ಉತ್ತರಪ್ರದೇಶ, ಬಿಹಾರದಲ್ಲಿ ಜನರಿಗೆ ವಂಚನೆ ಮಾಡುವುದರಲ್ಲಿ ತೊಡಗಿಸಿಕೊಂಡಿರುವ ಲಕ್ನೋ ಮೂಲದ ಕಂಪನಿಯೊಂದು ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಕೋಟ್ಯಾಂತರ ರೂ. ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅದರ ನಂತರ ಜನರಲ್ಲಿ ಒಂದು ಸಂವೇದನೆ ಉಂಟಾಗಿದೆ, ಪ್ರಸ್ತುತ ಪೊಲೀಸರು ಇಡೀ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಯಾವುದೇ ಉಪಕರಣಗಳನ್ನು ಬಳಸದೆ ತಮ್ಮನ್ನು ತಾವು ಹೇಗೆ ಫಿಟ್ ಇರಿಸಿಕೊಳ್ಳಬಹುದು ಎಂದು ಶಿಲ್ಪಾ ಶೆಟ್ಟಿ ಕುಂದ್ರ (Shilpa Shetty Kundr) ಹೊಸ ವೀಡಿಯೊದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಫೆಬ್ರವರಿ 15 ರಂದು ಸರೊಗಸಿ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಸ್ಟಾರ್ ದಂಪತಿಗಳಾದ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರು ಐದು ವರ್ಷಗಳ ಕಾಲ ಎರಡನೇ ಮಗುವಿಗೆ ಪ್ರಯತ್ನಿಸುತ್ತಿದ್ದರು. ಮುಂಬೈ ಮಿರರ್ ಜೊತೆ ಮಾತನಾಡಿದ ನಟಿ, ತಾನು ಯಾವಾಗಲೂ ಮಗಳಿಗಾಗಿ ಪ್ರಾರ್ಥಿಸುತ್ತಿದ್ದೆ ಮತ್ತು ಕೇವಲ 21 ವರ್ಷದವಳಿದ್ದಾಗ ಮಗಳಿಗೆ ಸಮಿಷಾ ಎಂದು ಹೆಸರಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.
ಲಕ್ನೋದಲ್ಲಿನ ಚಳಿಯಲ್ಲಿ ಕಾಟನ್ ಸೀರೆಯುಟ್ಟು ಶೂಟಿಂಗ್ ಮಾಡುತ್ತಿದ್ದ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಈಗ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ನಿರ್ದೇಶಕ ಸಬ್ಬೀರ್ ಖಾನ್ ಅವರನ್ನು ದೂರಿದ್ದಾರೆ.
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಗಣಪತಿ ವಿಸರ್ಜನೆ ವಿಡಿಯೋವನ್ನು ತನ್ನ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಶಿಲ್ಪಾ ಶೆಟ್ಟಿ ತನ್ನ ಪತಿ ಮತ್ತು ಮಗನೊಂದಿಗೆ ನೃತ್ಯ ಮಾಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಅಭಿಮಾನಿಗಳು, ಅದನ್ನು ಶೇರ್ ಮಾಡಿದ್ದಾರೆ.
ಮಂಗಳೂರು ಮೂಲದ ಬಾಲಿವುಡ್ ಬೆಡಗಿ ಶಿಲ್ಪಾಶೆಟ್ಟಿಗೆ ಆಷ್ಟ್ರೇಲಿಯಾದ ಸಿಡ್ನಿಯಲ್ಲಿ ವರ್ಣನಿಂದನೆ ಮೂಲಕ ಅವಮಾನ ಮಾಡಿರುವ ಘಟನೆ ನಡೆದಿದೆ.ಈಗ ಈ ಘಟನೆಯ ಬಗ್ಗೆ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ವಿವರವಾಗಿ ಬರೆದುಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.