Salman Khan Next Movie: ಜವಾನ್ನಲ್ಲಿ ಶಾರುಖ್ ಖಾನ್ ಮತ್ತು ನಯನತಾರಾ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿಯನ್ನು ಎಲ್ಲರೂ ಸಖತ್ ಇಷ್ಟಪಡುತ್ತಿದ್ದಾರೆ. ಇದೇ ವೇಳೆ ಮತ್ತೊಬ್ಬ ಬಾಲಿವುಡ್ ಸೂಪರ್ಸ್ಟಾರ್ ಶೀಘ್ರದಲ್ಲೇ ಸೌತ್ ನಟಿಯ ಜೊತೆ ಜೋಡಿಯಾಗಲು ಸಿದ್ಧರಾಗಿದ್ದಾರೆ.
Keerthy Suresh Dance Video Viral: ಶಾರುಖ್-ಅಟ್ಲಿ ಕಾಂಬಿನೇಷನ್ ಜವಾನ್ ಸಿನಿಮಾ ಭಾಕ್ಸಾಫಿಸ್ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ. ಹಾಗೆಯೇ ಈ ಚಿತ್ರದ ಹಾಡುಗಳು ಸಹ ಸೋಷಿಯಲ್ ಮಿಡಿಯಾಗಳಲ್ಲಿ ಅಷ್ಟೇ ಸದ್ದು ಮಾಡುತ್ತಿವೆ. ಇದೀಗ ಜವಾನ್ ಚಿತ್ರದ ಹಾಡಿಗೆ ಸ್ಟಾರ್ ಹೀರೋಯಿನ್ ಕೀರ್ತಿ ಸುರೇಶ್ ಹೆಜ್ಜೆ ಹಾಕಿದ್ದು, ಸದ್ಯ ಆ ವಿಡಿಯೋ ವೈರಲ್ ಆಗಿದೆ.
Rashmika Mandanna : ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಆಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ಈ ಸಮಾರಂಭದಲ್ಲಿ ರಶ್ಮಿಕಾ ಧರಿಸಿದ್ದ ಸೀರೆ ಕೂಡ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
South Actress name in Jawan : ಬಾಲಿವುಡ್ ಸೇರಿದಂತೆ ಎಲ್ಲ ಕಡೆಗಳಲ್ಲಿಯೂ ಜವಾನ್ ಚಿತ್ರದ ಕ್ರೇಜ್ ಹೆಚ್ಚುತ್ತಿದೆ. ಸದ್ಯ ಟ್ರೈಲರ್ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ನಡುವೆ ಈ ಚಿತ್ರದ ಮತ್ತೊಂದು ಸುದ್ದಿ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ಏನದು ಅಂತೀರಾ ಮುಂದೆ ಓದಿ..
Keerthy Suresh: ನಟಿ ಕೀರ್ತಿ ಸುರೇಶ್ ಚಿತ್ರರಂಗಕ್ಕೆ ಕಾಲಿಟ್ಟ ಕೆಲವೇ ವರ್ಷಗಳಲ್ಲಿ ಖ್ಯಾತ ನಟಿ ಎನಿಸಿಕೊಂಡಿದ್ದಾರೆ. ಅವರು ಕೇರಳದವರಾಗಿದ್ದಾರೆ ಮತ್ತು ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ನಟಿಸಿ ಜನರ ಮನಗೆದ್ದಿದ್ದಾರೆ.
Sitara in Shabarimale : ಸದ್ಯ ಸಿನಿಮಾಗಳಿಂದ ದೂರ ಮಲಯಾಳಿ ನಟಿ ಸಿತಾರಾ ನಾಯರ್ ಸಾಂಸಾರಿಕ ಜೀವನ ತೊರೆದಿದ್ದರು. ಸದ್ಯ ದೇವರ ಧ್ಯಾನದಲ್ಲಿ ಮುಳುಗಿದ ನಟಿ ಕೆಲವು ದಿನಗಳ ಹಿಂದೆ ಶಬರಿಮಲೆಗೆ ತೆರಳಿ ವಿಶೇಷ ಪೂಜೆಯಲ್ಲಿ ಭಾಗವಹಿಸಿರುವ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
'ಆಧುನಿಕ ತೆಲುಗು ಚಿತ್ರರಂಗದ ಸಾವಿತ್ರಿ' ಎಂದು ಖ್ಯಾತಿ ಪಡೆದ ಸೌಂದರ್ಯಾ ಅವರು 20ನೇ ವಯಸ್ಸಿಗೆ ಬಣ್ಣದ ಲೋಕಕ್ಕೆ ಕಾಲಿಟ್ಟರು. ಇವರ ಮೊದಲ ಸಿನಿಮಾ 'ಗಂಧರ್ವ'. ನಟಿ ಡಾಕ್ಟರ್ ಆಗಬೇಕು ಎಂದು ಕನಸು ಕಂಡಿದ್ದರು ಆದರೆ ಅವರನ್ನು ಕೈ ಬೀಸಿ ಕರೆದಿದ್ದು ಚಿತ್ರರಂಗ. ಇಂದು ಅವರು ಬದುಕಿದ್ದರೆ 51ನೇ ವಸಂತಕ್ಕೆ ಕಾಲಿಡುತ್ತಿದ್ದರು. ಸಾವಿನ ನಪದಲ್ಲಿ ದೂರವಾದರೂ ಸಾವಿರ ನೆನಪುಗಳಲ್ಲಿ ಇಂದಿಗೂ ನಮ್ಮ ಹೃದಯದಲ್ಲಿ ಜೀವಂತವಾಗಿದ್ದಾರೆ ನಟಿ ಸೌಂದರ್ಯ.
