Post Office Schemes: ನೀವು ಸಾರ್ವಜನಿಕ ಭವಿಷ್ಯ ನಿಧಿಯಲ್ಲಿ ಖಾತೆಯನ್ನು ತೆರೆಯಬಹುದು. ಈ ಯೋಜನೆಯಲ್ಲಿ ನೀವು ವಾರ್ಷಿಕವಾಗಿ ಕನಿಷ್ಠ 500 ರೂ. ಮತ್ತು ಗರಿಷ್ಠ 1.5 ಲಕ್ಷ ರೂ. ಹೂಡಿಕೆ ಮಾಡಬಹುದು.
ಪೋಸ್ಟ್ ಆಫೀಸ್ನಲ್ಲಿ ಹೂಡಿಕೆ ಮಾಡಲು ಹಲವಾರು ಯೋಜನೆಗಳಿವೆ. ಆದರೆ, ಎಲ್ಲಾ ಹೂಡಿಕೆ ಆಯ್ಕೆಗಳು ತೆರಿಗೆ ಮುಕ್ತವಾಗಿಲ್ಲ. ಕೆಲವು ಪೋಸ್ಟ್ ಆಫೀಸ್ ಸ್ಕೀಮ್ಗಳಲ್ಲಿ ಬಡ್ಡಿ ಆದಾಯಕ್ಕೆ ತೆರಿಗೆ ವಿಧಿಸಲಾಗುತ್ತದೆ. ಯಾವುದೇ ಹೂಡಿಕೆಯಲ್ಲಿ ಬಡ್ಡಿದರವು ಪ್ರಮುಖ ಪಾತ್ರ ವಹಿಸುತ್ತದೆ.
ಮಗಳ ವಿದ್ಯಾಭ್ಯಾಸ ಮತ್ತು ಮದುವೆಯ ಚಿಂತೆಯಿಂದ ಸಂಪೂರ್ಣ ಮುಕ್ತಿ ಹೊಂದಲು ಸರ್ಕಾರ ಹೆಣ್ಣು ಮಕ್ಕಳಿಗಾಗಿ ಸರ್ಕಾರ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಹೆಸರು ಸುಕನ್ಯಾ ಸಮೃದ್ಧಿ ಯೋಜನೆ. ಈ ಯೋಜನೆಯಲ್ಲಿ ಕೇವಲ 250 ರೂಪಾಯಿಗಳ ಹೂಡಿಕೆಯಲ್ಲಿ 65 ಲಕ್ಷ ರೂಪಾಯಿಗಳನ್ನು ಪಡೆಯಬಹುದು.
ನೀವು ಸಹ ಮಗಳ ತಂದೆಯಾಗಿದ್ದರೆ ಮತ್ತು ನಿಮ್ಮ ಮಗಳ ಭವಿಷ್ಯವು ಆರ್ಥಿಕವಾಗಿ ಸಮೃದ್ಧವಾಗಿರಬೇಕು ಮತ್ತು ಆಕೆಗೆ ಯಾವುದೇ ಆರ್ಥಿಕ ಸಮಸ್ಯೆ ಎದುರಾಗಬಾರದು ಎಂದು ಬಯಸಿದರೆ, ನೀವು ಸಹ ಸರ್ಕಾರದ ಈ ಅದ್ಭುತ ಹೂಡಿಕೆಯನ್ನು ಪ್ರಾರಂಭಿಸಬಹುದು.
ಈ ಮೊದಲು ಹೆಣ್ಣು ಮಗಳಿಗೆ 10 ವರ್ಷವಾಗುತ್ತಿದ್ದಂತೆಯೇ ಖಾತೆಯನ್ನು ಆಪರೇಟ್ ಮಾಡಬಹುದು ಎಂಬ ನಿಯಮವಿತ್ತು. ಆದರೆ ಈಗ ಅದನ್ನು ಬದಲಾಯಿಸಲಾಗಿದೆ. ಹೊಸ ನಿಯಮಗಳ ಪ್ರಕಾರ, 18 ವರ್ಷವಾದ ನಂತರವಷ್ಟೇ ಹೆಣ್ಣು ಮಗಳು ಖಾತೆಯನ್ನುಯ್ ಅಪರೇಟ್ ಮಾಡುವುದು ಸಾಧ್ಯವಾಗುತ್ತದೆ.
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ, ಸುಕನ್ಯಾ ಸಮೃದ್ಧಿ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆ ಅಥವಾ ಸಾರ್ವಜನಿಕ ಭವಿಷ್ಯ ನಿಧಿ (PPF) ಯೋಜನೆಗಳು ಉತ್ತಮ ಆದಾಯವನ್ನು ನೀಡುತ್ತವೆ. ಹಾಗೆ ಈ ವರ್ಷ ಈ ಯೋಜನೆಗಳಲ್ಲಿ ಹೂಡಿಕೆ ಮಾಡುವವರಿಗೆ ಭರ್ಜರಿ ಸಿಹಿ ಸುದ್ದಿ ಇಲ್ಲಿದೆ.
