ರಾಶಿಯಲ್ಲಿದ್ದಾನೆ. ನವೆಂಬರ್ 24 ರಂದು ರಾಹುವಿನ ನಕ್ಷತ್ರವಾದ ಶತಭಿಷ ನಕ್ಷತ್ರವನ್ನು ಪ್ರವೇಶಿಸುತ್ತಾನೆ. ಇದು ಕೆಲವು ರಾಶಿಯವರಿಗೆ ಉತ್ತಮ ಫಲಿತಾಂಶಗಳನ್ನು ನೀಡಲಿದೆ.
Shani Margi: ಜ್ಯೋತಿಷ್ಯ ಶಾಸ್ತ್ರದಲ್ಲಿ, ಶನಿ ದೇವನನ್ನು ಕ್ರೂರ ಗ್ರಹ ಎಂದು ಕರೆಯಲಾಗುತ್ತದೆ. ಆದರೂ, ಜಾತಕದಲ್ಲಿ ಶನಿ ಶುಭ ಸ್ಥಾನದಲ್ಲಿದ್ದರೆ ಅಂತಹ ವ್ಯಕ್ತಿ ಜೀವನದಲ್ಲಿ ಅಪಾರ ಸುಖ-ಸಂಪತ್ತನ್ನು ಅನುಭವಿಸುತ್ತಾನೆ ಎಂದು ಹೇಳಲಾಗುತ್ತದೆ. ಇದೀಗ ಇನ್ನು 24 ಗಂಟೆಗಳಲ್ಲಿ ಶನಿ ಸಂಚಾರದಲ್ಲಿ ಬದಲಾವಣೆ ಆಗಲಿದ್ದು ಇದರಿಂದ ಕೆಲವು ರಾಶಿಯವರ ಅದೃಷ್ಟವೂ ಬದಲಾಗಲಿದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.