Keerthi Suresh Entering Politics : ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಬಹುಭಾಷಾ ನಟಿ ಕೀರ್ತಿ ಸುರೇಶ್. ಇದೀಗ ನಟಿ ರಾಜಕೀಯ ರಂಗಕ್ಕೆ ಎಂಟ್ರಿಕೊಡಲಿದ್ದಾರೆ ಎನ್ನಲಾಗುತ್ತಿದೆ.
National Crush: ಕನ್ನಡ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಈ ನಟಿ ಇದೀಗ ನ್ಯಾಷನಲ್ ಕ್ರಷ್ ಎಂದೇ ಖ್ಯಾತರಾಗಿದ್ದಾರೆ. ಕೆಂಪು ಟೀ ಶರ್ಟ್ನಲ್ಲಿ ಇರುವ ಈ ಮುದ್ದಾದ ಬಾಲಕಿ ಇಂದು ಕೋಟಿಗಟ್ಟಲೇ ಸಂಭಾವನೆ ಪಡೆಯುವ ಖ್ಯಾತ ನಟಿಯಾಗಿದ್ದಾರೆ.
South Actres : ಸಿನಿರಂಗದ ನಟಿಯರು ಇತ್ತೀಚೆನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವುದು ಕಾಮನ್. ಕೇವಲ ತೆರೆ ಮೇಲೆ ಕಣ್ಮನ ಸೆಳೆಯುವುದಲ್ಲದೇ ಸಾಮಾಜಿಕ ಜಾಲತಾಣದಲ್ಲಿಯೂ ಸಹ ತಮ್ಮ ಪೋಟೋಗಳನ್ನು ಹಂಚಿಕೊಂಡು ಅಭಿಮಾನಿಗೆ ಸ್ಪೇಷಲ್ ಟ್ರಿಟ್ ಕೊಡುತ್ತಿರುತ್ತಾರೆ.
Shriya Saran : ಕಬ್ಜಾ ನಾಯಕಿ ನಟಿ ಶ್ರಿಯಾ ಶರಣ್ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ಒದು ಐಟಂ ಸಾಂಗ್ ಮಾಡಲು ಶ್ರಿಯಾ ಕೇಳಿದ ಸಂಭಾವನೆ ನಿರ್ಮಾಪಕರನ್ನು ಬೆಚ್ಚಿ ಬೀಳಿಸಿದೆ. ತಮಿಳು, ತೆಲುಗು, ಹಿಂದಿ, ಕನ್ನಡ, ಮಲಯಾಳಂ ಮತ್ತು ಇಂಗ್ಲಿಷ್ ಸಿನಿಮಾಗಳಲ್ಲಿ ಶ್ರಿಯಾ ಅಭಿನಯಿಸುತ್ತಾರೆ.
Aishwarya Bhaskaran Sexual Harassment: ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರರಂಗದ ಸೇಲಿಬ್ರಿಟಿಗಳ ಜೊತೆಗೆ ದುರ್ನಡತೆಯ ವರದಿಗಳು ಆಗಾಗ ಪ್ರಕಟಗೊಳ್ಳುತ್ತಲೇ ಇರುತ್ತವೆ. ಆದರೆ, ಈ ಬಾರಿ ತಮಿಳು ನಟಿಯ ವಿರುದ್ಧ ನಡೆದ ದುರ್ನಡತೆ ಎಲ್ಲರನ್ನು ಬೆಚ್ಚಿಬೀಳಿಸಿದೆ.