ಹೆಣ್ಣು ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮೋದಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರದಿಂದ ‘ಸುಕನ್ಯಾ ಸಮೃದ್ಧಿ ಯೋಜನೆ’ಯನ್ನು ಆರಂಭಿಸಲಾಗಿದೆ.
Sukanya Samriddhi Yojana: ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ, ನೀವು ಅತ್ಯಂತ ಕಡಿಮೆ ಹಣವನ್ನು ಹೂಡಿಕೆ ಮಾಡುವ ಮೂಲಕ ದೊಡ್ಡ ಮೊತ್ತವನ್ನು ಹಿಂಪಡೆಯಬಹುದು. ಈ ಯೋಜನೆಯಡಿ, ನೀವು ದಿನಕ್ಕೆ ಕೇವಲ 1 ರೂಪಾಯಿ ಉಳಿತಾಯ ಮಾಡುವ ಮೂಲಕ ಲಾಭವನ್ನು ಪಡೆಯಬಹುದು.
. ಅತ್ಯುತ್ತಮ ಬಡ್ಡಿ ನೀಡುವ ಅಂಚೆ ಕಚೇರಿ ಯೋಜನೆ(Post Office Schemes)ಗಳೆಂದರೆ ಸುಕನ್ಯಾ ಸಮೃದ್ಧಿ ಯೋಜನೆ, ಹಿರಿಯ ನಾಗರಿಕರ ಉಳಿತಾಯ ಯೋಜನೆ, ಸಾರ್ವಜನಿಕ ಭವಿಷ್ಯ ನಿಧಿ ಯೋಜನೆ, ಕಿಸಾನ್ ವಿಕಾಸ ಪತ್ರ ಮತ್ತು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಯೋಜನೆಗಳು. ಇವುಗಳ ಸಂಪೂರ್ಣ ಮಾಹಿತಿ ಇಲ್ಲಿದೆ..
ಹೆಣ್ಣು ಮಕ್ಕಳ ಭವಿಷ್ಯವನ್ನು ರಕ್ಷಿಸುವ ಉದ್ದೇಶದಿಂದ ಜಾರಿಗೆ ತಂದಿದೆ, ಆದ್ದರಿಂದ ಪಿಪಿಎಫ್ ಕೂಡ ದೀರ್ಘಾವಧಿಯಲ್ಲಿ ಭಾರೀ ಕಾರ್ಪಸ್ ಅನ್ನು ಸಂಗ್ರಹಿಸುವ ಮೂಲಕ ಭವಿಷ್ಯವನ್ನು ಭದ್ರಪಡಿಸುತ್ತದೆ,
Sukanya Samriddhi Yojana : ಸುಕನ್ಯಾ ಸಮೃದ್ಧಿ ಯೋಜನೆಯನ್ನು ಬೇಟಿ ಬಚಾವೋ ಬೇಟಿ ಪಡಾವೋ ಸ್ಕೀಮ್ ಅಡಿ ಆರಂಭಿಸಲಾಗಿದೆ. ಇದು ಹೆಣ್ಣು ಮಕ್ಕಳಿಗಾಗಿ ಇರುವ ಸಣ್ಣ ಉಳಿತಾಯ ಯೋಜನೆಯಾಗಿದೆ.
Post Office Saving Schemes: ಪೋಸ್ಟ್ ಆಫೀಸ್ ಹಲವಾರು ಉಳಿತಾಯ ಯೋಜನೆಗಳನ್ನು ನಡೆಸುತ್ತದೆ. ಈ ಯೋಜನೆಗಳ ಅತ್ಯಂತ ಮುಖ್ಯವಾದ ವಿಷಯವೆಂದರೆ ಇದರಲ್ಲಿ ಹೂಡಿಕೆ ಮಾಡಲಾಗಿರುವ ನಿಮ್ಮ ಹಣಕ್ಕೆ ಸರ್ಕಾರವೇ ಗ್ಯಾರಂಟಿ. ಅಂದರೆ ನಿಮ್ಮ ಹಣವು ಯಾವುದೇ ಸಂದರ್ಭದಲ್ಲಿ ಮುಳುಗುವುದಿಲ್ಲ.
Small savings schemes: ಮಾರ್ಚ್ 31 ರಂದು ಪಿಪಿಎಫ್, ಸುಕನ್ಯಾ ಸಮೃದ್ಧಿಯಂತಹ ಎಲ್ಲಾ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಕಡಿತಗೊಳಿಸುವುದಾಗಿ ಸರ್ಕಾರ ಘೋಷಿಸಿತು. ಇದೀಗ ಸರ್ಕಾರದ ಈ ನಿರ್ಧಾರದ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಿಂದ ಮಾಹಿತಿ ನೀಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.