Nithya Menon Birthday : ಈ ಬಾಲಕಿ ತನ್ನ ಕುತ್ತಿಗೆಯಲ್ಲಿ ಮುತ್ತಿನ ಹಾರವನ್ನು ಧರಿಸಿ ಸುಂದರವಾಗಿ ಕಾಣುತ್ತಿದ್ದಾಳೆ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಸೌತ್ ನಲ್ಲೂ ಸೂಪರ್ ಟ್ಯಾಲೆಂಟೆಡ್ ನಾಯಕಿಯಾಗಿ ಸ್ಟಾರ್ ಸ್ಟೇಟಸ್ ಪಡೆದುಕೊಂಡಿದ್ದಾರೆ ಇವರು. ಗ್ಲಾಮರ್ಗಿಂತ ನಟನೆಗೆ ಹೆಚ್ಚಿನ ಪ್ರಾಮುಖ್ಯತೆ ಇರುವ ಪಾತ್ರಗಳನ್ನು ಆಯ್ಕೆ ಮಾಡುವ ನಟಿ ಯಾರೆಂದು ಗುರುತಿಸುವಿರಾ?
Kajal Aggarawal : ಕಾಜಲ್ ಅಗರವಾಲ್ ತೆಲುಗು ಚಿತ್ರರಂಗದ ಪ್ರಖ್ಯಾತ ನಟಿ. ಮುಂಬೈನಲ್ಲಿ ಪಂಜಾಬಿ ಕುಟುಂಬದಲ್ಲಿ ಜನಿಸಿದ ಇವರು ಸಂಹವನ ಮಾಧ್ಯಮದಲ್ಲಿ ಪದವಿ ಪಡೆದಿದ್ದಾರೆ. ಹಿಂದಿ ಚಿತ್ರದಿಂದ ಸಿನಿಪಯಣ ಆರಂಭಿಸಿದರೂ ನಟಿಯಾಗಿ ಖ್ಯಾತಿ ಪಡೆದಿದ್ದು ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ. ಮೊದಲ ಬಾರಿಗೆ ಲಕ್ಷ್ಮೀ ಕಲ್ಯಾಣಂ ಎಂಬ ಚಿತ್ರದಲ್ಲಿ ನಟಿಸಿದರು .
ನಟಿ ಕೀರ್ತಿ ಸುರೇಶ್ ಸೌತ್ ಸಿನಿರಂಗದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರು. ಉತ್ತಮ ನಟಿಯಾಗಿ ಗುರುತಿಸಿಕೊಂಡಿರುವ ಮಹಾನಟಿಗೆ ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದ್ದು, ತಮ್ಮ ಮುಂಬರುವ ಬಹುನಿರೀಕ್ಷಿತ ಸಿನಿಮಾ ʼದಸರಾʼದಲ್ಲಿ ಅಭಿನಯಿಸಲು ನಟಿ ಕೋಟಿಗಟ್ಟಲೇ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಕೀರ್ತಿ ನಾನಿ ನಟನೆಯ ಈ ಸಿನಿಮಾದಲ್ಲಿ ನಟಿಸಲು ಎಷ್ಟು ಸಂಭಾವನೆ ಪಡೆದ್ರು ಅಂತ ತಿಳ್ಕೋಳೊ ಆಸೆ ನಿಮಗಿದ್ರೆ ಮುಂದೆ ಓದಿ.
Keerthy Suresh Marriage : ನಾಯಕಿಯರ ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಹೊಸ ಗಾಸಿಪ್ ಗಳು ಹರಿದಾಡುತ್ತಲೇ ಇರುತ್ತವೆ. ಇತ್ತೀಚೆಗಷ್ಟೇ ಕಾಲಿವುಡ್ ನಲ್ಲಿ ಕೀರ್ತಿ ಸುರೇಶ್ ಕೂಡ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಮನೆಯವರು ನಿಶ್ಚಯಿಸಿದ ವರನೊಂದಿಗೆ ಸಪ್ತಪದಿ ತುಳಿಯಲು ಪೋಷಕರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಅನೇಕ ಬಾಲಿವುಡ್ ಮತ್ತು ದಕ್ಷಿಣ ಭಾರತದ ಸೆಲೆಬ್ರಿಟಿಗಳು ತಮ್ಮ ಮೂಲ ಧರ್ಮದಿಂದ ಬೇರೆ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಇನ್ನೂ ಕೆಲವರು ಬೇರೆ ಬೇರೆ ಧರ್ಮಗಳ ನೀತಿ-ನಿಯಮಗಳನ್ನು ಆಚರಿಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.